Sunday, 24th September 2023

ಪ್ರಧಾನಿ ಮೋದಿಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದು, ಅದ್ದೂರಿ ಸ್ವಾಗತ ನೀಡಲಾಗಿದೆ. ಮಧ್ಯಾಹ್ನ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿ ದರು. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾ ವೇಶದಲ್ಲಿ ಪ್ರಧಾನಿ ಮೋದಿಯವರಿಗೆ ರಾಜ್ಯ ನಾಯಕರು ಪೇಟ, ಶಾಲು, ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಜೊತೆಗೆ ಶ್ರೀಕೃಷ್ಣನ ಪ್ರತಿಮೆ, ಪರುಶುರಾಮನ ಪ್ರತಿಮೆ ನೀಡಿ ಗೌರವಿಸಿದರು. “ಭಾರತದ […]

ಮುಂದೆ ಓದಿ

ಸೂಟ್‌ಕೇಸ್‌ನ ತಳಭಾಗದಲ್ಲಿ ಅಡಗಿಸಿಟ್ಟ ₹34.46 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ಸುಮಾರು ₹34.46 ಲಕ್ಷ  ಮೌಲ್ಯದ ಚಿನ್ನದೊಂದಿಗೆ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು  ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಮೊಹ್ಮದ್ ಅನ್ಸಾರ್ ಹಾಗೂ...

ಮುಂದೆ ಓದಿ

error: Content is protected !!