Wednesday, 29th May 2024

ಚೆನ್ನೈಗೆ ನಿರಾಯಾಸ ಗೆಲುವು, ಮಿಂಚಿದ ದೀಪಕ್‌ ಚಹರ್‌

ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಗೆಲ್ಲಲು ಸುಲಭ ಸವಾಲು ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ನಿರಾಯಾಸ ಗೆಲುವು ದಾಖಲಿಸಿದೆ. ಗೆಲ್ಲಲು ಕೇವಲ 107 ರನ್ ಗುರಿ ಪಡೆದ ಚೆನ್ನೈ ತಂಡ 15.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿ ಗೆಲುವಿನ ದಡ ಸೇರಿತು. ಚೆನ್ನೈ ಪರ ಆಲ್ ರೌಂಡರ್ ಮೊಯಿನ್ ಅಲಿ(46) ಹಾಗೂ ಆರಂಭಿಕ ಬ್ಯಾಟ್ಸ್ ಮನ್ ಎಫ್ ಡು ಪ್ಲೆಸಿಸ್ (ಔಟಾಗದೆ 36) ಕಾಣಿಕೆ […]

ಮುಂದೆ ಓದಿ

ಚೆನ್ನೈ ತಂಡವನ್ನು ಮಣಿಸುವುದೇ ಪಂಜಾಬ್‌ ಕಿಂಗ್ಸ್‌

ಮುಂಬೈ: ಐಪಿಎಲ್ ನ 8ನೇ ಪಂದ್ಯದಲ್ಲಿ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ‌ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡ ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು...

ಮುಂದೆ ಓದಿ

ಕ್ಯಾಪಿಟಲ್ಸ್‌ ವಿರುದ್ದ ಗೆಲ್ಲುವುದೇ ರಾಯಲ್ಸ್‌ ?

ಮುಂಬೈ: ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ದ ಅಧಿಕಾರಯುತ ಗೆಲುವು ದಾಖಲಿಸಿದ ನೂತನ ನಾಯಕ ರಿಷಬ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ಗುರುವಾರ ಮುಂಬೈನಲ್ಲಿ...

ಮುಂದೆ ಓದಿ

ಕಿಂಗ್ಸ್ ಇಲೆವೆನ್‌ ಪಂಜಾಬ್‌ಗೆ ಇಂದು ರಾಜಸ್ಥಾನ್ ರಾಯಲ್ಸ್ ಎದುರಾಳಿ

ಮುಂಬೈ: ಕನ್ನಡಿಗ ಲೋಕೇಶ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ನೂತನ ನಾಯಕ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳು ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20...

ಮುಂದೆ ಓದಿ

ಚೆನ್ನೈ ವಿರುದ್ದ ಡೆಲ್ಲಿ ಗೆಲುವಿನ ಧಮಾಕಾ

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ಗಳಿಂದ ಸೋಲಿಸಿದೆ. ಚೆನ್ನೈ ಸೂಪರ್...

ಮುಂದೆ ಓದಿ

ಐಪಿಎಲ್‌ ಪಂದ್ಯ ವೀಕ್ಷಿಸಲು ಕೋವಿಡ್-19 ನೆಗೆಟಿವ್ ವರದಿ ಸಲ್ಲಿಸಿ: ಎಂಸಿಎ

ಮುಂಬೈ: ಐಪಿಎಲ್ 14ನೇ ಆವೃತ್ತಿಯ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗಿದ್ದರೂ, ಬಿಸಿಸಿಐ ಅಧಿಕಾರಿಗಳು ಪಂದ್ಯವನ್ನು ಕ್ರೀಡಾಂಗಣದಲ್ಲೇ ವೀಕ್ಷಿಸುತ್ತಿದ್ದಾರೆ. ಚೆನ್ನೈನಲ್ಲಿ ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್-ಆರ್‌ಸಿಬಿ...

ಮುಂದೆ ಓದಿ

ಚೆನ್ನೈ ಎದುರು ರಿಷಬ್‌ ಪಂತ್‌ಗೆ ನಾಯಕತ್ವ ಪರೀಕ್ಷೆ

ಮುಂಬೈ: ಐಪಿಎಲ್‌ನ ಎರಡನೇ ಪಂದ್ಯದಲ್ಲಿ ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಭಿಯಾನ ಆರಂಭಿಸಲಿದ್ದು, ಡೆಲ್ಲಿ ತಂಡವನ್ನು ಮೊದಲ ಬಾರಿ ವಿಕೆಟ್ ಕೀಪರ್...

ಮುಂದೆ ಓದಿ

ಎಂಐಡಿಸಿ ಸರ್ವರ್‌ ಹ್ಯಾಕ್‌: ಹ್ಯಾಕರ್‌ಗಳಿಂದ 500 ಕೋಟಿ ರೂ ಬೇಡಿಕೆ

ಮುಂಬೈ: ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ (ಎಂಐಡಿಸಿ) ಸರ್ವರ್ ಅನ್ನು ಹ್ಯಾಕ್ ಮಾಡಲಾಗಿದೆ. ಆದರೆ, ಡೇಟಾ ವಾಪಾಸ್ ಬೇಕೆಂದರೆ 500 ಕೋಟಿ ರೂಗಾಗಿ ಬೇಡಿಕೆ ಇಟ್ಟಿದ್ದಾರೆ. ಸರ್ವರ್ ಹ್ಯಾಕ್...

ಮುಂದೆ ಓದಿ

ಮಾಲ್‍ನಲ್ಲಿದ್ದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಇಬ್ಬರು ಸೋಂಕಿತರ ಸಾವು

ಮುಂಬೈ: ಮಾಲ್‍ನಲ್ಲಿದ್ದ ಆಸ್ಪತ್ರೆಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಇಬ್ಬರು ಕೊರೊನಾ ಸೋಂಕಿತರು ಮೃತ ಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಭಂದೂಪ್ ಪ್ರದೇಶದಲ್ಲಿರುವ ಡ್ರೀಮ್ಸ್...

ಮುಂದೆ ಓದಿ

ಎಂಐಡಿಸಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ಕು ಕಾರ್ಮಿಕರ ಸಾವು

ಮುಂಬೈ : ರತ್ನಗಿರಿ ಜಿಲ್ಲೆಯ ಎಂಐಡಿಸಿ ಘಟಕದಲ್ಲಿ ಶನಿವಾರ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟ ದಲ್ಲಿ ನಾಲ್ಕು ಮಂದಿ ಕಾರ್ಮಿಕರು ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ...

ಮುಂದೆ ಓದಿ

error: Content is protected !!