Saturday, 27th July 2024

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಸೆ.144 ಅನ್ವಯ ನಿಷೇಧಾಜ್ಞೆ ಜಾರಿ

ಮಂಗಳೂರು: ಆ.19ರಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು 6 ಪರೀಕ್ಷಾ ಕೇಂದ್ರ ಗಳ 200 ಮೀ. ಸುತ್ತಮುತ್ತಲಿನ ಪ್ರದೇಶದಲ್ಲಿ ಸೆ.144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು/ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಹಾಗೂ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ […]

ಮುಂದೆ ಓದಿ

ಮಂಗಳೂರಿಗೆ ಜಲ ಯೋಜನೆ: 792.42 ಕೋಟಿ ರೂ. ವೆಚ್ಚದ ‘ಕ್ವಿಮಿಪ್ ಜಲಸಿರಿ’ ಉದ್ಘಾಟನೆ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೀರು ಸರಬರಾಜು ಯೋಜನೆಗೆ ಎಡಿಬಿ ನೆರವಿನ 792.42 ಕೋಟಿ ರೂಪಾಯಿ ವೆಚ್ಚದ ‘ಕ್ವಿಮಿಪ್ ಜಲಸಿರಿ’ ಯೋಜನೆಯನ್ನು ಗುರುವಾರ ಉದ್ಘಾಟಿಸಿದರು. ಮಂಗಳೂರು ಮಾಹಾನಗರದ...

ಮುಂದೆ ಓದಿ

ಕಾಸರಗೋಡು-ಮಂಗಳೂರು ನಡುವೆ ಬಸ್‌ಗಳ ಸಂಚಾರಕ್ಕೆ ಒಂದು ವಾರ ನಿರ್ಬಂಧ

ಮಂಗಳೂರು: ಕೇರಳದಲ್ಲಿ ಕರೋನಾ ಸೋಂಕು ಹೆಚ್ಚುತ್ತಿದ್ದು‌, ಸಾರ್ವಜನಿಕ ಹಿತದೃಷ್ಟಿಯಿಂದ ಕಾಸರಗೋಡು ಹಾಗೂ ಮಂಗಳೂರು ನಡುವಿನ ಸರಕಾರಿ ಮತ್ತು ಎಲ್ಲ ಖಾಸಗಿ ಬಸ್‌ಗಳ ಸಂಚಾರವನ್ನು ಒಂದು ವಾರದವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ...

ಮುಂದೆ ಓದಿ

ಹಿರಿಯ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನ

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಸಂಪಾಜೆ ಶೀನಪ್ಪ ರೈ ಅವರು ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು ಮಂಗಳೂರಿನ ಪುತ್ರನ ಮನೆಯಲ್ಲಿ...

ಮುಂದೆ ಓದಿ

ಬಜ್ಪೆ: ಸೇತುವೆಯ ಪಿಲ್ಲರ್ ಕುಸಿದು ಸಂಚಾರ ಸ್ಥಗಿತ

ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆಯ ಮರವೂರು ಬಳಿ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸೇತುವೆಯ ಪಿಲ್ಲರ್ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಒಂದೇ ಭಾಗದಲ್ಲಿ...

ಮುಂದೆ ಓದಿ

ದ.ಕ ಜಿಲ್ಲೆಯಲ್ಲಿ ಜೂ.20ರವರೆಗೂ ಲಾಕ್‌ಡೌನ್‌

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಸಿರುವ ಸಭೆಯಲ್ಲಿ ಮಹತ್ವದ ನಿರ್ಧಾರ...

ಮುಂದೆ ಓದಿ

#covid
ಬೆಳ್ತಂಗಡಿ: ಸಿಯೋನ್ ಅನಾಥಾಶ್ರಮದಲ್ಲಿ 210 ಜನರಿಗೆ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದ ಸಿಯೋನ್ ಅನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಆಶ್ರಮದಲ್ಲಿರುವ 270...

ಮುಂದೆ ಓದಿ

ಮಂಗಳೂರಿಗೆ ಬಂತು 272.820 ಮೆಟ್ರಿಕ್ ಟನ್ ಆಮ್ಲಜನಕ ಹೊತ್ತ ಹಡಗು

ಪಣಂಬೂರು: 272.820 ಮೆಟ್ರಿಕ್ ಟನ್ ಆಮ್ಲಜನಕವನ್ನು ಹೊತ್ತ ಹಡಗು ಕುವೈಟ್ ಮತ್ತು ಯುಎಇ ರಾಷ್ಟ್ರಗಳಿಂದ ನವಮಂಗಳೂರು ಬಂದರಿಗೆ ಮಂಗಳವಾರ ಬಂದಿದೆ. ನೌಕಾಪಡೆಯ ಹಡಗು ಐಎನ್‌ಎಸ್ ‘ಶಾರ್ದೂಲ್’ ನವಮಂಗಳೂರು...

ಮುಂದೆ ಓದಿ

ಆಂಬುಲೆನ್ಸ್-ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ: ರೋಗಿ ಸಾವು, ಚಾಲಕನಿಗೆ ಗಾಯ

ಶಿರಸಿ/ ಹೊನ್ನಾವರ: ಆಂಬುಲೆನ್ಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ನಲ್ಲಿದ್ದ ರೋಗಿ ಮೃತಪಟ್ಟು, ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗೋಕರ್ಣದ ರಾಮಕೃಷ್ಣ ಗಣಪತಿ ಪ್ರಸಾದ (70)...

ಮುಂದೆ ಓದಿ

ದಟ್ಟ ಮಂಜು-ಮೋಡ: ಮಂಗಳೂರಿಗೆ ಮಾರ್ಗ ಬದಲಿಸಿದ ವಿಮಾನ

ಹುಬ್ಬಳ್ಳಿ: ದಟ್ಟ ಮಂಜು-ಮೋಡ ಕವಿದ ವಾತಾವರಣ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಶನಿವಾರ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿ ಮಂಗಳೂರಿಗೆ ಪ್ರಯಾಣ ಬೆಳೆಸಿದೆ. ಬೆಳಗ್ಗೆ 7:20 ಗಂಟೆಗೆ...

ಮುಂದೆ ಓದಿ

error: Content is protected !!