Sunday, 19th May 2024

ಮಾ.9 ರಂದು ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’

ಬೆಂಗಳೂರು: ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸ ಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾ.9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’ ಆಯೋಜಿಸಿದೆ. “ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್‌ ಬಳಕೆಯೇ ಪರಿಹಾರ. ಹಾಗಾಗಿ, ಈ ಬಡರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ‘ಕುಸುಮ್‌ ಬಿ’ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್‌ಸೆಟ್‌ಗಳ ಪ್ರಾತ್ಯಕ್ಷಿಕೆಯನ್ನು […]

ಮುಂದೆ ಓದಿ

ಗೃಹಜ್ಯೋತಿ ಯೋಜನೆ: ಅರ್ಜಿ ಸಲ್ಲಿಕೆಗೆ ಜು.27 ಕಡೆಯ ದಿನ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದು ‘ಗೃಹಜ್ಯೋತಿ’ ಯೋಜನೆಗೆ ಫಲಾನುಭವಿಯಾಗಲು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಸರ್ಕಾರ ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಲು ಗಡುವು ನೀಡಿದೆ....

ಮುಂದೆ ಓದಿ

ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್

ಬೆಂಗಳೂರು : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ (Gruha Jyoti Scheme) ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ...

ಮುಂದೆ ಓದಿ

ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2021 ಅಂಗವಾಗಿ ರಂಗೋಲಿ ಹಬ್ಬ ಆಚರಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಾಗವಾರ ವಾರ್ಡ್ ಸಂಖ್ಯೆ-23 ವ್ಯಾಪ್ತಿಯಲ್ಲಿ “ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2021” ರ ಅಂಗವಾಗಿ ವೀರಣ್ಣ ಪಾಳ್ಯ ಮೇಲುಸೇತುವೆ ಕೆಳಭಾಗದಲ್ಲಿ ರಂಗೋಲಿ ಹಬ್ಬವನ್ನು ಆಚರಿಸ...

ಮುಂದೆ ಓದಿ

error: Content is protected !!