Tuesday, 9th August 2022

ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು: ಎಂಇಎಸ್ ದಾಂಧಲೆ

ಬೆಳಗಾವಿ: ಬೆಳಗಾವಿಯಲ್ಲಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಎಂಇಎಸ್ ಕಾರ್ಯಕರ್ತರು ಹಲವರ ಮೇಲೆ ಹಲ್ಲೆ ಮಾಡಿದ್ದಾರೆ. ಧಾಮನೆ ಗ್ರಾಮದಲ್ಲಿ ಗುರುವಾರ ರಾತ್ರಿ ಮದುವೆ ಮೆರವಣಿಗೆ ನಡೆಯುತ್ತಿತ್ತು. ಬ್ಯಾಂಡ್ ಹಾಕಿ ವಧು-ವರರನ್ನು ಮೆರವಣಿಗೆ ಮಾಡಲಾಗುತ್ತಿತ್ತು. ಮೆರವಣಿಗೆ ಯಲ್ಲಿ ಕನ್ನಡ ಧ್ವಜ ಹಿಡಿದು ಕರುನಾಡೇ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿ ದ್ದರು. ಈ ವೇಳೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆ ಮೇಲೆ ದಾಳಿ ನಡೆಸಿದ್ದಾರೆ. ವಧು-ವರರು ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆಸಿದ್ದು, ಕನ್ನಡ ಹಾಡು ಹಾಕಿದ್ದಕ್ಕೆ ಆಕ್ರೋಶ […]

ಮುಂದೆ ಓದಿ

MES

ಎಂಇಎಸ್‌ ನಿಷೇಧ ಕಾನೂನಾತ್ಮಕವಾಗಿ ಸಾಧ್ಯವೇ ?

ಕಾನೂನಿನಲ್ಲಿ ಇಂತಹ ನಿಷೇಧ ಸಾಧ್ಯವಿಲ್ಲ ಎನ್ನುತ್ತಾರೆ ತಜ್ಞರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದವರ ಮೇಲೆ ಕ್ರಮ ಸಾಧ್ಯ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಬೆಳಗಾವಿಯಲ್ಲಿ ಪುಂಡಾಟ ಮೆರೆದ...

ಮುಂದೆ ಓದಿ

ಮಹಾರಾಷ್ಟ್ರ ಸಿಎಂಗೆ ತಕ್ಕ ಉತ್ತರ ನೀಡಿ: ಕನ್ನಡಪರ ಹೋರಾಟಗಾರರ ಆಗ್ರಹ

ನಾಡದ್ರೋಹಿ ಕೆಲಸ ಮಾಡುತ್ತಿರುವ ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧ ಮಾಡಿ ಬೆಳಗಾವಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ವಿವಿಧ...

ಮುಂದೆ ಓದಿ

ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ್ದೆ: ಎಂಇಎಸ್ ಪುಂಡರಿಗೆ ಸವದಿ ತಿರುಗೇಟು

ಬೆಳಗಾವಿ: ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ್ದು ಎನ್ನುವ ಮೂಲಕ ಗಡಿಯಲ್ಲಿ ಕ್ಯಾತೆ ತೆಗೆಯುವ ಎಂಇಎಸ್ ಪುಂಡರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಕಳೆದ...

ಮುಂದೆ ಓದಿ