Friday, 30th September 2022

ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. 4 ಲಕ್ಷ ಹಣದೊಂದಿಗೆ ಅಧಿಕಾರಿ, ಅವರ ಪಿಎ ವಶಕ್ಕೆ ಪಡೆಯಲಾಗಿದೆ. ಸೋಮ ವಾರ ಮಧ್ಯಾಹ್ನ ಮಲ್ಲೇಶ್ವರದಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ದೂರು ನೀಡಲಾಗಿತ್ತು. […]

ಮುಂದೆ ಓದಿ

ಭ್ರಷ್ಟಾಚಾರ ನಿಗ್ರಹ ದಳ ರದ್ದು

ಬೆಂಗಳೂರು: ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಆದೇಶಿಸಿದೆ. 2016...

ಮುಂದೆ ಓದಿ

ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು: ಲೋಕಾಯುಕ್ತರ ನೇಮಕಾತಿ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣ ಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿಂದು ಪ್ರತಿಕ್ರಿಯಿಸಿದ ಸಿಎಂ...

ಮುಂದೆ ಓದಿ

ಜನ ಸಾಮಾನ್ಯರ ಅಚ್ಚುಮೆಚ್ಚಿನ ಲೋಕಾಯುಕ್ತ ಇನ್ಸ್ ಪೆಕ್ಟರ್ ನಿಧನ

ಬೆಂಗಳೂರು: ಸಾಮಾಜಿಕ ಸೇವೆ ಮೂಲಕ ಜನಮೆಚ್ಚುಗೆ, ದಕ್ಷ ಪೊಲೀಸ್ ಅಧಿಕಾರಿಯಾಗಿ ಗುರ್ತಿಸಿಕೊಂಡಿದ್ದ ಲೋಕಾಯುಕ್ತ ಇನ್ಸ್ ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತದಿಂದ ನಿಧನರಾದರು. ಲೋಕಾಯುಕ್ತ ಇನ್ಸ್ ಪೆಕ್ಟರ್ ಆಗಿ...

ಮುಂದೆ ಓದಿ

ವಿದ್ಯಾವಂತರೇ ಜಾಸ್ತಿ ಭ್ರಷ್ಟರು, ಅನಕ್ಷರಸ್ಥರೇ ಪ್ರಾಮಾಣಿಕರು

ವಿಶ್ವವಾಣಿ ಕ್ಲಬ್‌ ಹೌಸ್ ಸಂವಾದ – 37 ಮೌಲ್ಯಗಳನ್ನು ಬಿಟ್ಟು ಬೇರೆ ಕಾನೂನಿನಿಂದ ಇದಕ್ಕೆ ಮದ್ದಿಲ್ಲ ವಿಶ್ವವಾಣಿ ಕ್ಲಬ್‌ಹೌಸ್ ಸಂವಾದದಲ್ಲಿ ನ್ಯಾ.ಸಂತೋಷ್ ಹೆಗ್ಡೆ ಬೆಂಗಳೂರು: ನಮ್ಮಲ್ಲಿ ವಿದ್ಯಾವಂತರೇ...

ಮುಂದೆ ಓದಿ

ಲೋಕಾಯುಕ್ತ ಬಲಗೊಳಿಸಲು ಆಗ್ರಹ : ಸಿಎಂ ಮನವಿ

ಲೋಕಾಯುಕ್ತ ಬಲಗೊಳಿಸಲು ಆಗ್ರಹ : ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಬೆಂಗಳೂರಿಗೆ ಪಾದಯಾತ್ರೆ ಬೆಂಗಳೂರು: ಲೋಕಾಯುಕ್ತ ಬಲಗೊಳಿಸುವಂತೆ ಒತ್ತಾಯಿಸಿ ರಾಜ್ಯ ಮಾಹಿತಿ ಹಕ್ಕು...

ಮುಂದೆ ಓದಿ