ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಸಂಪಾಜೆ ಶೀನಪ್ಪ ರೈ ಅವರು ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು ಮಂಗಳೂರಿನ ಪುತ್ರನ ಮನೆಯಲ್ಲಿ ವಾಸವಿದ್ದರು. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶೀನಪ್ಪ ರೈ ಅವರು ಜನಿಸಿದ್ದು ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ. ತಂದೆ ಕೂಡಾ ಯಕ್ಷಗಾನ ಕಲಾವಿದರಾಗಿದ್ದರು. ಆರಂಭಿಕ ಪಾಠವನ್ನು ತಂದೆಯಿಂದ ಕಲಿತ ಅವರು ನಂತರ ನಾಟ್ಯಾಭ್ಯಾಸವನ್ನು ಕುಂಬಳೆ ಕಣ್ಣನ್ ಅವರಿಂದ, ಬಣ್ಣಗಾರಿಕೆಯನ್ನು ಬಣ್ಣದ ಕುಟ್ಯಪ್ಪರಿಂದ ಕಲಿತರು. ತನ್ನ 13ನೇ ವಯಸ್ಸಿನಲ್ಲೇ ಇರಾ […]
ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆಯ ಮರವೂರು ಬಳಿ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸೇತುವೆಯ ಪಿಲ್ಲರ್ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಒಂದೇ ಭಾಗದಲ್ಲಿ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ಡೌನ್ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಸಿರುವ ಸಭೆಯಲ್ಲಿ ಮಹತ್ವದ ನಿರ್ಧಾರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದ ಸಿಯೋನ್ ಅನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಆಶ್ರಮದಲ್ಲಿರುವ 270...
ಪಣಂಬೂರು: 272.820 ಮೆಟ್ರಿಕ್ ಟನ್ ಆಮ್ಲಜನಕವನ್ನು ಹೊತ್ತ ಹಡಗು ಕುವೈಟ್ ಮತ್ತು ಯುಎಇ ರಾಷ್ಟ್ರಗಳಿಂದ ನವಮಂಗಳೂರು ಬಂದರಿಗೆ ಮಂಗಳವಾರ ಬಂದಿದೆ. ನೌಕಾಪಡೆಯ ಹಡಗು ಐಎನ್ಎಸ್ ‘ಶಾರ್ದೂಲ್’ ನವಮಂಗಳೂರು...
ಶಿರಸಿ/ ಹೊನ್ನಾವರ: ಆಂಬುಲೆನ್ಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ನಲ್ಲಿದ್ದ ರೋಗಿ ಮೃತಪಟ್ಟು, ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗೋಕರ್ಣದ ರಾಮಕೃಷ್ಣ ಗಣಪತಿ ಪ್ರಸಾದ (70)...
ಹುಬ್ಬಳ್ಳಿ: ದಟ್ಟ ಮಂಜು-ಮೋಡ ಕವಿದ ವಾತಾವರಣ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಶನಿವಾರ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿ ಮಂಗಳೂರಿಗೆ ಪ್ರಯಾಣ ಬೆಳೆಸಿದೆ. ಬೆಳಗ್ಗೆ 7:20 ಗಂಟೆಗೆ...
ಮಂಗಳೂರು: ಕೋವಿಡ್-19 ಎರಡನೇ ಅಲೆ ತಡೆಯಲು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ...
ಮಂಗಳೂರು ಆವಿಷ್ಕಾರ ಸಮಾವೇಶ 5 ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿ, ಮಾಹಿತಿ ತಂತ್ರಜ್ಞಾನ ಕ್ಲಸ್ಟರ್ ಆಗಿ ಮಂಗಳೂರು ಅಭಿವೃದ್ಧಿ ಮಂಗಳೂರು: ರಾಜಧಾನಿ ಬೆಂಗಳೂರಿನಿಂದ ಹೊರಗೆ...
ಮಂಗಳೂರು : ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯವು ನಟಿ ಪದ್ಮಜಾ ರಾವ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ನಟಿ ಪದ್ಮಜಾ...