Thursday, 20th June 2024

ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಕರೋನಾದಿಂದಾಗಿ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಶಿಕ್ಷಣ ಸಚಿವರು ಹಾಗೂ ಸಿಬಿಎಸ್‍ಇ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳ ಲಾಗಿದೆ. ನವದೆಹಲಿ , ಮಹಾರಾಷ್ಟ್ರ , ಉತ್ತರ ಪ್ರದೇಶ, ಪಂಜಾಬ್ , ಕರ್ನಾಟಕದಲ್ಲಿ ಅತಿ ಹೆಚ್ಚು ಸಿಬಿಎಸ್‍ಇ ವಿದ್ಯಾರ್ಥಿಗಳಿದ್ದು , ಈ ರಾಜ್ಯಗಳಲ್ಲಿ ಕರೋನಾ ಸೋಂಕು ಉಲ್ಬಣಿಸುತ್ತಿದೆ. […]

ಮುಂದೆ ಓದಿ

ದೇಶದಲ್ಲಿ 184,372 ಕೋವಿಡ್‌ ಹೊಸ ಪ್ರಕರಣಗಳ ಪತ್ತೆ, ಮಹಾರಾಷ್ಟ್ರದಲ್ಲಿ ನಿಷೇಧಾಜ್ಞೆ

ನವದೆಹಲಿ : ಭಾರತದಲ್ಲಿ ಬುಧವಾರ ಒಂದೇ ದಿನ 184,372 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿವೆ. ಐದು ತಿಂಗಳಲ್ಲಿ ಮೊದಲ ಬಾರಿಗೆ ಸಾವು ನೋವುಗಳು 1000 ರ ಗಡಿಯನ್ನು...

ಮುಂದೆ ಓದಿ

ಏ.14 ರಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ, ಆದರೆ ಲಾಕ್ ಡೌನ್ ಅಲ್ಲ!

ಮುಂಬೈ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ ಬುಧವಾರ ರಾತ್ರಿ 8 ಗಂಟೆಯಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್...

ಮುಂದೆ ಓದಿ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಗ್ಯ ಸ್ಥಿರ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್...

ಮುಂದೆ ಓದಿ

ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ನಿಧನ

ಮುಂಬೈ: ಕೋವಿಡ್‌ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ಅವರು (64) ನಿಧನರಾದರು. ನಾಂದೇಡ್ ಜಿಲ್ಲೆಯ ದೇಗ್ಲೂರ್‌ ವಿಧಾನಸಭೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿದ್ದರು....

ಮುಂದೆ ಓದಿ

ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ನಾಲ್ಕು ಮಂದಿ ಸಾವು

ನಾಗ್ಪುರ: ಮಹಾರಾಷ್ಟ್ರ ರಾಜ್ಯದ ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರ ವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ಅನಾಹುತದಲ್ಲಿ ನಾಲ್ಕು ಮಂದಿ ಮೃತ ಪಟ್ಟು, ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ....

ಮುಂದೆ ಓದಿ

ಪುಣೆಯಲ್ಲಿ ರಾತ್ರಿ ಕರ್ಫ್ಯೂ ಅವಧಿಯಲ್ಲಿ ಪರಿಷ್ಕರಣೆ

ಪುಣೆ: ಕೋವಿಡ್ -19 ಪರಿಶೀಲನಾ ಸಭೆಯಲ್ಲಿ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ಉಪ ಮುಖ್ಯಮಂತ್ರಿ...

ಮುಂದೆ ಓದಿ

ಇಲ್ಲಿದೆ ಎಂಟ್ರಿ ಟಿಕೆಟ್, ಜಾಸ್ತಿ ಸಮಯ ಇದ್ದರೆ 500 ರೂಪಾಯಿ ದಂಡ !

ನಾಸಿಕ್​: ಮಹಾರಾಷ್ಟ್ರ ರಾಜ್ಯದ ಈ ಜಿಲ್ಲೆಯ ಮಾರ್ಕೆಟ್​ನಲ್ಲಿ ಒಂದು ಗಂಟೆಗಿಂತ ಹೆಚ್ಚು ಹೊತ್ತು ಕಾಲ ಕಳೆದರೂ ಫೈನ್​ ಬೀಳಲಿದೆ. ಮಹಾರಾಷ್ಟ್ರದ ನಾಸಿಕ್​ ಜಿಲ್ಲೆಯ ಎಲ್ಲ ಮಾರುಕಟ್ಟೆಗಳಿಗೆ ಬರುವ...

ಮುಂದೆ ಓದಿ

ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನ, ಬಂಧನ

ನಾಗ್ಪುರ್: ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ರೋಸಿ ವ್ಯಕ್ತಿಯೊಬ್ಬ ಎಲೆಕ್ಟ್ರಿಕ್ ಸರಬರಾಜು ಸಂಸ್ಥೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಹಾರಾಷ್ಟ್ರದಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು...

ಮುಂದೆ ಓದಿ

ಎಂಐಡಿಸಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ಕು ಕಾರ್ಮಿಕರ ಸಾವು

ಮುಂಬೈ : ರತ್ನಗಿರಿ ಜಿಲ್ಲೆಯ ಎಂಐಡಿಸಿ ಘಟಕದಲ್ಲಿ ಶನಿವಾರ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟ ದಲ್ಲಿ ನಾಲ್ಕು ಮಂದಿ ಕಾರ್ಮಿಕರು ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ...

ಮುಂದೆ ಓದಿ

error: Content is protected !!