Tuesday, 9th August 2022

ಜಿಲ್ಲೆಗಳಿಂದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಅನುಮತಿ

ನವದೆಹಲಿ: ಕರ್ನಾಟಕ ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ರಫ್ತಿಗೆ ಅವಕಾಶ‌ ಕೋರಿ ಗಣಿ ಮಾಲೀಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ಎನ್.ವಿ. ರಮಣ‌ ನೇತೃತ್ವದ ಪೀಠವು, ಅದಿರು ರಫ್ತಿಗೆ 11 ವರ್ಷಗಳ ನಂತರ ಹಸಿರು ನಿಶಾನೆ‌ ನೀಡಿದೆ. ಇ- ಹರಾಜಿನ ಮೂಲಕ ಅದಿರು ಮಾರಾಟಕ್ಕೆ ಇದ್ದ ಕೆಲವು ಕಠಿಣ ನಿಯಮಗಳನ್ನು ಸಡಿಲ ಗೊಳಿಸಿ ನ್ಯಾಯ ಪೀಠ ಆದೇಶ ಹೊರಡಿಸಿದೆ. […]

ಮುಂದೆ ಓದಿ

ಜಾರ್ಖಂಡ್‌ನ ಅಕ್ರಮ ಗಣಿಗಾರಿಕೆ, ಶೆಲ್ ಕಂಪನಿಗಳಿಗೆ ’ಇಡಿ’ ಬಿಸಿ

ರಾಂಚಿ: ಜಾರಿ ನಿರ್ದೇಶನಾಲಯ ಶುಕ್ರವಾರ ಜಾರ್ಖಂಡ್‌ನ ಅಕ್ರಮ ಗಣಿಗಾರಿಕೆ ಮತ್ತು ಶೆಲ್ ಕಂಪನಿ ಗಳಿಗೆ ಸೇರಿದ 18 ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ಜಾರ್ಖಂಡ್, ಬಿಹಾರ, ರಾಜಸ್ಥಾನ,...

ಮುಂದೆ ಓದಿ

ಜನಾರ್ಧನ ರೆಡ್ಡಿಗೆ ಷರತ್ತುಬದ್ಧ ಅನುಮತಿ

ನವದೆಹಲಿ : ಅಕ್ರಮ ಗಣಿ ಪ್ರಕರಣದಲ್ಲಿ ಬಳ್ಳಾರಿಗೆ ತೆರಳದಂತೆ ಆದೇಶ ಕೋರಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಗುರುವಾರ ಮಾಜಿ ಸಚಿವ...

ಮುಂದೆ ಓದಿ

ಗಣಿ ನಿಧಿ ಬಳಸಿಕೊಂಡು ಆಸ್ಪತ್ರೆ ನಿರ್ಮಿಸುವಂತೆ ಸಿಎಂಗೆ ಮಾಜಿ ಸಂಸದ ಮನವಿ

ತುಮಕೂರು: ಜಿಲ್ಲೆಯ ಕೆ.ಬಿ.ಕ್ರಾಸ್‌ನಲ್ಲಿ ಗಣಿ ನಿಧಿ ಬಳಸಿಕೊಂಡು ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಮಾಜಿ ಸಂಸದ ಮುದ್ದಹನುಮೇಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಗಣಿಬಾಧಿತ...

ಮುಂದೆ ಓದಿ

ಗಣಿ ಅಧಿಕಾರಿಗಳಿಗೂ ಖಾಕಿ ಸಮವಸ್ತ್ರ, ದರ್ಜೆಗೆ ತಕ್ಕ ಸ್ಟಾರ್: ಮುರುಗೇಶ್ ನಿರಾಣಿ

ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತರುವ ಸಲುವಾಗಿ ಗಣಿ ಅಧಿಕಾರಿಗಳಿಗೆ ಪೊಲೀಸ್ ಡ್ರೆಸ್ ನೀಡಲಾಗುವುದು. ಅವರ ದರ್ಜೆಗೆ ತಕ್ಕ ಸ್ಟಾರ್ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ...

ಮುಂದೆ ಓದಿ