Tuesday, 16th April 2024

ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್’ರಿಗೆ ಮಾಲಾ ಅಡಿಗ ನೀತಿ ನಿರ್ದೇಶಕಿ

ವಾಷಿಂಗ್ಟನ್: ತಮ್ಮ ಆಡಳಿತ ತಂಡವನ್ನು ಕಟ್ಟುತ್ತಿರುವ ಚುನಾಯಿತ ಅಧ್ಯಕ್ಷ ಜೋ ಬೈಡನ್, ಬರಾಕ್ ಒಬಾಮ ಅವರ ಆಡಳಿತದಲ್ಲಿದ್ದ ನಾಲ್ವರು ಹಿರಿಯರನ್ನು ತಮ್ಮ ಉನ್ನತ ಕಚೇರಿಗಳಿಗೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಈ ಪೈಕಿ, ಭಾರತ ಮೂಲದ ಮಾಲಾ ಅಡಿಗ ಅವರು ಬೈಡನ್ ಆಡಳಿತದಲ್ಲಿ ಪ್ರಮುಖ ಹುದ್ದೆ ಪಡೆದುಕೊಂಡಿದ್ದಾರೆ. ಬೈಡನ್ ಪ್ರತಿಷ್ಠಾನದಲ್ಲಿ ಉನ್ನತ ಶಿಕ್ಷಣ ಮತ್ತು ಸೇನಾ ಕುಟುಂಬಗಳ ವಿಭಾಗದ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಾಲಾ ಅಡಿಗ , ಒಬಾಮ ಆಡಳಿತದ ಅವಧಿಯಲ್ಲಿ ಜೋ ಬೈಡನ್ ಉಪಾಧ್ಯಕ್ಷರಾಗಿದ್ದಾಗ ಅವರ ಪತ್ನಿ ಜಿಲ್ ಬೈಡನ್ […]

ಮುಂದೆ ಓದಿ

error: Content is protected !!