Thursday, 25th April 2024

ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ

ದೇವನಹಳ್ಳಿ : ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದು, 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ. ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರ ಜೊತೆ ರ್ಯಾಲಿ ನಡೆಸಿದ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಎಂಟಿಬಿ ನಾಗರಾಜ್ ಈ ಬಾರಿ 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿಯ ಚುನಾವಣೆಯ ವೇಳೆ 1015 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದರು. ನಾಲ್ಕು ವರ್ಷದಲ್ಲಿ 495 ಕೋಟಿ ರೂ ಆಸ್ತಿ ಹೆಚ್ಚಳವಾಗಿದೆ.

ಮುಂದೆ ಓದಿ

ಮಗನಿಗೆ ಟಿಕೆಟ್ ಕೊಡಿ, ನಾನು ಗೆಲ್ಲಿಸುತ್ತೇನೆ: ಎಂಟಿಬಿ ನಾಗರಾಜ್

ಬೆಂಗಳೂರು : ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಮಗನಿಗೆ ಟಿಕೆಟ್ ಕೊಡಿ’ ಗೆಲ್ಲಿಸುತ್ತೇನೆ ಎಂದು ಹೇಳಿದ್ದೇನೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ವಿಧಾನಸಭೆ ಚುನಾವಣೆ...

ಮುಂದೆ ಓದಿ

ಮನೆ ಮನೆಗೆ ಜನಪರ ಯೋಜನೆ

ಸಂದರ್ಶನ: ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ ಜನೋತ್ಸವ ಕಾರ್ಯಕ್ರಮ ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪಕ್ಷ ಸಂಘಟನೆ ಮತ್ತು ಆ ಭಾಗದ ಕಾರ್ಯಕರ್ತರಿಗೆ...

ಮುಂದೆ ಓದಿ

ಪೈಲೆಟ್‍ ಸಮಯ ಪ್ರಜ್ಞೆ: ಸಚಿವರು ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವರಿಬ್ಬರು ಪೈಲೆಟ್‍ನ ಸಮಯ ಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರಾದರು. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯ...

ಮುಂದೆ ಓದಿ

ಉಸ್ತು’ವರಿ’ ಮೀರಿದ ವರಿಷ್ಠರ ತಂತ್ರ

ಬಿಎಸ್‌ವೈ ಅವರನ್ನು ವಿಶ್ವಾಸಕ್ಕೆ ಪಡೆದೇ ತೀರ್ಮಾನ  ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ ಎಂಬ ಸಂದೇಶ ರವಾನೆ ಚುನಾವಣೆ ವೇಳೆ ಸಚಿವರಿಗೆ ಎರಡು ಜಿಲ್ಲೆಗಳ ಜವಾಬ್ದಾರಿ ವಿಶೇಷ ವರದಿ: ಪ್ರದೀಪ್ ಕುಮಾರ್...

ಮುಂದೆ ಓದಿ

ಸಚಿವ ಎಂಟಿಬಿ ನಾಗರಾಜ್ ಕಾರು ಚಾಲಕ ಕರೋನಾಗೆ ಬಲಿ

ಬೆಂಗಳೂರು : ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಎಂಟಿಬಿ ನಾಗರಾಜ್ ಕಾರು ಚಾಲಕ ರಮೇಶ್(45) ಚಿಕಿತ್ಸೆ ಫಲಕಾರಿಯಾಗದೇ ಕರೋನಾಗೆ ಬಲಿಯಾಗಿದ್ದಾರೆ. ಮೂರು ದಿನಗಳ...

ಮುಂದೆ ಓದಿ

ಮೇಲ್ಮನೆ ಭಾರಕ್ಕೆ ಕುಸಿದ ಎಂಎಲ್‌ಗಳು

ವಿಸ್ತರಣೆ ವೇಳೆ ಮಾನದಂಡ ಮೌನ ಪರಿಷತ್ ಬಂಪರ್ ಕುರುಬ ಸಮಾಜಕ್ಕೂ ಹೆಚ್ಚಾಗುವ ಪ್ರಾತಿನಿಧ್ಯ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯ ಸರಕಾರ ನಿರ್ಧರಿಸಿರುವಂತೆ ಸಚಿವ ಸಂಪುಟ ವಿಸ್ತರಣೆ...

ಮುಂದೆ ಓದಿ

error: Content is protected !!