Thursday, 1st December 2022

ಶಾಂಘೈನಲ್ಲಿ ಸಂಪೂರ್ಣ ಲಾಕ್‌ ಡೌನ್‌

ಬೀಜಿಂಗ್‌ : ಕರೋನಾ ಮಹಾಮಾರಿ ಮತ್ತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೀನಾದ ವಾಣಿಜ್ಯ ನಗರದ ಶಾಂಘೈ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳ ಲಾಗಿದೆ. ಸಂಪೂರ್ಣ ಲಾಕ್‌ ಡೌನ್‌ ಮಾಡಲಾಗಿದೆ. ದಂಪತಿ ಜತೆಯಾಗಿ ಮಲಗುವುದನ್ನು ನಿಷೇಧಿಸಲಾಗಿದೆ. ಆಲಿಂಗನ, ಚುಂಬನ ನಿಷೇಧಿಸಲಾಗಿದೆ. ಜತೆಯಲ್ಲಿ ಊಟ ಮಾಡುವಂತಿಲ್ಲ. ಧ್ವನಿ ವರ್ಧಕದ ಮೂಲಕ ಈ ಎಚ್ಚರಿಕೆ ನೀಡಲಾಗಿದೆ. ಕಟ್ಟುನಿಟ್ಟಿನ ಕ್ರಮಗಳ ಹೊರತಾಗಿಯೂ ಶಾಂಘೈಯಲ್ಲಿ ಸೋಂಕು ಪ್ರಕರಣ ಇದುವರೆಗೆ ನಿಯಂತ್ರಣಕ್ಕೆ ಬಂದಿಲ್ಲ ಶಾಂಘೈ ಚೀನಾದಲ್ಲಿ ಕೆಲವು ದಿನಗಳಲ್ಲಿ ದೈನಂದಿನ ಸೋಂಕಿನ ಸಂಖ್ಯೆ ಇಳಿಮುಖವಾಗಿದ್ದರೂ, ಇತರ ದೇಶಗಳಿಗೆ […]

ಮುಂದೆ ಓದಿ

ಪ್ರಕರಣ 20 ಸಾವಿರ ದಾಟಿದರೆ ಲಾಕ್‌ಡೌನ್: ಮುಂಬೈ ಮೇಯರ್

ಮುಂಬೈ:ಮುಂಬೈನಲ್ಲಿ ದೈನಂದಿನ ಕರೋನಾ ಪ್ರಕರಣಗಳ ಸಂಖ್ಯೆ 20,000 ಗಡಿ ದಾಟಿದರೆ, ನಗರದಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗುವುದು ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ. ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ)...

ಮುಂದೆ ಓದಿ

ಲಾಕ್‌ಡೌನ್‌ ಮಾಡ್ಕೊಳ್ಳಿ, ಎಣ್ಣೆ ಮನೆಗೇ ಬರ‍್ಲಿ !

ಆನ್‌ಲೈನ್ ಮದ್ಯಕ್ಕೆ ಡಿಮ್ಯಾಂಡ್ ಮಾಡಿದ ಕುಡುಕರು  ಶೇ.52ರಷ್ಟು ಜನರಿಂದ ಮನೆಗೆ ಮದ್ಯ ಸರಬರಾಜಿಗೆ ಬೇಡಿಕೆ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಸದಾ ಸರಕಾರದ ಬೆನ್ನೆಲುಬಾಗಿರುವ ಮದ್ಯಪ್ರಿಯರು ಸರಕಾರದ...

