ನವದೆಹಲಿ: ಮುಂಬೈ ನ್ಯಾಯಾಲಯಗಳಲ್ಲಿ ತಮ್ಮ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಹಾಗೂ ಸಹೋದರಿ ರಂಗೋಲಿ ಚಂದೇಲ್ ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ವಕೀಲ ನೀರಜ್ ಶೇಖರ್ ಮೂಲಕ ಸಲ್ಲಿಸಿದ ಮನವಿಯಲ್ಲಿ, ಮಹಾರಾಷ್ಟ್ರದ ಆಡಳಿತಾರೂಢ ಪಕ್ಷ ಶಿವಸೇನೆ ತಮ್ಮ ವಿರುದ್ಧ ದುರುದ್ದೇಶಪೂರಿತ ಪ್ರಕರಣಗಳನ್ನು ದಾಖಲಿಸಿದೆ. ಮುಂಬೈನಲ್ಲಿ ವಿಚಾರಣೆಗಳು ಮುಂದುವರಿದರೆ ತಮ್ಮ ಜೀವಕ್ಕೆ ಅಪಾಯ ವಿದೆ ಎಂದು ವಾದಿಸಿದರು. ನಟಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ […]
ಪುಣೆ: ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ 10 (ಎಸ್ಎಸ್ಸಿ) ಹಾಗೂ 12ನೇ ತರಗತಿ (ಎಚ್ಎಸ್ಸಿ) ಪರೀಕ್ಷೆಗಳು ಏ.23ರಿಂದ ಮೇ.21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಎಸ್ಎಸ್ಸಿ...
ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಸಂಜೆ 5 ಗಂಟೆಯಿಂದ ಮುಂಜಾನೆ 5...
ಥಾಣೆ: ನಗರದ ಹೆಸರಾಂತ ಸ್ನಾಕ್ಸ್ ಫುಡ್ ತಯಾರಕ ಸಂಸ್ಥೆಯ ಗೋದಾಮಿನಲ್ಲಿ ಶುಕ್ರವಾರ ಉಂಟಾದ ಅಗ್ನಿ ಆಕಸ್ಮಿಕದಲ್ಲಿ 12 ಸಾಗಾಣಿಕೆ ವಾಹನಗಳು ಸಂಪೂರ್ಣ ಭಸ್ಮವಾಗಿದೆ. ನಗರದ ಪ್ರಮುಖ ತಿಂಡಿ...
ಮುಂಬಯಿ: ಮಹಾರಾಷ್ಟ್ರ ಸರ್ಕಾರ ಶುಕ್ರವಾರ ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಅನ್ನು ಫೆಬ್ರವರಿ 28ರವರೆಗೆ ವಿಸ್ತರಿಸಿದೆ. ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು ಅಧಿಸೂಚನೆ ಹೊರಡಿಸಿದ್ದು,...
65 ವರ್ಷವಾದರೂ ಕಾಯಿದೆ ರೂಪಕ್ಕೆ ಬಾರದ ವರದಿ ವರದಿ ಜಾರಿಯಾದರೆ ರಾಜ್ಯಕ್ಕೆ ಕೊಂಚ ನಷ್ಟವೂ ಇದೆ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ದಶಕಗಳ ಗಡಿ ವಿವಾದ ‘ಮಹಾ...
ನಾಡದ್ರೋಹಿ ಕೆಲಸ ಮಾಡುತ್ತಿರುವ ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧ ಮಾಡಿ ಬೆಳಗಾವಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ವಿವಿಧ...
ಮಹಾರಾಷ್ಟ್ರ: ಮಹಾರಾಷ್ಟ್ರದ ಭಂಡಾರಾ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಸುಮಾರು 10 ನವಜಾತ ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ಶುಶ್ರೂಷ ಘಟಕದಲ್ಲಿ ಈ ದುರಂತ...
ಸತಾರಾ: ಮಹಾರಾಷ್ಟ್ರದ ಮಾಜಿ ಸಚಿವ, ಏಳು ಬಾರಿಯ ಕಾಂಗ್ರೆಸ್ ಶಾಸಕ ವಿಲಾಸ್ ಪಾಟೀಲ್ ಉಂಡಾಲ್ಕರ್(82 ವರ್ಷ) ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಉಂಡಾಲ್ಕರ್ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು,...
ಮುಂಬೈ: ಘಟ್ಟ ಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು, ಏಳು ಮಂದಿ ಮೃತಪಟ್ಟು, ಸುಮಾರು 35 ಜನರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಂದ್ದರ್ಬರ್ ಜಿಲ್ಲೆಯಲ್ಲಿ...