Friday, 31st March 2023

ವಾರಾಂತ್ಯದ ಕರ್ಫ್ಯೂಗೆ ಕಾಫಿನಾಡಿನಲ್ಲಿ ಉತ್ತಮ ಬೆಂಬಲ

ಚಿಕ್ಕಮಗಳೂರು: ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ರಾಜ್ಯ ಸರಕಾರದ ಕ್ರಮಕ್ಕೆ ಕಾಫಿನಾಡಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಜನಜೀವನ ಸ್ತಬ್ಧಗೊಂಡಿದೆ. ಸಾರ್ವಜನಿಕರು ಮನೆಯಿಂದ ಹೊರಬಾರದೇ ಮನೆಗಳಲ್ಲೇ ಲಾಕ್ ಆಗಿದ್ದಾರೆ. ವಾಹನ ಸಂಚಾರವೂ ಸಂಪೂರ್ಣ ಬಂದ್ ಆಗಿದ್ದು, ಶನಿವಾರ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸಿದ್ದು, ಉಳಿದಂತೆ ಬಹುತೇಕ ಬಸ್ ಗಳು ಡಿಪೋಗಳಿಂದ ಹೊರ ಬಂದಿಲ್ಲ. ಶನಿವಾರ ಬೆಳಗ್ಗೆ6 ರಿಂದ […]

ಮುಂದೆ ಓದಿ

ವೀಕೆಂಡ್‌ ಕರ್ಫ್ಯೂ: ರಾಜಧಾನಿಯಲ್ಲಿ ಸಂಪೂರ್ಣ ಅಘೋಷಿತ ಲಾಕ್ ಡೌನ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ ಎರಡನೇ ಅಲೆ ನಿಯಂತ್ರಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಶುಕ್ರವಾರ ರಾತ್ರಿ 9ಗಂಟೆಯಿಂದ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಿಗ್ಗೆ...

ಮುಂದೆ ಓದಿ

ಕರೋನಾ ಮಾರ್ಗಸೂಚಿ ಪರಿಶೀಲಿಸಿದ ಐಜಿಪಿ

ತುಮಕೂರು: ನಗರ ಸೇರಿದಂತೆ ಜಿಲ್ಲೆಯಲ್ಲಿ ಕರೋನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆ ಯಲ್ಲಿ ಕರೋನಾ ತಡೆಗಾಗಿ ಸರ್ಕಾರ ನೇಮಕ ಮಾಡಿರುವ ಕೋವಿಡ್ ನಿಯಂತ್ರಣ ಉಸ್ತುವಾರಿ ಐಜಿಪಿ...

ಮುಂದೆ ಓದಿ

ದಿನಸಿ ವಸ್ತುಗಳ ಖರೀದಿಗೆ ಮುಗಿಬಿದ್ದ ಮೂಡಲಗಿ ಜನತೆ

ಮೂಡಲಗಿ ಪಟ್ಟಣ ದಿಢೀರ್ ಬಂದ್ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಂಗಾಲು ಮೂಡಲಗಿ : ನೈಟ್ ಕರ್ಫ್ಯು ಮುಗಿಸಿ ಗುರುವಾರ ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಮಧ್ಯಾಹ್ನ ಶಾಕೀಂಗ್...

ಮುಂದೆ ಓದಿ

ರಾಜ್ಯ ಸರ್ಕಾರ ಸೂಕ್ತ ಮಾರ್ಗಸೂಚಿ ರೂಪಿಸಿದೆ, ಇದಕ್ಕೆ ಸಹಕರಿಸಿ: ಸಚಿವ ಡಾ.ಕೆ.ಸುಧಾಕರ್ ಮನವಿ

ಸರ್ಕಾರಕ್ಕೆ ಜನರ ಜೀವ ಮುಖ್ಯ ಮೈಸೂರು: ಗುರುವಾರ ರಾಜ್ಯ ಸರ್ಕಾರ ಅತ್ಯಂತ ಸೂಕ್ತವಾದ ಕೋವಿಡ್ ಮಾರ್ಗಸೂಚಿ ರೂಪಿಸಿದೆ. ಆದರೆ ಇದು ಏಕಾಏಕಿ ಯಾದ ನಿರ್ಧಾರವಲ್ಲ. ನಿಯಮಪಾಲನೆಗೆ ಜನರು...

ಮುಂದೆ ಓದಿ

ಹೆಚ್ಚಿದ ಕರೋನಾ ಪ್ರಕರಣ: ದಿಢೀರ್‌ ಆಗಿ ಅಂಗಡಿ ಮುಂಗಟ್ಟು ಬಂದ್‌…

ಬೆಂಗಳೂರು: ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ...

ಮುಂದೆ ಓದಿ

ಬೀದರ್‌’ನಲ್ಲಿ ದಿಢೀರ್‌ ಲಾಕ್‌ಡೌನ್‌: ವ್ಯಾಪಾರಿಗಳು ಕಂಗಾಲು

ಬೀದರ್: ನಗರದಲ್ಲಿ ದಿಢೀರ್ ಲಾಕ್‌ಡೌನ್‌ಗೆ ಜಿಲ್ಲಾಡಳಿತ ಮುಂದಾಗಿದ್ದು, ವ್ಯಾಪಾರಿಗಳು, ಸಾರ್ವಜನಿಕರು ಆತಂಕಗೊಂಡಿ ದ್ದಾರೆ. ಪೊಲೀಸರು ಅಂಗಡಿಗಳನ್ನು ಮುಚ್ಚಿಸುತ್ತಿದ್ದು, ಜಿಲ್ಲಾಡಳಿತದ ವಿರುದ್ಧ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಆದೇಶದ...

ಮುಂದೆ ಓದಿ

15 ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ15 ದಿನ ಲಾಕ್‌ಡೌನ್‌ ಜಾರಿಗೆ ತನ್ನಿ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ...

ಮುಂದೆ ಓದಿ

ಜಾರ್ಖಂಡ್’ನಲ್ಲಿ ಒಂದು ವಾರ ಲಾಕ್ ಡೌನ್

ರಾಂಚಿ: ಕರೋನಾ ವೈರಸ್ ನಿಯಂತ್ರಿಸಲು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಗಳವಾರ ಘೋಷಿಸಿದರು ಏ.22 ರಂದು ಬೆಳಗ್ಗೆ...

ಮುಂದೆ ಓದಿ

ಪಂಜಾಬ್‌’ನಲ್ಲಿ ನೈಟ್‌ ಕರ್ಫ್ಯೂ ಅವಧಿ ವಿಸ್ತರಣೆ: ಏಪ್ರಿಲ್ 30 ರವರೆಗೆ ಬಂದ್‌

ಚಂಡೀಗಢ: ಕರೊನಾ ಹೆಚ್ಚಳದ ಹಿನ್ನೆಲೆಯಲ್ಲಿ‌ ಪಂಜಾಬ್ ಸರ್ಕಾರ ನೈಟ್‌ ಕರ್ಫ್ಯೂ ಅವಧಿಯನ್ನು ವಿಸ್ತರಿಸಿದ್ದು, ಖಾಸಗಿ ಲ್ಯಾಬ್ʼಗಳ ಆರ್ ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟಿಂಗ್ (ಆರ್ ಎಟಿ) ಬೆಲೆಯನ್ನ...

ಮುಂದೆ ಓದಿ

error: Content is protected !!