ಕೋಲ್ಕತ್ತಾ: ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 14 ರನ್ ಗಳಿಂದ ಆರ್ ಸಿಬಿ ಸೋಲಿಸಿದೆ. ಎರಡನೇ ಕ್ವಾಲಿಫೈಯರ್ ಗೆ ಲಗ್ಗೆ ಇಟ್ಟಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ಶುಕ್ರವಾರ ಅಹಮದಾಬಾದ್ ನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಸೆಣಸಲಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆ ಹಾಕಿತು. ನಾಯಕ ಫಾಪ್ ಡು ಪ್ಲೆಸಿಸ್ ಶೂನ್ಯಕ್ಕೆ […]
ಮುಂಬೈ: ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಜೋಶ್ ಹೇಜಲ್ ವುಡ್ ಅವರ ಮಾರಕ...