Saturday, 5th October 2024

ಡಾ. ಕಿರೋಡಿ ಲಾಲ್ ಮೀನಾ ಸಚಿವ ಸ್ಥಾನಕ್ಕೆ ರಾಜೀನಾಮೆ

ರಾಜಸ್ಥಾನ: ಭಜನ್‌ಲಾಲ್ ಶರ್ಮಾ ಸರ್ಕಾರದ ಹಿರಿಯ ಸದಸ್ಯ ಡಾ. ಕಿರೋಡಿ ಲಾಲ್ ಮೀನಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಸಿಎಂ ಭಜನಲಾಲ್ ಶರ್ಮಾ ಅವರಿಗೆ ಕಳುಹಿಸಿದ್ದಾರೆ. ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. 2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಹೊರಬರುವ ಮೊದಲು, ಮೀನಾ ಅವರು ತಮ್ಮ ಪ್ರಭಾವದ ಪ್ರದೇಶದಲ್ಲಿ ಯಾವುದೇ ಸ್ಥಾನವನ್ನು ಕಳೆದುಕೊಂಡರೆ, ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಪೂರ್ವ ರಾಜಸ್ಥಾನಕ್ಕೆ ಸೇರಿದ ಮೀನಾ ಸಮುದಾಯದ ಹಿರಿಯ ನಾಯಕರಲ್ಲಿ ಡಾ. ಕಿರೋಡಿ ಲಾಲ್ […]

ಮುಂದೆ ಓದಿ