Monday, 13th May 2024

‘ಬೇಟಿ ಬಚಾವೋ’ ಘೋಷಣೆ ‘ಬೇಟಿ ಜಲಾವೋ’ ಎಂದಾಗಿದೆ: ಮಮತಾ ಬ್ಯಾನರ್ಜಿ

ಇಂಫಾಲ್: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿಯ ‘ಬೇಟಿ ಬಚಾವೋ’ ಘೋಷಣೆ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ ಎಂದು ಹೇಳಿದರು. ಮಣಿಪುರದಲ್ಲಿ ಹಿಂಸಾಚಾರ, ಬಿಲ್ಕಿಸ್ ಬಾನೋ ಪ್ರಕರಣ ಮತ್ತು ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣಗಳ ಬಗ್ಗೆ ಬಿಜೆಪಿ ಯನ್ನು ಟೀಕಿಸಿದ್ದಾರೆ. “ನೀವು ‘ಬೇಟಿ ಬಚಾವೋ’ ಘೋಷಣೆಯನ್ನು ನೀಡಿದ್ದೀರಿ, ಈಗ ನಿಮ್ಮ ಘೋಷಣೆ ಎಲ್ಲಿದೆ? ಮಣಿಪುರದ ಜನರೊಂದಿಗೆ ನಾವು ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ. ಇಂದು ಮಣಿಪುರ ಹೊತ್ತಿ ಉರಿಯುತ್ತಿದೆ, ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಬಿಲ್ಕಿಸ್ […]

ಮುಂದೆ ಓದಿ

ಮತದಾನ ಮಾಡದಂತೆ ಗಡಿ ಗ್ರಾಮಗಳಲ್ಲಿ BSF ಬೆದರಿಕೆ

ಕೂಚ್‌ ಬೆಹಾರ್: ಪಂಚಾಯತ್‌ ಚುನಾವಣೆಯಲ್ಲಿ ಮತದಾನ ಮಾಡದಂತೆ ಗಡಿ ಗ್ರಾಮಗಳಲ್ಲಿ ಗಡಿ ಭದ್ರತಾ ಪಡೆ (BSF) ಜನರಿಗೆ ಬೆದರಿಕೆ ಒಡ್ಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಮುಂದೆ ಓದಿ

ಪ್ರಾಣ ಕೊಡಲು ಸಿದ್ಧ, ದೇಶ ವಿಭಜನೆಗೆ ಅವಕಾಶ ನೀಡಲ್ಲ: ಮಮತಾ ಶಪಥ

ಕೋಲ್ಕತ್ತ: ದ್ವೇಷದ ರಾಜಕಾರಣ ಮಾಡುವ ಮೂಲಕ ಕೆಲವರು ರಾಷ್ಟ್ರವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾನು ಪ್ರಾಣ ಕೊಡಲು ಸಿದ್ಧನಿದ್ದೇನೆ,...

ಮುಂದೆ ಓದಿ

ರಾಷ್ಟ್ರಗೀತೆಗೆ ಅಗೌರವ ಆರೋಪ ಪ್ರಕರಣ: ಮಮತಾಗೆ ಮುಖಭಂಗ

ಮುಂಬೈ: ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ದೂರನ್ನು ರದ್ದುಗೊಳಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಧ್ಯೆ ಪ್ರವೇಶಿಸಲು...

ಮುಂದೆ ಓದಿ

ಡಿಸೆಂಬರ್ 5 ರಂದು ಜಿ-20 ಶೃಂಗಸಭೆಗೆ ದೀದಿ ಭಾಗಿ

ನವದೆಹಲಿ : ಡಿಸೆಂಬರ್ 5 ರಂದು ದೆಹಲಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ. ಜಿ-20...

ಮುಂದೆ ಓದಿ

ಮೊಂಡಲ್ ಗೆ ಹೀರೋ ರೀತಿ ಗೌರವಿಸಲು ಬಯಸಿದರೆ, ಜೈಲಿಗೆ ಹೋಗಬೇಕಾಗುತ್ತದೆ

ಕೋಲ್ಕತಾ: ಪಾರ್ಥ ಚಟರ್ಜಿ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಜನರು ಅವರನ್ನು ಅದ್ದೂರಿಯಾಗಿ ಸ್ವಾಗತಿಸಬೇಕೆಂಬ ಹೇಳಿಕೆಗೆ ಬಿಜೆಪಿಯ ಸುವೇಂದು ಅಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ವೇಳೆ ಮಮತಾ ಬ್ಯಾನರ್ಜಿ...

ಮುಂದೆ ಓದಿ

ಮಮತಾ ಆಪ್ತ ಕೌಸ್ತವ್ ರೇಗೆ ’ಜಂಟಿ’ ದಾಳಿ ಬಿಸಿ

ಕೋಲ್ಕತ್ತಾ: ಕೋಲ್ಕತ್ತಾ ಟಿವಿಯ ಸಿಇಒ ಕೌಸ್ತವ್ ರೇ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯ ಮತ್ತು ಆದಾಯ ಇಲಾಖೆ ಜಂಟಿಯಾಗಿ ದಾಳಿ ನಡೆಸಿದೆ. ಕೌಸ್ತವ್...

ಮುಂದೆ ಓದಿ

ಮಮತಾ ಬ್ಯಾನರ್ಜಿ ಆಪ್ತ ಅನುಬ್ರತಾ ಬಂಧನ

ಕೊಲ್ಕತ್ತಾ: ದನಗಳ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಅನುಬ್ರತಾರನ್ನು ಗುರುವಾರ ಬಂಧಿಸಿದೆ. ಬಿರಭಮ್ ಜಿಲ್ಲೆಯ...

ಮುಂದೆ ಓದಿ

ಸಚಿವ ಸಂಪುಟ ಪುನಾರಚಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದಾರೆ. ಎಂಟು ಸಚಿವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದು,...

ಮುಂದೆ ಓದಿ

ಆ.೩ರಂದು ದೀದಿ ಸಂಪುಟ ಪುನರಚನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸಚಿವ ಸಂಪುಟ ಪುನರಚನೆ ಮಾಡಲು ನಿರ್ಧರಿಸಿದ್ದಾರೆ. ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಪಾರ್ಥ ಚಟರ್ಜಿ...

ಮುಂದೆ ಓದಿ

error: Content is protected !!