Wednesday, 24th April 2024

ನಾಳೆಯಿಂದ ಐಪಿಎಲ್ ಹವಾ…ಚೆನ್ನೈ ಸೂಪರ್ ಕಿಂಗ್ಸ್’ಗೆ ಮುಂಬೈ ಇಂಡಿಯನ್ಸ್ ಎದುರಾಳಿ

ಯುಎಇ: ಐಪಿಎಲ್ 2021 ರ ದ್ವಿತೀಯಾರ್ಧ ಭಾನುವಾರದಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾಗಲಿದೆ. ಕಳೆದ ಏಪ್ರಿಲ್‌ನಲ್ಲಿ ಐಪಿಎಲ್ 2021 ಭಾರತದಲ್ಲಿ ಆರಂಭವಾದರೂ ಕೆಲವು ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳಿಗೆ ಕರೋನಾ ಸೋಂಕಿಗೆ ಒಳಗಾದ ನಂತರ ಐಪಿಎಲ್‌ ಮುಂದೂಡ ಲಾಯಿತು. ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ದುಬೈನಲ್ಲಿ ಸಂಜೆ 07:30ಕ್ಕೆ ಆರಂಭವಾಗಲಿದೆ. ಮಧ್ಯಾಹ್ನ ಪಂದ್ಯಗಳು 03:30ಕ್ಕೆ ಮತ್ತು ಸಂಜೆ ಪಂದ್ಯಗಳು 07:30 ಕ್ಕೆ ನಡೆಯಲಿದೆ. ಎಲ್ಲಾ ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು […]

ಮುಂದೆ ಓದಿ

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ರವಿಚಂದ್ರನ್‌ ಅಶ್ವಿನ್‌ ಇನ್‌, ಮೆಂಟರ್‌ ಆಗಿ ಧೋನಿ !

ಮುಂಬೈ: ಬಿಸಿಸಿಐ ಆತಿಥ್ಯದಲ್ಲಿ ಅ.17ರಿಂದ ಯುಎಇ, ಒಮಾನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹಲವು ವರ್ಷಗಳಿಂದ ಸೀಮಿತ ಓವರ್‌ಗಳ ತಂಡದಲ್ಲಿ ಸ್ಥಾನ ಪಡೆಯಲು ವಿಫ‌ಲವಾಗಿದ್ದ...

ಮುಂದೆ ಓದಿ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ಯಾಪ್ಟನ್ ಕೂಲ್

ಮುಂಬೈ/ಜಾರ್ಖಂಡ್‌: ಭಾರತದ ಮಾಜಿ ಕ್ರಿಕೆಟಿಗ, ಕ್ಯಾಪ್ಟನ್ ಕೂಲ್ ಎಂಎಸ್‌ ಧೋನಿ ಬುಧವಾರ ತಮ್ಮ 40ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಂದು ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ...

ಮುಂದೆ ಓದಿ

ಕಳಪೆ ಆರಂಭಕ್ಕೆ ಬೆಲೆ ತೆತ್ತ ಕೋಲ್ಕತಾ, ಗೆದ್ದ ಚೆನ್ನೈ

ಕಮ್ಮಿನ್ಸ್, ರಸೆಲ್ ಆಟ ವ್ಯರ್ಥ ಮುಂಬೈ: ಚೆನ್ನೈಸೂಪರ್ ಕಿಂಗ್ಸ್ ತಂಡ ಬುಧವಾರ ನಡೆದ ಐಪಿಎಲ್ ನ 15ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 18 ರನ್ ಗಳ...

ಮುಂದೆ ಓದಿ

ಚೆನ್ನೈಗೆ ರಾಜಸ್ಥಾನ್ ರಾಯಲ್ಸ್ ಎದುರಾಳಿ ಇಂದು

ಮುಂಬೈ: ಇಂಡಿಯನ್ ಪ್ರೀಮಿಯರ್ ನ ಇಂದಿನ ಪಂದ್ಯದಲ್ಲಿ ಕ್ಯಾಪ್ಟನ್‌ ಕೂಲ್ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ ನಾಯಕತ್ವದ...

ಮುಂದೆ ಓದಿ

ಚೆನ್ನೈ ತಂಡವನ್ನು ಮಣಿಸುವುದೇ ಪಂಜಾಬ್‌ ಕಿಂಗ್ಸ್‌

ಮುಂಬೈ: ಐಪಿಎಲ್ ನ 8ನೇ ಪಂದ್ಯದಲ್ಲಿ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ‌ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡ ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು...

ಮುಂದೆ ಓದಿ

ಚೆನ್ನೈ ಎದುರು ರಿಷಬ್‌ ಪಂತ್‌ಗೆ ನಾಯಕತ್ವ ಪರೀಕ್ಷೆ

ಮುಂಬೈ: ಐಪಿಎಲ್‌ನ ಎರಡನೇ ಪಂದ್ಯದಲ್ಲಿ ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಭಿಯಾನ ಆರಂಭಿಸಲಿದ್ದು, ಡೆಲ್ಲಿ ತಂಡವನ್ನು ಮೊದಲ ಬಾರಿ ವಿಕೆಟ್ ಕೀಪರ್...

ಮುಂದೆ ಓದಿ

ಚೆನ್ನೈಗೆ ಬಂದಿಳಿದ ಕ್ಯಾಪ್ಟನ್‌ ಕೂಲ್ ಮಹೇಂದ್ರ ಸಿಂಗ್‌ ಧೋನಿ

ಚೆನ್ನೈ:  ಟೀಂ ಇಂಡಿಯಾದ ಕ್ಯಾಪ್ಟನ್‌ ಕೂಲ್, ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ 14ನೇ ಆವೃತ್ತಿಯ ಐಪಿಎಲ್‌ಗೆ ಮಾ.9...

ಮುಂದೆ ಓದಿ

ದ್ವಿಶತಕ ಐಪಿಎಲ್ ಪಂದ್ಯಗಳ ಸರದಾರ ಕ್ಯಾಪ್ಟನ್ ಕೂಲ್ ಧೋನಿ

ದುಬೈ: ಐಪಿಎಲ್ ನಲ್ಲಿ ನಾಯಕನಾಗಿ ಗರಿಷ್ಠ ಪಂದ್ಯಗಳಲ್ಲಿ ಜಯ(107) ಹಾಗೂ ಹೆಚ್ಚು ಸ್ಟಂಪಿಂಗ್ (38) ಸಹಿತ ಹಲವಾರು ದಾಖಲೆಗಳನ್ನು ನಿರ್ಮಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್....

ಮುಂದೆ ಓದಿ

error: Content is protected !!