Wednesday, 21st October 2020

ಕೊಡಗಿನಲ್ಲಿ ನಿರಂತರ ಮಳೆ, ರೆಡ್ ಅಲರ್ಟ್ ಘೋಷಣೆ

ಕೊಡಗು ಜಿಲ್ಲೆೆಯಲ್ಲಿ ಸೆ.5 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆೆಲೆ ಜಿಲ್ಲಾಾಡಳಿತ ಜಿಲ್ಲೆೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆೆಯ ಎಲ್ಲ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾಾರೆ. ಆಗಸ್‌ಟ್‌‌ನಲ್ಲಿ ಜಿಲ್ಲೆೆಯಲ್ಲಿ ಬಿದ್ದ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿಿತಿ ಉಂಟಾಗಿ ಕೆಲವು ಪ್ರದೇಶಗಳಲ್ಲಿ ಭೂಕುಸಿತದಿಂದ ರಸ್ತೆೆ ಸಂಪರ್ಕಗಳು ಕಡಿತಗೊಂಡಿತ್ತು. ಜೀವಹಾನಿ, ಜಾನುವಾರು ಹಾನಿ ಸಂಭವಿಸಿ […]

ಮುಂದೆ ಓದಿ