Friday, 12th August 2022

ಟೀಂ ಇಂಡಿಯಾ ಆಟಗಾರರಿಗೆ 7 ದಿನಗಳ ಕ್ವಾರಂಟೈನ್

ಮುಂಬೈ: ಆಸ್ಟ್ರೇಲಿಯಾ ಪ್ರವಾಸದಿಂದ ಭಾರತಕ್ಕೆ ಮರಳಿರುವ ಟೀಂ ಇಂಡಿಯಾದ ಐವರು ಸದಸ್ಯರಿಗೆ 7 ದಿನಗಳ ಕಡ್ಡಾಯ ಕ್ವಾರಂಟೈನ್​ನಲ್ಲಿ ಇಡಲಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಕ್ರಿಕೆಟ್​ ತಂಡದ ಸದಸ್ಯರು ಕಡ್ಡಾಯ ಆರ್​ಟಿ – ಪಿಸಿಆರ್​ ಪರೀಕ್ಷೆಗೆ ಒಳಗಾಗಬೇಕು ಎಂದು ಬಿಎಂಸಿ ಕಮಿಷನರ್​ ಇಕ್ಬಾಲ್​ ಸಿಂಗ್​ ಚಾಹಲ್​ ಹೇಳಿದ್ದಾರೆ. ಮುಂದಿನ 7 ದಿನಗಳವರೆಗೂ ಆಟಗಾರರಿಗೆ ಹೋಂ ಕ್ವಾರಂಟೈನ್​​ನಲ್ಲಿ ಇರಬೇಕಾಗುತ್ತದೆ ಎಂದು ಹೇಳಿದರು. ಬಿಎಂಸಿ ಸೂಚನೆಯಂತೆ, ಟೀಂ ಇಂಡಿಯಾ ಹಂಗಾಮಿ ನಾಯಕ ಅಜಿಂಕ್ಯ ರಹಾನೆ, ಆಟಗಾರರಾದ ರೋಹಿತ್ […]

ಮುಂದೆ ಓದಿ

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬೈಗೆ ಸೂರ್ಯಕುಮಾರ್ ಯಾದವ್ ಸಾರಥ್ಯ

ಮುಂಬೈ: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಮುಂಬೈ ತಂಡಕ್ಕೆ ಉಪನಾಯಕರಾಗಿ ವಿಕೆಟ್ ಕೀಪರ್ ಆದಿತ್ಯ ತಾರೆ ಆಯ್ಕೆಯಾಗಿದ್ದಾರೆ....

ಮುಂದೆ ಓದಿ

ಮುಂಬೈನ ಮಾಲ್ ಬೆಂಕಿ ಅವಘಡ: 3500 ಜನರ ಸ್ಥಳಾಂತರ

ಮುಂಬೈ: ಮುಂಬೈನ ಮಾಲ್‌ವೊಂದರಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಮಾಲ್‌ ಪಕ್ಕದ ಕಟ್ಟಡದಿಂದ 3500...

ಮುಂದೆ ಓದಿ

ಮುಂಬೈನ ಸಿಟಿ ಸೆಂಟರ್ ಮಾಲ್’ನಲ್ಲಿ ಭಾರಿ ಅಗ್ನಿ ಅವಗಢ

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದೆ. ಗುರುವಾರ ರಾತ್ರಿ ಈ ಅವಗಢ ನಡೆದಿದ್ದು, ಮಾಲ್ ನಲ್ಲಿ 200-300 ಮಂದಿ...

ಮುಂದೆ ಓದಿ

ಬಾಲಿವುಡ್ ನಟ ವಿವೇಕ್ ಒಬೆರಾಯ್ ನಿವಾಸದ ಮೇಲೆ ಸಿಸಿಬಿ ದಾಳಿ

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ನಿವಾಸದ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ....

ಮುಂದೆ ಓದಿ

ಮುಂಬೈನಾದ್ಯಂತ ವಿದ್ಯುತ್​ ಸಂಪರ್ಕ ಕಡಿತ

ಮುಂಬೈ: ವಾಣಿಜ್ಯ ನಗರಿ ಮುಂಬೈನಾದ್ಯಂತ ವಿದ್ಯುತ್​ ಸಂಪರ್ಕ ಕಡಿತಗೊಂಡಿರುವುದಾಗಿ ಸೋಮವಾರ ವರದಿಯಾಗಿದೆ. ಮುಂಬೈನ ದಕ್ಷಿಣ, ಉತ್ತರ ಮತ್ತು ಕೇಂದ್ರದಲ್ಲಿ ಎಲ್ಲಿಯೂ ವಿದ್ಯುತ್​ ಇಲ್ಲದಿರುವ ಬಗ್ಗೆ ಜನರು ಟ್ವಿಟರ್​ ಮೂಲಕ...

ಮುಂದೆ ಓದಿ