Sunday, 21st April 2024

ವಿಜಯ್ ಹಜಾರೆ ಟ್ರೋಫಿ: ಚಾಂಪಿಯನ್‌ಪಟ್ಟ ಅಲಂಕರಿಸಿದ ಮುಂಬೈ

ನವದೆಹಲಿ: ಬಲಿಷ್ಠ ತಂಡ ಮುಂಬೈ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಚಾಂಪಿಯನ್‌ಪಟ್ಟ ಅಲಂಕರಿಸಿತು. 2018-19ನೇ ಸಾಲಿನಲ್ಲಿ ಕಡೇ ಬಾರಿಗೆ ಚಾಂಪಿಯನ್ ಆಗಿದ್ದ ಮುಂಬೈ ಮರಳಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. 16 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ್ದ ಯುಪಿ ಮತ್ತೊಮ್ಮೆ ನಿರಾಸೆ ಕಂಡಿತು. ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಕಾಳಗ ದಲ್ಲಿ ಯುವ ಆಟಗಾರ, ನಾಯಕ ಪೃಥ್ವಿ ಷಾ ಸಾರಥ್ಯದ ಮುಂಬೈ 6 ವಿಕೆಟ್‌ಗಳಿಂದ ಉತ್ತರ ಪ್ರದೇಶ ತಂಡವನ್ನು ಸೋಲಿಸಿತು. ಟಾಸ್ ಜಯಿಸಿ ಮೊದಲು […]

ಮುಂದೆ ಓದಿ

ಮುಕೇಶ್‌ ಅಂಬಾನಿಯ ಮುಂಬೈ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ

ನವದೆಹಲಿ: ಏಷ್ಯಾದ ಶ್ರೀಮಂತ ಉದ್ಯಮಿ ಖ್ಯಾತಿಯ ಮುಕೇಶ್‌ ಅಂಬಾನಿಯವರ ಮುಂಬೈನ ನಿವಾಸ “ಆ0ಟಿಲಿಯಾ’ದ ಸಮೀಪ ಸ್ಫೋಟಕಗಳನ್ನು ತುಂಬಿದ್ದ ಎಸ್‌ಯುವಿ ವಾಹನ ಪತ್ತೆಯಾಗಿದೆ. ಕಾರ್ಮಿಚೆಲ್‌ ರಸ್ತೆಯಲ್ಲಿ ಈ ವಾಹನ...

ಮುಂದೆ ಓದಿ

ಇಂಧನದ ಬೆಲೆಯಲ್ಲಿ ಏರಿಕೆ: ಪ್ರಮುಖ ನಗರಗಳಲ್ಲಿ ತೈಲ ದರ ಇಂತಿದೆ

ನವದೆಹಲಿ: ಇಂದು ಕೂಡ ಇಂಧನದ ಬೆಲೆಯಲ್ಲಿ ಏರಿಕೆಯಾಗಿದ್ದು, ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ – ಡೀಸೆಲ್ ಬೆಲೆ ಹೀಗಿದೆ. ಬೆಂಗಳೂರು- ಪೆಟ್ರೋಲ್ 93.21 ರೂ., ಡೀಸೆಲ್ 85.44...

ಮುಂದೆ ಓದಿ

ದೇಶದ ಮಹಾನಗರಗಳಲ್ಲಿ ಹೀಗಿದೆ ತೈಲೋತ್ಪನ್ನಗಳ ದರ

ನವ ದೆಹಲಿ : ತೈಲೋತ್ಪನ್ನಗಳ ದರ ಶುಕ್ರವಾರ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 88ಕ್ಕೆ ಹೆಚ್ಚಳವಾಗಿದೆ. 87ರೂ. 85 ಪೈಸೆ ಇದ್ದ ಪ್ರತಿ...

ಮುಂದೆ ಓದಿ

ಭಾರೀ ಅಗ್ನಿ ಅವಘಡ: ಸ್ಲಂ ಪ್ರದೇಶದಲ್ಲಿನ ಮನೆಗಳು ಸುಟ್ಟು ಭಸ್ಮ

ಮುಂಬೈ : ಮಂಖುರ್ದ್ ಪ್ರದೇಶದಲ್ಲಿ ಶುಕ್ರವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಂಖುರ್ದ್-ಘಾಟ್ಕೋಪರ್ ಲಿಂಕ್ ರಸ್ತೆಯ ಮಂಡಲದಲ್ಲಿ ಬೆಂಕಿಯುಂಟಾಗಿದ್ದು, ಈ ಬೆಂಕಿಯು ಭಾರೀ ಪ್ರಮಾಣದ ಬೆಂಕಿಯ ಕೆನ್ನಾಲಿಗೆಗೆ...

ಮುಂದೆ ಓದಿ

ಟೀಂ ಇಂಡಿಯಾ ಆಟಗಾರರಿಗೆ 7 ದಿನಗಳ ಕ್ವಾರಂಟೈನ್

ಮುಂಬೈ: ಆಸ್ಟ್ರೇಲಿಯಾ ಪ್ರವಾಸದಿಂದ ಭಾರತಕ್ಕೆ ಮರಳಿರುವ ಟೀಂ ಇಂಡಿಯಾದ ಐವರು ಸದಸ್ಯರಿಗೆ 7 ದಿನಗಳ ಕಡ್ಡಾಯ ಕ್ವಾರಂಟೈನ್​ನಲ್ಲಿ ಇಡಲಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ...

ಮುಂದೆ ಓದಿ

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬೈಗೆ ಸೂರ್ಯಕುಮಾರ್ ಯಾದವ್ ಸಾರಥ್ಯ

ಮುಂಬೈ: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಮುಂಬೈ ತಂಡಕ್ಕೆ ಉಪನಾಯಕರಾಗಿ ವಿಕೆಟ್ ಕೀಪರ್ ಆದಿತ್ಯ ತಾರೆ ಆಯ್ಕೆಯಾಗಿದ್ದಾರೆ....

ಮುಂದೆ ಓದಿ

ಮುಂಬೈನ ಮಾಲ್ ಬೆಂಕಿ ಅವಘಡ: 3500 ಜನರ ಸ್ಥಳಾಂತರ

ಮುಂಬೈ: ಮುಂಬೈನ ಮಾಲ್‌ವೊಂದರಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಮಾಲ್‌ ಪಕ್ಕದ ಕಟ್ಟಡದಿಂದ 3500...

ಮುಂದೆ ಓದಿ

ಮುಂಬೈನ ಸಿಟಿ ಸೆಂಟರ್ ಮಾಲ್’ನಲ್ಲಿ ಭಾರಿ ಅಗ್ನಿ ಅವಗಢ

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದೆ. ಗುರುವಾರ ರಾತ್ರಿ ಈ ಅವಗಢ ನಡೆದಿದ್ದು, ಮಾಲ್ ನಲ್ಲಿ 200-300 ಮಂದಿ...

ಮುಂದೆ ಓದಿ

ಬಾಲಿವುಡ್ ನಟ ವಿವೇಕ್ ಒಬೆರಾಯ್ ನಿವಾಸದ ಮೇಲೆ ಸಿಸಿಬಿ ದಾಳಿ

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ನಿವಾಸದ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ....

ಮುಂದೆ ಓದಿ

error: Content is protected !!