Saturday, 27th July 2024

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮತ್ತೆ ಜಾನುವಾರು ಡಿಕ್ಕಿ

ಮುಂಬೈ: ಮುಂಬೈ- ಗಾಂಧಿನಗರ ನಡುವೆ ಓಡಾಡುವ ‘ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು’ ಇಂದು ಮತ್ತೆ ಜಾನುವಾರಿಗೆ ಡಿಕ್ಕಿ ಹೊಡೆ ದಿದೆ. ಇದರಿಂದಾಗಿ ಸಂಚಾರದಲ್ಲಿ 20 ನಿಮಿಷ ವ್ಯತ್ಯಯವಾಯಿತು. ಘಟನೆಯಿಂದಾಗಿ ರೈಲ್ವಿನ ಮುಂಭಾಗದ ಪ್ಯಾನಲ್ ಗೆ ಹಾನಿಯಾಗಿದೆ. ಮೊದಲ ಬೋಗಿಯ ಉಪಕರಣಗಳು ಮುರಿದಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಇದು ಈ ತಿಂಗಳಲ್ಲಿ ಸಂಭವಿಸಿದ ಮೂರನೇ ಪ್ರಕರಣವಾಗಿದೆ. ಅಟಲ್ ರೈಲ್ವೆ ನಿಲ್ದಾಣದ ಬಳಿಕ ಜಾನುವಾರ ಹಳಿ ಮೇಲೆ ಬಂದಾಗ ರೈಲು ಡಿಕ್ಕಿ ಹೊಡೆದಿದೆ. ಅಕ್ಟೋಬರ್ […]

ಮುಂದೆ ಓದಿ

ʼಐಟಂʼ ಎಂದು ಕರೆದಿದ್ದಕ್ಕೆ ಒಂದೂವರೆ ವರ್ಷದ ಜೈಲು ಶಿಕ್ಷೆ

ಮುಂಬೈ: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಮುಂಬೈ ಸ್ಥಳೀಯ ನ್ಯಾಯಾಲಯ ಒಂದೂವರೆ ವರ್ಷದ ಜೈಲು ಶಿಕ್ಷೆಯನ್ನು ವಿಧಿಸಿದೆ. ಹುಡುಗಿಯನ್ನು ಪುರುಷರು ʼಐಟಂʼ ಕರೆದು ಸಂಬೋಧಿಸುವುದು ಸರಿಯಲ್ಲ....

ಮುಂದೆ ಓದಿ

ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ: 14 ವಾಹನ ಬೆಂಕಿಗಾಹುತಿ

ಮುಂಬೈ : ಮುಂಬೈನ ಗಿರ್ಗಾಂವ್‌ನಲ್ಲಿನ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 6 ಕಾರುಗಳು, 7 ಬೈಕ್‌ಗಳು ಸೇರಿದಂತೆ 14 ವಾಹನಗಳು ಬೆಂಗಾಹುತಿಯಾಗಿವೆ. ಗೋದಾಮಿನ ಹೊರಗೆ...

ಮುಂದೆ ಓದಿ

ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸಲು ವಿರೋಧ: ಯುವಕನ ಹತ್ಯೆ

ಮುಂಬೈ: ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸುವುದನ್ನು ವಿರೋಧಿಸಿದ ಯುವಕನನ್ನು ಅಪ್ರಾಪ್ತ ಬಾಲಕರು ಚಾಕುವಿನಿಂದ ಇರಿದು ಕೊಂದಿದ್ದಾರೆ. ಆರೋಪಿಗಳಲ್ಲಿ 14 ಮತ್ತು 15 ವರ್ಷದ ಇಬ್ಬರನ್ನು ಬಂಧಿಸಲಾಗಿದ್ದು, 12...

