Sunday, 14th August 2022

ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ: ಕೆ.ಎಲ್.ರಾಹುಲ್‌, ಕೊಹ್ಲಿ ವಾಪಸ್‌

ಮುಂಬೈ: ರನ್ ಬರ ಎದುರಿಸುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ, ಗಾಯದಿಂದ ಚೇತರಿಸಿಕೊಂಡ ಕೆ.ಎಲ್. ರಾಹುಲ್  ಏಷ್ಯಾಕಪ್ ಗೆ ಪ್ರಕಟಿಸಿದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯುಎಇನಲ್ಲಿ ಆ.27ರಿಂದ ನಡೆಯಲಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಬಿಸಿಸಿಐ ಆಯ್ಕೆ ಸಮಿತಿ ಸೋಮವಾರ ಭಾರತ ತಂಡವನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಈ ಸರಣಿ ಮೂಲಕ ತಂಡಕ್ಕೆ ಮರಳಿದ್ದಾರೆ. ರೋಹಿತ್ ಶರ್ಮ ತಂಡವನ್ನು ಮುನ್ನಡೆಸಲಿದ್ದಾರೆ. ರಿಷಭ್ ಪಂತ್ ಮತ್ತು ದಿನೇಶ್ […]

ಮುಂದೆ ಓದಿ

ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ದ ಸರಣಿ: ವೇಳಾಪಟ್ಟಿ ಪ್ರಕಟ

ಮುಂಬೈ: ಭಾರತ-ವೆಸ್ಟ್ ಇಂಡೀಸ್ ನಡುವಣ ಸೀಮಿತ ಓವರ್​ಗಳ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ದ ಸರಣಿ ಆಡಲಿದೆ. ಏಷ್ಯಾಕಪ್​ ಗೂ ಮುನ್ನ ಟೀಮ್ ಇಂಡಿಯಾ...

ಮುಂದೆ ಓದಿ

ಕೆಎಲ್ ರಾಹುಲ್’ಗೆ ಜರ್ಮನಿಯಲ್ಲಿ ಚಿಕಿತ್ಸೆ: ಬಿಸಿಸಿಐ

ಮುಂಬೈ: ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಜರ್ಮನಿಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆಯಿದೆ. ಈ ಕುರಿತಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ನಿರ್ಧರಿಸಿದೆ. 30 ವರ್ಷ ವಯಸ್ಸಿನ ರಾಹುಲ್...

ಮುಂದೆ ಓದಿ

ಕೆ.ಎಲ್.ರಾಹುಲ್’ಗೆ ಗಾಯ: ಆಫ್ರಿಕಾ ಸರಣಿಗೆ ಪಂತ್ ನಾಯಕ

ನವದೆಹಲಿ : ಜೂ.9ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್‌ ಶಾಕ್‌ ಎದುರಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ...

ಮುಂದೆ ಓದಿ

ಟಿ20 ಸರಣಿ: ನಾಳೆ ದಕ್ಷಿಣ ಆಫ್ರಿಕಾ ತಂಡ ದೆಹಲಿಗೆ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಸದಸ್ಯರು ಜೂ.5ರಂದು ಸೇರಲಿ ದ್ದಾರೆ. ಸರಣಿಯ ಮೊದಲ ಪಂದ್ಯ ಜೂ.9ರಂದು ದಿಲ್ಲಿಯಲ್ಲಿ ನಡೆಯಲಿದೆ....

ಮುಂದೆ ಓದಿ

ಕೆ.ಎಲ್. ರಾಹುಲ್ ಶತಕ: ಆರನೇ ಸೋಲುಂಡ ಮುಂಬೈ

ಮುಂಬೈ: ನೂರನೇ ಐಪಿಎಲ್ ಪಂದ್ಯ ಆಡಿದ ಕೆ.ಎಲ್. ರಾಹುಲ್ ಅಮೋಘ ಶತಕದ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 18...

ಮುಂದೆ ಓದಿ

ನಾಳೆ ಎರಡನೇ ಏಕದಿನ ಪಂದ್ಯ: ತಂಡಕ್ಕೆ ಮರಳಿದ ಕೆ.ಎಲ್‌.ರಾಹುಲ್‌

ಅಹಮದಾಬಾದ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಮೊದಲ ಏಕದಿನ ಪಂದ್ಯ ಮುಗಿದಿದ್ದು, ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾದಲ್ಲಿ...

ಮುಂದೆ ಓದಿ

ಏಕದಿನ ಸರಣಿ ಇಂದಿನಿಂದ ಆರಂಭ

ಪಾರ್ಲ್:ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ.ಮೊದಲ ಪಂದ್ಯ ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ನಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ....

ಮುಂದೆ ಓದಿ

ನಾಳೆಯಿಂದ ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿ ಆರಂಭ

ಪಾರ್ಲ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ಬುಧವಾರದಿಂದ ಆರಂಭವಾಗಲಿದೆ. ಮೊದಲ ಪಂದ್ಯ ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ನಲ್ಲಿ ನಡೆಯಲಿದ್ದು, ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಇಲ್ಲಿಗೆ...

ಮುಂದೆ ಓದಿ

K L Rahul
ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ: ಕೆಎಲ್ ರಾಹುಲ್’ಗೆ ಉಪ ನಾಯಕ ಪಟ್ಟ

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಬಿಸಿಸಿಐ ರೋಹಿತ್ ಬದಲು ಕೆಎಲ್ ರಾಹುಲ್ ಅವರನ್ನು ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ನೂತನ...

ಮುಂದೆ ಓದಿ