ಮುಂದೆ ಓದಿ

K Sudhakar

ಲಾಕ್‌ಡೌನ್ ಬಗ್ಗೆ ವದಂತಿ ಹಬ್ಬಿಸಿದರೆ ಸೂಕ್ತ ಕ್ರಮ: ಡಾ.ಕೆ.ಸುಧಾಕರ್ ಎಚ್ಚರಿಕೆ

ಬೆಂಗಳೂರು: ಲಾಕ್‌ಡೌನ್ ಬಗ್ಗೆ ವದಂತಿ, ಸುಳ್ಳು ಸುದ್ದಿ ಹಬ್ಬಿಸುವುದು ಹಾಗೂ ಈ ಕುರಿತಂತೆ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡಿದ್ದು ಕಂಡುಬಂದರೆ ಅಂತವರ ವಿರುದ್ಧ ಸರ್ಕಾರ ಸೂಕ್ತ ಕ್ರಮ...

ಮುಂದೆ ಓದಿ

ದೆಹಲಿಯಲ್ಲಿ ಒಂದು ವಾರ ಲಾಕ್ ಡೌನ್

ನವದೆಹಲಿ : ವಾಯುಮಾಲಿನ್ಯ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ದೆಹಲಿಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೋಮವಾರದಿಂದ...

ಮುಂದೆ ಓದಿ

ಚೀನಾದ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್

ಹಾಂಗ್ ಕಾಂಗ್: ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗು ತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚೀನಾ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ವರದಿ...

ಮುಂದೆ ಓದಿ

ನವೆಂಬರ್ 15 ರವರೆಗೆ ತ.ನಾಡಿನಲ್ಲಿ ಲಾಕ್ ಡೌನ್ ವಿಸ್ತರಣೆ

ತಮಿಳುನಾಡು: ತಮಿಳುನಾಡು ಸರ್ಕಾರ ಕೋವಿಡ್-19 ಲಾಕ್ ಡೌನ್ ಅನ್ನು ನವೆಂಬರ್ 15 ರವರೆಗೆ ವಿಸ್ತರಿಸಿದೆ ಎಂದು ಕೋವಿಡ್ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿ ಎಂ.ಕರುಣಾನಿಧಿ ಸ್ಟಾಲಿನ್ ಹೇಳಿದರು...

ಮುಂದೆ ಓದಿ

ಗೋವಾದಲ್ಲಿ ಕರ್ಫ್ಯೂ ಆ.30 ರ ವರೆಗೆ ವಿಸ್ತರಣೆ

ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆ.30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಗೋವಾ ರಾಜ್ಯದಲ್ಲಿ ಕೋವಿಡ್‌ ಹರಡುವುದನ್ನು ತಡೆಯಲು ಮಾರ್ಚ್ ತಿಂಗಳಿಂದ ಜಾರಿಗೊಂಡಿದ್ದ ಕರ್ಫ್ಯೂ ಅವಧಿ...

ಮುಂದೆ ಓದಿ

ಕರೋನಾ ಸೋಂಕು: ಕುಕ್ಕೆ ಕ್ಷೇತ್ರದಲ್ಲಿ ಆ.30ರವರೆಗೆ ಪೂಜಾ ಸೇವೆಗೆ ನಿಷೇಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಪೂಜಾ ಸೇವೆಗಳಿಗೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಕೇರಳ...

ಮುಂದೆ ಓದಿ

ಕಠಿಣ ಕ್ರಮದ ವ್ಯಾಖ್ಯಾನ ಸರಿಯಾಗಿರಲಿ

ದೇಶದಲ್ಲಿ ಕರೋನಾ ಕಾಣಿಸಿಕೊಂಡ ದಿನದಿಂದ `ಕಠಿಣ ಕ್ರಮ’ ಎನ್ನುವ ಶಬ್ದವನ್ನು ಜನಪ್ರತಿನಿಧಿಗಳು, ಸರಕಾರ ನಡೆಸುವವವರು ಹೇಳುತ್ತಲೇ ಇದ್ದಾರೆ. ಅದ ರಲ್ಲಿಯೂ ಕರ್ನಾಟಕದಲ್ಲಿ ಕರೋನಾ ಮೊದಲ ಹಾಗೂ ಎರಡನೇ...

ಮುಂದೆ ಓದಿ