Friday, 24th May 2024

ಅಂತರಾಜ್ಯ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕಕ್ಕೆ ಸೇರಿದ ಕೆಕೆಆರ್ಟಿಸಿ ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊರಡುವ ರಾಜ್ಯದ ಅಂತರಾಜ್ಯ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸೋಮವಾರ ಕಾರ್ಯಾಚರಣೆಯಲ್ಲಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಕೆಕೆಆರ್ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಮಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಅವರು ಹೇಳಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ […]

ಮುಂದೆ ಓದಿ

ಶಿಕ್ಷಣ, ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ: ವೇಳಾಪಟ್ಟಿ ಕುರಿತು ಫೆ.5 ರಂದು ತೀರ್ಮಾನ

ನವದೆಹಲಿ: ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018ರ ಕಾನೂನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ವೇಳಾಪಟ್ಟಿ ಕುರಿತು ಫೆ.5 ರಂದು ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ....

ಮುಂದೆ ಓದಿ

error: Content is protected !!