Wednesday, 8th February 2023

ಕುಂಬಳಗೋಡು ಸಮೀಪ ಭೀಕರ ಅಪಘಾತ: ಆರು ಮಂದಿ ಸಾವು

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿ, ಆರು ಮಂದಿ ಮೃತಪಟ್ಟಿದ್ದಾರೆ. ಕೆಂಗೇರಿಯಿಂದ ಬಿಡದಿ ಮಾರ್ಗ ಮಧ್ಯೆ ಬರುವ ಕುಂಬಳಗೋಡು ಸಮೀಪದ ಕಣಿಮಿಣಿಕೆ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್​ ಲಾರಿಯೊಂದು ಪಲ್ಟಿಯಾಗಿ 2 ಕಾರು, 1 ಬೈಕ್​ ಮೇಲೆ ಮಗುಚಿ ಬಿದ್ದು ಈ ಅಪಘಾತ ಸಂಭವಿಸಿದೆ. ಒಂದು ಕಾರಿನಲ್ಲಿದ್ದ ನಾಲ್ವರು, ಇನ್ನೊಂದು ಕಾರಿನಲ್ಲಿದ್ದ ಒಬ್ಬರು ಹಾಗೂ ಬೈಕ್​ನಲ್ಲಿದ್ದ ಇನ್ನೊಬ್ಬರು ಸೇರಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ನಿಖಿತಾ ರಾಣಿ (29), ವೀಣಮ್ಮ(42), ಇಂದ್ರಕುಮಾರ್ (14), ಕೀರ್ತಿಕುಮಾರ್ […]

ಮುಂದೆ ಓದಿ

error: Content is protected !!