Tuesday, 30th May 2023

ಕರೋನಾ ಕಂಟಕ: ಮದ್ಯದಂಗಡಿ ಬಂದ್‌, ಸಿನಿಮಾ ಚಿತ್ರೀಕರಣ ಸ್ಥಗಿತ ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಬಂದಿದೆ, ಕಠಿಣ ಕ್ರಮ ಅನಿವಾರ್ಯ ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಐಸಿಯು, ಆಕ್ಸಿಜನ್ ಬೆಡ್ ಕೊರತೆ ಕಂಡು ಬಂದಿದೆ. ಸೋಮವಾರ ಮಹತ್ವದ ಸಭೆ ನಡೆಯಲಿದ್ದು, ಕಠಿಣ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಲಾಕ್ಡೌನ್ ಹೊರತಾಗಿ ಆರ್ಥಿಕತೆ ದೃಷ್ಟಿಯಲ್ಲಿಟ್ಟುಕೊಂಡು ಕಠಿಣ ನಿಯಮ ರೂಪಿಸಲಾಗುತ್ತದೆ ಎಂದು ಹೇಳಲಾಗಿದ್ದು, ಜನ ಸೇರುವ ಸ್ಥಳಗಳಲ್ಲಿ ನಿರ್ಬಂಧ ಹೇರಲಿದ್ದು, ಮದ್ಯದಂಗಡಿ ಬಂದ್ ಮಾಡುವ ಸಾಧ್ಯತೆ ಇದೆ. ಸಿನಿಮಾ ಹಾಲ್, ಚಿತ್ರೀಕರಣವನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಕರೋನಾ […]

ಮುಂದೆ ಓದಿ

ಲಾಕ್ ಡೌನ್ ಬೇಡವಾದರೆ ಜನತೆ ಸರ್ಕಾರದೊಂದಿಗೆ ಸಹಕರಿಸಲಿ: ಸಚಿವ‌ ಬಿ.ಸಿ. ಪಾಟೀಲ್

– ಬೆಳೆಗಳ ಬೆಲೆ ಕುಸಿತದ ಬಗ್ಗೆ ಕೃಷಿ ಸಚಿವರ ಉಡಾಫೆ ಉತ್ತರ ಕೊಪ್ಪಳ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಬಾರದು ಎಂದರೆ ರಾಜ್ಯದ ಜನತೆ ಸರ್ಕಾರ ಜಾರಿಗೆ...

ಮುಂದೆ ಓದಿ

ಏ.14 ರಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ, ಆದರೆ ಲಾಕ್ ಡೌನ್ ಅಲ್ಲ!

ಮುಂಬೈ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ ಬುಧವಾರ ರಾತ್ರಿ 8 ಗಂಟೆಯಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್...

ಮುಂದೆ ಓದಿ

ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಲು ಆಸ್ಪದ ಕೊಡಬೇಡಿ : ಯಡಿಯೂರಪ್ಪ ಮನವಿ

ಬೀದರ್: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ...

ಮುಂದೆ ಓದಿ

ನೈಟ್‌ ಕರ್ಫ್ಯೂ ಬಳಿಕ ಹತ್ತು ದಿನ ಲಾಕ್‌ ಡೌನ್‌ ?

ನಿಮ್ಮ ರಕ್ಷಣೆ ಸರ್ಕಾರದ ಜವಾಬ್ದಾರಿ, ಸರ್ಕಾರದ ನಿಯಮ ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಕೋವಿಡ್ ಮಾರ್ಗಸೂಚಿ ಪಾಲಿಸಿ, ಇಲ್ಲವೇ ಲಾಕ್‍ಡೌನ್ ಎದುರಿಸಿ ಬೆಂಗಳೂರು: ರಾಜ್ಯದ ಜನತೆ ಕೋವಿಡ್-19...

ಮುಂದೆ ಓದಿ

ಜನರ ಸಹಕಾರದಿಂದ ಮಾತ್ರ ಲಾಕ್ಡೌನ್ ಇಲ್ಲದೇ ಕೋವಿಡ್ ನಿಯಂತ್ರಣ ಸಾಧ್ಯ: ಬೊಮ್ಮಾಯಿ

ಹುಮ್ನಾಬಾದ್: ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು...

ಮುಂದೆ ಓದಿ

ಬಾಂಗ್ಲಾದೇಶದಲ್ಲಿ 7 ದಿನ ಲಾಕ್ ಡೌನ್

ಢಾಕಾ: ಕರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿರುವ ಬಾಂಗ್ಲಾದೇಶದಲ್ಲಿ ಏಪ್ರಿಲ್ 5ರಿಂದ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿರುವುದು ವರದಿಯಾಗಿದೆ. ಏಪ್ರಿಲ್ 5 ರಿಂದಲೇ 7 ದಿನಗಳ...

ಮುಂದೆ ಓದಿ

ಇನ್ನಾರು ತಿಂಗಳು ಕೊರೋನಾ ಪ್ರಭಾವ ಇರಲಿದೆ: ಡಾ.ಸಿ.ಎನ್.ಮಂಜುನಾಥ್

ಎಲ್ಲರೂ ಕೊರೋನಾ ವ್ಯಾಕ್ಸಿನ್ ತೆಗೆದುಕೊಳ್ಳಲು ಸಲಹೆ  ಲಾಕ್ ಡೌನ್ ಅಗತ್ಯವಿಲ್ಲ  ಜಾತ್ರೆ, ಮದುವೆ, ಸಮಾರಂಭಗಳಲ್ಲಿ ಹೆಚ್ಚಿನ ಜನರು ಸೇರಿಸಬಾರದು  ಸೆಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಹೃದಯ ಚಿಕಿತ್ಸಾ ಕೇಂದ್ರಕ್ಕೆ...

ಮುಂದೆ ಓದಿ

ಸೋಂಕು ಹೆಚ್ಚಾದರೆ ಮತ್ತೆ ಲಾಕ್ ಡೌನ್‌: ಡಾ.ಕೆ.ಸುಧಾಕರ್ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ...

ಮುಂದೆ ಓದಿ

ಕೊರೊನಾ ಅಬ್ಬರ: ಮಧ್ಯಪ್ರದೇಶದಲ್ಲೂ ಲಾಕ್‌ಡೌನ್‌ ಜಾರಿ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗು ತ್ತಿದ್ದು, ಮಹಾರಾಷ್ಟ್ರದ ಬಳಿಕ ಮಧ್ಯಪ್ರದೇಶದಲ್ಲೂ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮಧ್ಯಪ್ರದೇಶದ ಇಂದೋರ್, ಭೋಪಾಲ್, ಜಬಲ್...

ಮುಂದೆ ಓದಿ

error: Content is protected !!