Thursday, 22nd February 2024

ಅಂಗಿ ಬನಿಯನ್ ಬಿಚ್ಚಿ ದೇವರ ದರ್ಶನ ಮಾಡುವುದಕ್ಕೆ ಆಕ್ಷೇಪ: ದೂರು ಸಲ್ಲಿಕೆ

ದಕ್ಷಿಣ ಕನ್ನಡ: ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಈ ಕುರಿತು ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ಸಲ್ಲಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಾಲಯ, ಕೊಲ್ಲೂರು ಮೂಕಾಂಬಿಕಾ ದೇವಾಲಯದ ವಿರುದ್ಧ ದೂರು ನೀಡಲಾಗಿದೆ. ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದಿಂದ ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ನೀಡಲಾಗಿದೆ. ಹಿಂದೂ ಸಂಪ್ರದಾಯದಲ್ಲಿ ಇಂತಹ ಪದ್ದತಿ ಇಲ್ಲ, ದಿವ್ಯಾಂಗರು ಬಟ್ಟೆ ಕಳಚಿ ದರ್ಶನ ಪಡೆಯುವುದು ಕಷ್ಟವಾಗುತ್ತದೆ. […]

ಮುಂದೆ ಓದಿ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟ ಯಶ್‌ ಭೇಟಿ

ಮಂಗಳೂರು: ಸ್ಯಾಂಡಲ್‌ವುಡ್‌ ನಟ ರಾಕಿಂಗ್ ಸ್ಟಾರ್ ಯಶ್ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ...

ಮುಂದೆ ಓದಿ

Kukke

ಕುಕ್ಕೆ ಸುಬ್ರಹ್ಮಣ್ಯ: ಜ.16ರವರೆಗೆ ದರ್ಶನಕ್ಕೆ ಮಾತ್ರ ಅವಕಾಶ

ಮಂಗಳೂರು: ಕೋವಿಡ್ ಮತ್ತು ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಪ್ರಭಾವ ದೇವಾಲಯಗಳ ಮೇಲೂ ಬಿದ್ದಿದೆ. ಸರ್ಕಾರ ಹಬ್ಬ, ಜಾತ್ರೆ, ಉತ್ಸವಗಳನ್ನು ನಿರ್ಬಂಧಿಸಿದೆ. ಈ ಹಿನ್ನಲೆಯಲ್ಲಿ ದಕ್ಷಿಣ...

ಮುಂದೆ ಓದಿ

ಅಪಘಾತ: ಯಕ್ಷಗಾನದ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ನಿಧನ

ಸುಬ್ರಹ್ಮಣ್ಯ: ಕುಲ್ಕುಂದದಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಯಕ್ಷಗಾನದ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ನಿಧನರಾಗಿದ್ದಾರೆ. ಕುಲ್ಕುಂದದಲ್ಲಿ ಶಟಲ್ ಬ್ಯಾಡ್ಮಿಂಟನ್ ಅಭ್ಯಾಸಕ್ಕಾಗಿ ತಮ್ಮ ಸ್ನೇಹಿತರ ಮನೆಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ಸ್ಕೂಟರಿನಲ್ಲಿ...

ಮುಂದೆ ಓದಿ

ಕರೋನಾ ಸೋಂಕು: ಕುಕ್ಕೆ ಕ್ಷೇತ್ರದಲ್ಲಿ ಆ.30ರವರೆಗೆ ಪೂಜಾ ಸೇವೆಗೆ ನಿಷೇಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಪೂಜಾ ಸೇವೆಗಳಿಗೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಕೇರಳ...

ಮುಂದೆ ಓದಿ

ಭಾರೀ ಮಳೆಗೆ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ನಿರಂತರವಾಗಿ ಸುರಿದ ಭಾರೀ ಮಳೆಯ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಬುಧವಾರ ಸಂಪೂರ್ಣ ಮುಳುಗಡೆ ಗೊಂಡಿದೆ. ಮಂಗಳವಾರ ಸಂಜೆಯೇ ನದಿಯಲ್ಲಿ ನೀರಿನ ಮಟ್ಟ...

ಮುಂದೆ ಓದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನ

ಮಂಗಳೂರು: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನಗೊಂಡಿತು. ಭಾನುವಾರ ಬೆಳಗ್ಗೆ ಧನುರ್ ಲಗ್ನದಲ್ಲಿ ರಥಾರೂಢನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ತುಂಬಿತ್ತು. ಭಕ್ತರನ್ನು ನಿಯಂತ್ರಿಸಲು...

ಮುಂದೆ ಓದಿ

error: Content is protected !!