Monday, 20th May 2024

ಸ್ಪಿನ್‌ ಸುಳಿಗೆ ಸಿಲುಕಿದ ಆರ್‌ಸಿಬಿ: ಚೊಚ್ಚಲ ಟ್ರೋಫಿ ಗೆಲ್ಲುವ ಕನಸು ಭಗ್ನ

ಶಾರ್ಜಾ: ಸುನೀಲ್‌ ನಾರಾಯಣ್‌ ಅವರ ಸ್ಪಿನ್‌ ಸುಳಿಗೆ ಸಿಲುಕಿದ ಕೊಹ್ಲಿ ಪಡೆ ಕೆಕೆಆರ್‌ಗೆ 4 ವಿಕೆಟ್‌ಗಳಿಂದ ಶರಣಾಗಿ ಕೂಟದಿಂದ ಹೊರಬಿದ್ದಿದೆ. ಇದರೊಂದಿಗೆ ಐಪಿಎಲ್‌ನಲ್ಲಿ ಆರ್‌ಸಿಬಿಯ ಚೊಚ್ಚಲ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ. ಕೊನೆಗೂ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಪ್ ಗೆಲ್ಲುವ ಆಸೆಯೂ ಈಡೇರಲಿಲ್ಲ. ಇದರೊಂದಿಗೆ ವಿರಾಟ್‌ ಕೊಹ್ಲಿ ಅವರ ಆರ್‌ಸಿಬಿ ನಾಯಕತ್ವದ ನಂಟು ಬರಿಗೈಯಲ್ಲಿ ಕೊನೆ ಗೊಂಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದರೂ ಆರ್‌ಸಿಬಿಗೆ ಗಳಿಸಲು ಸಾಧ್ಯವಾದದ್ದು 7 ವಿಕೆಟಿಗೆ 138 ರನ್‌ ಮಾತ್ರ. ಜವಾಬು ನೀಡಿದ […]

ಮುಂದೆ ಓದಿ

ಮ್ಯಾಕ್ಸ್‌’ವೆಲ್‌, ಎಬಿಡಿ ರನ್‌ ಪ್ರವಾಹದಲ್ಲಿ ಮುಳುಗಿದ ನೈಟ್‌ ರೈಡರ್ಸ್‌

ಚೆನ್ನೈ: ರಾಯಲ್‌ ಚಾಲೆಂಜರ್ ಬೆಂಗಳೂರು ಹ್ಯಾಟ್ರಿಕ್‌ ಸಂಭ್ರಮವನ್ನಾಚರಿಸಿದೆ. ಭಾನುವಾರದ ರನ್‌ ಪ್ರವಾಹದಲ್ಲಿ ಕೋಲ್ಕತಾ ನೈಟ್‌ರೈಡರ್ ತಂಡವನ್ನು 38 ರನ್ನುಗಳ ಕೊರತೆಯಿಂದ ಕೊಚ್ಚಿ ಹೋಗುವಂತೆ ಮಾಡಿತು. ಸಾಮಾನ್ಯವಾಗಿ ಬೌಲರ್‌ಗಳಿಗೆ ನೆರವಾಗುತ್ತಿದ್ದ...

ಮುಂದೆ ಓದಿ

ಅಬ್ಬರಿಸಿದ ಮ್ಯಾಕ್ಸ್, ಎಬಿಡಿ: ಕೋಲ್ಕತ್ತಾದ ನಾಲ್ಕು ವಿಕೆಟ್ ಪತನ

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರು ತಂಡದ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ...

ಮುಂದೆ ಓದಿ

ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಆರ್‌ಸಿಬಿ

ಚೆನ್ನೈ: ಐಪಿಎಲ್ ನ 10ನೇ ಪಂದ್ಯ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಮುಖಾಮುಖಿಯಾಗಿವೆ. ಆರ್ ಸಿ ಬಿ...

ಮುಂದೆ ಓದಿ

ಸಿರಾಜ್‌ ಮಾರಕ ಬೌಲಿಂಗಿಗೆ ಕೋಲ್ಕತಾ ಗಪ್‌’ಚುಪ್‌

ಅಬುಧಾಬಿ: ಲೀಗ್’ನಲ್ಲಿ ಮೊದಲ ಬಾರಿ ಘಾತಕ ಬೌಲಿಂಗ್ ಸಂಘಟಿಸಿದ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಎದುರಾಳಿ ಕೋಲ್ಕತಾದ ಬ್ಯಾಟಿಂಗ್ ದೌರ್ಬಲ್ಯವನ್ನು ಬುಡಮೇಲು ಮಾಡಿತು. ಆಲ್ರೌಂಡರ್‌ಗಳ ಪಡೆಯನ್ನೇ ಹೊಂದಿರುವ ಕೋಲ್ಕತಾ...

ಮುಂದೆ ಓದಿ

ಆತ್ಮವಿಶ್ವಾಸದಲ್ಲಿರುವ ಆರ್‌ಸಿಬಿಗೆ ಇಂದು ಕೆಕೆಆರ್‌ ಸವಾಲು

ಶಾರ್ಜಾ: ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕೊಹ್ಲಿ ಸಾರಥ್ಯದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ವಿರುದ್ಧದ ಪಂದ್ಯವನ್ನು ಅದೃಷ್ಟದ...

ಮುಂದೆ ಓದಿ

error: Content is protected !!