ಮುಂದೆ ಓದಿ

ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವು

ಮುಂಬೈ: ಪುಣೆಯ ವಾಘೋಲಿಯಲ್ಲಿರುವ ರೆಸಿಡೆನ್ಶಿಯಲ್ ಸೊಸೈಟಿಯೊಂದರಲ್ಲಿ ಶುಕ್ರವಾರ ಒಳ ಚರಂಡಿಯನ್ನು ಸ್ವಚ್ಛ ಗೊಳಿಸುತ್ತಿದ್ದಾಗ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮೂವರು ಕಾರ್ಮಿಕರು ಸೊಲಾಸಿಯಾ ಹಂತ II ಹೌಸಿಂಗ್...

ಮುಂದೆ ಓದಿ

ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ: ಐವರ ಸಾವು

ಮುಂಬೈ: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ವೇಗವಾಗಿ ಬಂದ ಕಾರು ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತ ಪಟ್ಟಿದ್ದಾರೆ. ಆಂಬುಲೆನ್ಸ್ ಹಾಗೂ ಇತರ...

ಮುಂದೆ ಓದಿ

ಡೈರಿ ಉತ್ಪನ್ನಗಳ ಕಾರ್ಖಾನೆಗಳ ಮೇಲೆ ದಾಳಿ: ಕಲಬೆರಕೆ ಪನೀರ್, ಹಾಲಿನ ಪುಡಿ ವಶ

ಮುಂಬೈ: ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆಯಲ್ಲಿರುವ 2 ಡೈರಿ ಉತ್ಪನ್ನಗಳ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ ಪನೀರ್ ಹಾಗೂ...

ಮುಂದೆ ಓದಿ

ಆನ್ಲೈನ್‌ನಲ್ಲಿ ವಿಸ್ಕಿ ಖರೀದಿ: ಮಹಿಳೆಗೆ 5.35 ಲಕ್ಷ ರೂಪಾಯಿ ಪಂಗನಾಮ

ಮುಂಬೈ : ಆನ್ಲೈನ್‌ನಲ್ಲಿ ವಿಸ್ಕಿ ಖರೀದಿ ನೆಪದಲ್ಲಿ ಮಹಿಳೆಯೊಬ್ಬರು ಬರೋಬ್ಬರಿ 5.35 ಲಕ್ಷ ರೂಪಾಯಿಗಳನ್ನ ಕಳೆದುಕೊಂಡಿದ್ದಾರೆ. ರಾತ್ರಿ ವೇಳೆ ವಿಸ್ಕಿಯನ್ನು ಹೋಮ್ ಡೆಲಿವರಿ ಮಾಡುವುದಾಗಿ ಭರವಸೆ ನೀಡಿ...

ಮುಂದೆ ಓದಿ

20 ವರ್ಷಗಳಿಂದ ನಾಪತ್ತೆಯಾಗಿದ್ದ ತಾಯಿ ಸೋಶಿಯಲ್‌ ಮೀಡಿಯಾದಲ್ಲಿ ಪತ್ತೆ

ಮುಂಬೈ: ಸಾಮಾಜಿಕ ಮಾಧ್ಯಮವು 20 ವರ್ಷಗಳಿಂದ ನಾಪತ್ತೆಯಾಗಿದ್ದ ತನ್ನ ತಾಯಿಯನ್ನು ಹುಡುಕಲು ಮುಂಬೈ ಮೂಲದ ಮಹಿಳೆಯೊಬ್ಬರಿಗೆ ಸಹಾಯ ಮಾಡಿದೆ. ಮುಂಬೈನ ನಿವಾಸಿ ಯಾಸ್ಮಿನ್ ಶೇಖ್ ಅವರು ತಮ್ಮ ತಾಯಿ...

ಮುಂದೆ ಓದಿ

ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಶನಿವಾರ ಮುಂಬೈನ ನಗರ ಮತ್ತು ಉಪನಗರಗಳಲ್ಲಿ ಸಾಧಾರಣ ಮಳೆಯ ಮನ್ಸೂಚನೆ ನೀಡಿದೆ. ಹೀಗಾಗಿ...

ಮುಂದೆ ಓದಿ

error: Content is protected !!