Saturday, 27th July 2024

ಮೈಸೂರು & ಕೊಡಗು ಲೋಕಸಭೆ ಕ್ಷೇತ್ರ: ಮುನ್ನಡೆಯಲ್ಲಿ ರಾಜವಂಶಸ್ಥ ಯದುವೀರ್

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರು ಕ್ಷೇತ್ರದಲ್ಲಿ ಗೆಲುವು ಗಿಟ್ಟಿಸಲು ದೊಡ್ಡ ಫೈಟ್ ಶುರುವಾಗಿದೆ. ಸತತ 2 ಬಾರಿ ಮೈಸೂರು & ಕೊಡಗು ಲೋಕಸಭೆ ಕ್ಷೇತ್ರದಿಂದ ಜಯ ಕಂಡಿದ್ದ ಪ್ರತಾಪ್ ಸಿಂಹಗೆ ಈ ಬಾರಿಯ ಟಿಕೆಟ್ ಮಿಸ್ ಆಗಿತ್ತು. ಯದುವೀರ್ ಅವರಿಗೆ ಟಿಕೆಟ್ ನೀಡಲಾಗಿತ್ತು ಮೈಸೂರು ರಾಜವಂಶಸ್ಥ ಯದುವೀರ್ ಅವರು 70,855 ಮತ ಪಡೆದಿದ್ದರೆ, ಲಕ್ಷ್ಮಣ್ ಅವರಿಗೆ 58,783 ಮತಗಳು ಬಂದಿವೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ 12,072 ಮತಗಳ […]

ಮುಂದೆ ಓದಿ

ಮನೆಯಿಂದಲೇ ಮತದಾನ ಮಾಡಿದ ಹಿರಿಯ ರಾಜಕೀಯ ನಾಯಕರು

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಮತ್ತು ಕೇಂದ್ರದ ಮಾಜಿ ಸಚಿವ ಡಾ.ಮುರಳಿ ಮನೋಹರ್...

ಮುಂದೆ ಓದಿ

ಕೆ.ಎಸ್.ಈಶ್ವರಪ್ಪಗೆ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೊಗ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ನೀಡಿದ್ದು, ಈ ಮೂಲಕ ಅವರು...

ಮುಂದೆ ಓದಿ

ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್...

ಮುಂದೆ ಓದಿ

ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಷ್​

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಮತ್ತು ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಾಗಿ...

ಮುಂದೆ ಓದಿ

ರಾಜ್ಯಾಧ್ಯಕ್ಷರನ್ನು ಬದಲಿಸಿದರೆ, ಚುನಾವಣಾ ಕಣದಿಂದ ವಾಪಸ್: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಬಿಜೆಪಿ ರಾಜ್ಯ ಅಧ್ಯಕ್ಷರನ್ನು ಬದಲಾಯಿಸಿದ್ರೆ ನಾಳೆಯೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಶಿವಮೊಗ್ಗ ಲೋಕಸಭೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನಾನು...

ಮುಂದೆ ಓದಿ

ತಮಿಳುನಾಡಿನ 10 ಸ್ಥಾನಗಳಿಂದ ಎನ್ಡಿಎ ಸ್ಪರ್ಧಿಸಲಿದೆ: ಅಣ್ಣಾಮಲೈ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ಮುಕ್ತಾಯಗೊಳಿಸಿದೆ. ಬಿಜೆಪಿ...

ಮುಂದೆ ಓದಿ

ಲೋಕಸಭೆ ಸಮರ: ಇಂದಿನಿಂದ ಅ.6ರವರೆಗೆ ಮೋದಿ ಬ್ಯುಸಿ

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ 2024ರ ಲೋಕಸಭೆ ಸಮರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೇರಲು ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಅ.6ರವರೆಗೆ ಬಿಡು ವಿಲ್ಲದ ಕಾರ್ಯಕ್ರಮಗಳಲ್ಲಿ...

ಮುಂದೆ ಓದಿ

ಲೋಕಸಭಾ ಚುನಾವಣೆಗೆ ಹೊಸ ಮೈತ್ರಿಕೂಟ ರಚನೆ: ಎಐಎಡಿಎಂಕೆ

ಚೆನ್ನೈ: ಭಾರತೀಯ ಜನತಾ ಪಕ್ಷದೊಂದಿಗೆ ಸ್ನೇಹ ಕಳೆದುಕೊಂಡಿರುವ ಪಳನಿಸ್ವಾಮಿ ಯವರ ಎಐಎಡಿಎಂಕೆ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಹೊಸ ಮೈತ್ರಿ ಕೂಟ ರಚನೆ ಮಾಡಲಿದೆ. ಬಿಜೆಪಿ ಜತೆಗಿನ...

ಮುಂದೆ ಓದಿ

ಹೈದರಾಬಾದ್‌ನಿಂದ ರಾಹುಲ್ ಚುನಾವಣೆಗೆ ಸ್ಪರ್ಧಿಸಲಿ: ಓವೈಸಿ ಸವಾಲು

ಹೈದರಾಬಾದ್: ”ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನೀವು ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಬೇಕೇ ಹೊರತು ವಯನಾಡ್​ ಕ್ಷೇತ್ರದಿಂದ ಅಲ್ಲ” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್...

ಮುಂದೆ ಓದಿ

error: Content is protected !!