Wednesday, 8th May 2024

ಮೀನುಗಾರರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್‌: ಸಚಿವ ಎಲ್.ಮುರುಗನ್

ಅಂತಾರಾಷ್ಟ್ರೀಯ ಮಟ್ಟಕ್ಕೆ ಐದು ಮೀನುಗಾರಿಕಾ ಬಂದರುಗಳ ಆಧುನೀಕರಣ ಹೈದರಾಬಾದ್: ಎಲ್ಲಾ ಮೀನುಗಾರರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಅಡಿಯಲ್ಲಿ ಪ್ರಯೋಜನ ಗಳನ್ನು ವಿಸ್ತರಿಸುವ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳು ತಯಾರಾಗುತ್ತಿವೆ ಎಂದು ಕೇಂದ್ರ ರಾಜ್ಯ ಸಚಿವ ಎಲ್.ಮುರುಗನ್ ಭಾನುವಾರ ಹೇಳಿದರು. ನಮ್ಮ ಸರ್ಕಾರವು ಈಗಾಗಲೇ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ನೀಡುತ್ತಿದೆ ಮತ್ತು ಮೀನುಗಾ ರರಿಗೂ ಆ ಸೌಲಭ್ಯವನ್ನು ವಿಸ್ತರಿಸಲು ನಾವು ಕೆಲಸ ಮಾಡುತ್ತಿದ್ದೇವೆ’ ಎಂದು ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರು ತಿಳಿಸಿದರು. ‘ಈ […]

ಮುಂದೆ ಓದಿ

ಉಪ ಚುನಾವಣೆ: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಎಲ್.ಮುರುಗನ್ ಸ್ಪರ್ಧೆ

ಚೆನ್ನೈ: ಮಧ್ಯಪ್ರದೇಶದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಅವರನ್ನು ಅಭ್ಯರ್ಥಿಯಾಗಿ ಶನಿವಾರ ಘೋಸಿಷಲಾಗಿದೆ. ಮುರುಗನ್ ಅವರು...

ಮುಂದೆ ಓದಿ

error: Content is protected !!