Sunday, 3rd July 2022

ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ

ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಶುಕ್ರವಾರ ಹುಬ್ಬಳ್ಳಿಯ ಪುತ್ರಿಯ ಮನೆಯಲ್ಲಿ ಅವರು ನಿಧನರಾಗಿದ್ದು, ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ8 ಗಂಟೆಗೆ ಅಂತ್ಯ ಸಂಸ್ಕಾರ ನಡೆದಿದೆ. ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು. ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ಜಿ.ಕೆ. ಗೋವಿಂದ ರಾವ್​​ ತಮ್ಮ ಇಳಿ ವಯಸ್ಸಿನಲ್ಲೂ ರಂಗ ಚಟುವಟಿಕೆ ಮತ್ತು ಹೋರಾಟದಲ್ಲಿ ಸಕ್ರಿಯರಾಗಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯನವರು […]

ಮುಂದೆ ಓದಿ

ನಟ ಶಂಕರ್ ನಾಗ್ 66ನೇ ಜನ್ಮದಿನ ಇಂದು

ಬೆಂಗಳೂರು: ನಟ ಶಂಕರ್ ನಾಗ್ ಅವರ 66ನೇ ಜನ್ಮದಿನವಾಗಿದ್ದು ಸಿನಿಮಾ ಕಲಾವಿದರು ಹಾಗೂ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಶಂಕರ್ ನಾಗ್ ‘ಒಂದಾನೊಂದು ಕಾಲದಲ್ಲಿ’...

ಮುಂದೆ ಓದಿ