Saturday, 20th April 2024

ಬಸ್ಸಿನಲ್ಲಿ ಚಿಲ್ಲರೆ ಕೇಳಿದರೆ, ಕಂಡಕ್ಟರ್‌ಗಳ ಜತೆ ಮಾತಿನ ಚಕಮಕಿಗೆ ಆಗಲಿದೆ ಮೂರು ವರ್ಷ ಜೈಲು

ಬೆಂಗಳೂರು: ಬಸ್ಸುಗಳಲ್ಲಿ ಸಂಚರಿಸುವ ವೇಳೆ ಚಿಲ್ಲರೆ ಕೇಳುವುದನ್ನು ‘ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು’ ಎಂದು ಭಾವಿಸಲಾಗುವುದು ಹಾಗೂ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಮೂರು ವರ್ಷಗಳವರೆಗೂ ಜೈಲು ಶಿಕ್ಷೆಯಾಗುವ ಸಾಧ್ಯತೆ ಇರುವುದಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪೋಸ್ಟರ್‌ಗಳನ್ನು ತನ್ನೆಲ್ಲಾ ವಾಹನಗಳ ಮೇಲೆ ಅಂಟಿಸಿದೆ. ಬಸ್ಸುಗಳಲ್ಲಿ ಟಿಕೆಟ್ ಪಡೆಯುವ ವೇಳೆ ಚಿಲ್ಲರೆಗಾಗಿ ಪ್ರಯಾಣಿಕರು ಹಾಗೂ ಕಂಡಕ್ಟರ್‌ಗಳ ನಡುವೆ ಮಾತಿನ ಚಕಮಕಿ ನಡೆಯು ವುದು ಸಹಜ. ನಾಣ್ಯಗಳು ಸಿಗದೇ ಇದ್ದಾಗ ಕಂಡಕ್ಟರ್‌ ಗಳು ಹಾಗೂ ಪ್ರಯಾಣಿಕರ ನಡುವೆ ಜಗಳಗಳು […]

ಮುಂದೆ ಓದಿ

ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಾರಾಮಾರಿ: ಯುವಕನಿಗೆ ಗಂಭೀರ ಗಾಯ

ಮೂಡಿಗೆರೆ: ಎರಡು ಗುಂಪುಗಳ ನಡುವೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಒಳಭಾಗದಲ್ಲಿ ಮಾರಾಮಾರಿ ನಡೆದು ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ...

ಮುಂದೆ ಓದಿ

ನಾಲ್ಕೂ ಸಾರಿಗೆ ನಿಗಮಗಳಿಗೂ ತುಟ್ಟಿಭತ್ಯೆ ಶೇ.24.50ಗೆ ಏರಿಕೆ : ಕೆ ಎಸ್ ಆರ್ ಟಿ ಸಿ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೂ ಅನ್ವಯಿಸಿ ತುಟ್ಟಿಭತ್ಯೆಯನ್ನು ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಇತ್ತೀಚೆಗೆ ರಾಜ್ಯ ಸರ್ಕಾರ ತುಟ್ಟಿಭತ್ಯೆ...

ಮುಂದೆ ಓದಿ

ಕೆಎಸ್​ಆರ್​ಟಿಸಿಯಲ್ಲಿ ಕೆಲಸದ ಆಮಿಷ: 70 ಲಕ್ಷ ರೂ. ವಂಚನೆ, ಐವರ ಬಂಧನ

ಹೊಸದುರ್ಗ: ಕೆಎಸ್​ಆರ್​ಟಿಸಿಯಲ್ಲಿ ಕೆಲಸ ಕೊಡಿಸುವುದಾಗಿ ನಕಲಿ ದಾಖಲೆ ಸೃಷ್ಟಿಸಿ 70 ಲಕ್ಷ ರೂಪಾಯಿ ವಂಚಿಸಿದ್ದ ಐವರನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಬಂಧಿಸಲಾಗಿದೆ. ಹೊಸದುರ್ಗ ನಿವಾಸಿ ಅಭಿಷೇಕ್ ಅ.9 ರಂದು...

ಮುಂದೆ ಓದಿ

ಇಂದು ಸಾಲು ಸಾಲು ಪ್ರತಿಭಟನೆ: ಟ್ರಾಫಿಕ್‌ ಜಾಮ್‌ ಆಗಲಿದೆ…ಎಚ್ಚರೆಚ್ಚರ…

ಬೆಂಗಳೂರು: ನಗರದಲ್ಲಿ ಸೋಮವಾರ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಕಟ್ಟಡ ಕಾರ್ಮಿಕರು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಿದ್ದಾರೆ. ಪ್ರತಿಭಟನಾ ರ್ಯಾಲಿ ಕೈಗೊಂಡಿದ್ದು,...

ಮುಂದೆ ಓದಿ

ಸೆ.20 ರಿಂದ ಸಾರಿಗೆ ನೌಕರರ ಧರಣಿ ?

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ದೀರ್ಘಾವಧಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು ಇನ್ನೂ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಸೆ.20 ರಿಂದ ಧರಣಿ...

ಮುಂದೆ ಓದಿ

ನಿಯಂತ್ರಣ ತಪ್ಪಿ ಅಂಗಡಿ ಮಳಿಗೆಗಳಿಗೆ ನುಗ್ಗಿದ ಸಾರಿಗೆ ಬಸ್‌

ಶ್ರೀರಂಗಪಟ್ಟಣ: ಚಾಲಕನ ನಿಯಂತ್ರಣ ಕಳೆದುಕೊಂಡ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸೊಂದು ರಸ್ತೆ ಬದಿಯ ಅಂಗಡಿ ಮಳಿಗೆಗಳಿಗೆ ನುಗ್ಗಿದ ಘಟನೆ ತಾಲೂಕಿನ ಬಾಬುರಾಯನಕೊಪ್ಪಲಿನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬಸ್ಸಿನೊಳಗಿದ್ದ...

ಮುಂದೆ ಓದಿ

ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ: ಮನವಿ

ತುಮಕೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರ ನಿಯೋಗ ತುಮಕೂರು ಕೆಎಸ್‌ಆರ್‌ಟಿಸಿ ಜಿಲ್ಲಾ ಅಧಿಕಾರಿಗಳಿಗೆ ಇಲಾಖೆಯಲ್ಲಿ ಕನ್ನಡ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಮಾಡಬೇಕೆಂದು ಮನವಿ ಸಲ್ಲಿಸಿತು....

ಮುಂದೆ ಓದಿ

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕೆಎಸ್ಆರ್ ಟಿ ಸಿ ಬಸ್

ಶಿವಮೊಗ್ಗ : ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಕೆ ಎಸ್ ಆರ್ ಟಿ ಸಿ ಬಸ್ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿರುವ ಘಟನೆ ಸಾಗರದಲ್ಲಿ ನಡೆದಿದೆ....

ಮುಂದೆ ಓದಿ

ಜು.29 ರಂದು ಮತ್ತೆ ಹೋರಾಟಕ್ಕೆ ಮುಂದಾಗಲಿದೆ ಸಾರಿಗೆ ನಿಗಮಗಳು ?

ಬೆಂಗಳೂರು: ರಾಜ್ಯದ 4 ಸಾರಿಗೆ ನಿಗಮಗಳು ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಜು.29 ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಸಲಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ...

ಮುಂದೆ ಓದಿ

error: Content is protected !!