Thursday, 18th July 2024

ಜಾನಪದ ತಜ್ಞ ಅಮೃತ ಸೋಮೇಶ್ವರ ಸ್ವಗೃಹದಲ್ಲಿ ನಿಧನ

ಮಂಗಳೂರು: ಜಾನಪದ ತಜ್ಞ, ಕವಿ, ಕಥೆಗಾರ. ಅಮೃತ ಸೋಮೇಶ್ವರ(89) ಅವರು ಶನಿವಾರ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27 ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ಕಲಿತರು. ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ […]

ಮುಂದೆ ಓದಿ

ಮಂಗಳೂರಿನ ಎಂ ಚಾರಿಟೇಬಲ್ ಟ್ರಸ್ಟ್’ನಿಂದ ಕಂಪ್ಯೂಟರ್ ಬಸ್‌

ಮಂಗಳೂರು: ನಗರದ ವಿದ್ಯಾರ್ಥಿಗಳ ರೀತಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಇಲ್ಲದಿರುವುದನ್ನು ಕಂಡು ಮಂಗಳೂರಿನ ಎಂ ಚಾರಿಟೇ ಬಲ್ ಟ್ರಸ್ಟ್ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ರಾಜ್ಯದಲ್ಲಿ...

ಮುಂದೆ ಓದಿ

ಚಿನ್ನದಂಗಡಿ ಮಾಲೀಕರಿಗೆ ಐಟಿ ಶಾಕ್

ಮಂಗಳೂರು: ಬೆಳಗ್ಗೆ ಕರಾವಳಿ ಭಾಗದ ಚಿನ್ನದಂಗಡಿ ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್‌ ನೀಡಿದ್ದು, ಕದ್ರಿ ಆಭರಣ ಸೇರಿದಂತೆ ವಿವಿಧ ಚಿನ್ನದಂಗಡಿಗಳ ಮೇಲೆ ಐಟಿ ದಾಳಿಯಾಗಿದೆ....

ಮುಂದೆ ಓದಿ

ಪಿಎಸ್‌ಐ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಮಂಗಳೂರು : ನಗರದಲ್ಲಿ ಕರ್ತವ್ಯದಲ್ಲಿದ್ದ ಸಿಐಎಸ್‌ಎಫ್ ನ ಪಿಎಸ್‌ಐವೊಬ್ಬರು​ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ನಿವಾಸಿ ಪಿಎಸ್‌ಐ ಜಾಕೀರ್ ಹುಸೇನ್ (58) ಆತ್ಮಹತ್ಯೆ...

ಮುಂದೆ ಓದಿ

ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ

ಮಂಗಳೂರು: ಕಳೆದ ವಾರ ಕರ್ನಾಟಕ – ತಮಿಳುನಾಡು ಗಡಿಯಲ್ಲಿನ ಅತ್ತಿಬೆಲೆಯ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಪಟಾಕಿ ದುರಂತದಲ್ಲಿ 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದರು. ಈ ದುರಂತ ಮಾಸುವ...

ಮುಂದೆ ಓದಿ

ದ.ಕನ್ನಡ ಜಿಲ್ಲೆಯ ಮೊದಲ ಪಿಂಕ್ ಟಾಯ್ಲೆಟ್ ಲೋಕಾರ್ಪಣೆಗೆ ಸಿದ್ಧ

ಮಂಗಳೂರು: ಶೌಚದ ಸಮಸ್ಯೆ ಮಹಿಳೆಯರಿಗೆ ಎಲ್ಲರಿಗೂ ಕಾಡುತ್ತಿರುತ್ತದೆ. ಸರಿಯಾದ ವ್ಯವಸ್ಥೆಯಿಲ್ಲದೆ ಮಹಿಳೆಯರು ಪರದಾಡುವಂತಾಗುತ್ತದೆ. ಈ ಸಮಸ್ಯೆಗೆ ಪರಿಹಾರ ನೀಡಲೆಂದೇ ಮಹಿಳಾ ಅಧಿಕಾರಿಯೊಬ್ಬರು ಮುತುವರ್ಜಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ...

ಮುಂದೆ ಓದಿ

100 ಕೆಜಿ ಡ್ರಗ್ಸ್ ಲೇಪಿತ ಚಾಕೊಲೇಟ್ ವಶ

ಮಂಗಳೂರು: ಮಾದಕ ವಸ್ತುಗಳ ನಿಗ್ರಹಕ್ಕಾಗಿ ಶ್ರಮಿಸುತ್ತಿರುವ ಮಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 100 ಕೆಜಿ ಡ್ರಗ್ಸ್ ಲೇಪಿತ ಚಾಕೊಲೇಟ್ ವಶಪಡಿಸಿಕೊಂಡಿದ್ದಾರೆ. ಪಾಂಡೇಶ್ವರ ಪೊಲೀಸರು...

ಮುಂದೆ ಓದಿ

ರೀಡರ್ ಯಡವಟ್ಟು: ಮನೆಗೆ 7.71 ಲಕ್ಷ ರೂಪಾಯಿ ವಿದ್ಯುತ್ ಬಿಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಮನೆ ಒಂದಕ್ಕೆ 7.71 ಲಕ್ಷ ರೂಪಾಯಿ ವಿದ್ಯುತ್ ಬಿಲ್ ನೀಡಲಾಗಿದೆ. ಮೀಟರ್ ರೀಡರ್ ಯಡವಟ್ಟಿನಿಂದಾಗಿ 2 -3 ಸಾವಿರ ರೂ. ಲೆಕ್ಕದಲ್ಲಿ...

ಮುಂದೆ ಓದಿ

ದ.ಕನ್ನಡದಲ್ಲಿ 7, ಉಡುಪಿಯಲ್ಲಿ ಮೂರು ನಾಮಪತ್ರಗಳು ತಿರಸ್ಕೃತ

ಮಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶುಕ್ರವಾರ ನಡೆದ ನಾಮಪತ್ರಗಳ ಪರಿಶೀಲನೆಯ ನಂತರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಮತ್ತು ಉಡುಪಿಯಲ್ಲಿ ಮೂರು...

ಮುಂದೆ ಓದಿ

ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಅಭಿವೃದ್ಧಿಗೆ ಅಡ್ಡಗಾಲು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವಾಗ್ದಾಳಿ

ಕರುನಾಡ ಕದನ: ಬಿಜೆಪಿಯ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರ ಉದ್ಘಾಟನೆ ಮಂಗಳೂರು: ಬಿಜೆಪಿಯ ಡಬಲ್ ಎಂಜಿನ್ ಸರಕಾರಕ್ಕೆ ನಾಡಿನ ಸಮಗ್ರ ಅಭಿವೃದ್ಧಿಯೇ ಮೂಲಮಂತ್ರವಾಗಿದ್ದರೆ, ಟ್ರಬಲ್ ಎಂಜಿನ್ ಹೊಂದಿರುವ...

ಮುಂದೆ ಓದಿ

error: Content is protected !!