Sunday, 21st April 2024

ಸೋಂಕಿತರ ಸಂಖ್ಯೆ ಹೆಚ್ಚಳ: ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿ

ಮಂಗಳೂರು: ಕೋವಿಡ್‌-19 ಎರಡನೇ ಅಲೆ ತಡೆಯಲು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ, ಜಿಲ್ಲಾಧಿ ಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಮಾ. 29ರಿಂದಲೇ 144(3) ಸೆಕ್ಷನ್‌ ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್, ಗುಡ್ ಫ್ರೈಡೆ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, […]

ಮುಂದೆ ಓದಿ

ಬೆಂಗಳೂರು ಆಚೆ ಐಟಿ ಉದ್ಯಮ ವಿಸ್ತರಣೆ: ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಮಂಗಳೂರು ಆವಿಷ್ಕಾರ ಸಮಾವೇಶ 5 ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿ, ಮಾಹಿತಿ ತಂತ್ರಜ್ಞಾನ ಕ್ಲಸ್ಟರ್‌ ಆಗಿ ಮಂಗಳೂರು ಅಭಿವೃದ್ಧಿ ಮಂಗಳೂರು: ರಾಜಧಾನಿ ಬೆಂಗಳೂರಿನಿಂದ ಹೊರಗೆ...

ಮುಂದೆ ಓದಿ

ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಮಂಗಳೂರು : ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯವು ನಟಿ ಪದ್ಮಜಾ ರಾವ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ನಟಿ ಪದ್ಮಜಾ...

ಮುಂದೆ ಓದಿ

ಮಂಗಳೂರು ಗೋಡೆ ಬರಹ ಪ್ರಕರಣ: ಇಂದು ವಿಚಾರಣೆ

ಮಂಗಳೂರು : ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಇಂದು ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಪ್ರಕರಣದಲ್ಲಿ ಬಂಧಿತರಾಗಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ...

ಮುಂದೆ ಓದಿ

error: Content is protected !!