ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಆರೋಗ್ಯದಿಂದಿದ್ದ ಹುಲಿ ದಿಢೀರ್ ಮೃತಪಟ್ಟಿದೆ. ಹುಲಿ ಸಾವಿನ ಹಿನ್ನಲೆಯಲ್ಲಿ ಇತರ ಪ್ರಾಣಿಗಳ ಆರೋಗ್ಯದ ಮೇಲೂ ವಿಶೇಷ ನಿಗಾ ಇರಿಸಲಾಗಿದೆ. ಪಿಲಿಕುಳ ಜೈವಿಕ ಉದ್ಯಾನವನದ ಒಂಭತ್ತು ವರ್ಷ ಪ್ರಾಯದ ಒಲಿವರ್ ಹುಲಿ ದಿಢೀರ್ ಮೃತಪಟ್ಟಿದ್ದು, ಈ ಹುಲಿಯ ಜನನ ಪಿಲಿಕುಳದಲ್ಲೇ ಆಗಿದ್ದು, ಪಿಲಿಕುಳದ ವಿಕ್ರಮ ಮತ್ತು ಶಾಂಭವಿ ಎಂಬ ಹುಲಿಗೆ ಜನಿಸಿದ ಎರಡು ಮರಿಗಳಲ್ಲಿ ಒಂದಾಗಿದೆ. ಕಳೆದ ಒಂಭತ್ತು ವರ್ಷಗಳಿಂದ ಇತರ ಹುಲಿಗಳೊಡೆನೆ ಈ ಒಲಿವರ್ ಎಂಬ ಹುಲಿಯೂ ಬೆರೆತಿತ್ತು. […]
ಮಂಗಳೂರು: ಐಸ್ ಕ್ರೀಂ ಸಂಸ್ಥೆ ಐಡಿಯಲ್ಸ್ ನ ಸ್ಥಾಪಕ ಎಸ್.ಪ್ರಭಾಕರ ಕಾಮತ್(79) ಅವರು ಶನಿವಾರ ಬೆಳಿಗ್ಗೆ ನಿಧನ ರಾದರು. ಅವರು ಪತ್ನಿ, ಪುತ್ರ, ಐಡಿಯಲ್ ಐಸ್ ಕ್ರೀಂ...
ಮಂಗಳೂರು: ಈಚೆಗೆ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ ಗೀತಾ ಸಿ ಅವರು ವಿವಿಧ ಈಜು ಸ್ಪರ್ಧೆಯಲ್ಲಿ...
ಬೆಂಗಳೂರು: ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಸೋಲದೇವನಹಳ್ಳಿ ಅಪಾರ್ಟ್ಮೆಂಟ್ನಿಂದ ನಾಪತ್ತೆಯಾಗಿದ್ದ ಮಕ್ಕಳಲ್ಲಿ ಮೂವರು ಸೋಮವಾರ ಬೆಂಗ ಳೂರಿನಲ್ಲಿ ಹಾಗೂ ಉಳಿದ ನಾಲ್ವರು ಮಕ್ಕಳು...
ಮಂಗಳೂರು: ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂಧನ ಸಚಿವರಾಗಿದ್ದ ವೇಳೆ ವಿದ್ಯುತ್ ಕೇಳಿ ಕರೆ ಮಾಡಿದ ವ್ಯಕ್ತಿಯ...
ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 6ರಿಂದ ಅ.9ರವರೆಗೆ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ ಬೆಂಗಳೂರು, ಮೈಸೂರು, ಚಾಮರಾಜನಗರ, ಶೃಂಗೇರಿ ಹಾಗೂ ಮಂಗಳೂರಿಗೆ ಭೇಟಿ...
ಮಂಗಳೂರು/ಉಡುಪಿ: ಸರಕಾರದ ಸೂಚನೆಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬೃಹತ್ ಲಸಿಕಾಕರಣ ಅಭಿಯಾನ ನಡೆಯಲಿದೆ. ದ.ಕ.ದಲ್ಲಿ 533 ಮತ್ತು...
ಮಂಗಳೂರು: ಆ.19ರಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು 6 ಪರೀಕ್ಷಾ ಕೇಂದ್ರ ಗಳ 200 ಮೀ. ಸುತ್ತಮುತ್ತಲಿನ...
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೀರು ಸರಬರಾಜು ಯೋಜನೆಗೆ ಎಡಿಬಿ ನೆರವಿನ 792.42 ಕೋಟಿ ರೂಪಾಯಿ ವೆಚ್ಚದ ‘ಕ್ವಿಮಿಪ್ ಜಲಸಿರಿ’ ಯೋಜನೆಯನ್ನು ಗುರುವಾರ ಉದ್ಘಾಟಿಸಿದರು. ಮಂಗಳೂರು ಮಾಹಾನಗರದ...
ಮಂಗಳೂರು: ಕೇರಳದಲ್ಲಿ ಕರೋನಾ ಸೋಂಕು ಹೆಚ್ಚುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಾಸರಗೋಡು ಹಾಗೂ ಮಂಗಳೂರು ನಡುವಿನ ಸರಕಾರಿ ಮತ್ತು ಎಲ್ಲ ಖಾಸಗಿ ಬಸ್ಗಳ ಸಂಚಾರವನ್ನು ಒಂದು ವಾರದವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ...