Friday, 23rd February 2024

ಆರ್‌.ಆರ್‌.ನಗರ ಮತದಾರರ ನಿರುತ್ಸಾಹ: ಶೇ.39.15ರಷ್ಟು ಮತದಾನ

ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭೆ ಉಪಚುನಾವಣೆ ಮತದಾನ ಸಂಜೆ 5 ಗಂಟೆಯವರೆಗೆ ನಡೆ ದಂತೆ ಶಿರಾ ಕ್ಷೇತ್ರದಲ್ಲಿ ಶೇ.77.34 ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಶೇ.39.15ರಷ್ಟು ಮತದಾನವಾಗಿದೆ ಎಂಬುದಾಗಿ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ತನ್ನ ವೆಬ್ ಸೈಟ್ ನಲ್ಲಿ ಚುನಾವಣಾ ಆಯೋಗ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆಯ ಮತದಾನದ ಮಾಹಿತಿ ಪ್ರಕಟಿಸಿದ್ದು, ಸಂಜೆ 5 ಗಂಟೆಯ ವೇಳೆಗೆ ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಶೇ.77.34ರಷ್ಟು ಮತದಾನವಾಗಿದೆ ಎಂಬು ದಾಗಿ ತಿಳಿಸಿದೆ. ರಾಜರಾಜೇಶ್ವರಿನಗರ […]

ಮುಂದೆ ಓದಿ

ಕೋವಿಡ್ ನಿಯಮ ಉಲ್ಲಂಘನೆ: ದರ್ಶನ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಚಾರದ ವೇಳೆ...

ಮುಂದೆ ಓದಿ

ಮುನಿರತ್ನ ಗೆದ್ದ ಕೂಡಲೇ ಸಚಿವ ಸ್ಥಾನ ಖಚಿತ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಸಚಿವ ಸ್ಥಾನ ಖಚಿತ ಎಂದು ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ಹೇಳಿದರು. ಮಲ್ಲೇಶ್ವರಂನ ಬಿಜೆಪಿ...

ಮುಂದೆ ಓದಿ

ಅಭ್ಯರ್ಥಿ ಮುನಿರತ್ನ ಪರ ಸಚಿವ ಶಿವರಾಮ ಮತ ಬೇಟೆ

ಬೆಂಗಳೂರು/ಶಿರಸಿ: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಮಾನ್ಯ ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಶುಕ್ರವಾರ ಆರ್.ಆರ್. ನಗರ ಕ್ಷೇತ್ರದ ಪ್ರಮುಖ ನಗರಗಳಲ್ಲಿ...

ಮುಂದೆ ಓದಿ

ನಟ ದರ್ಶನ್ ಜತೆ ನಟಿ ಅಮೂಲ್ಯ ಜಗದೀಶ್ ಪ್ರಚಾರದಲ್ಲಿ ಭಾಗಿ

ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಜತೆ ನಟಿ ಅಮೂಲ್ಯ ಜಗದೀಶ್ ಸಹ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಯಶವಂತಪುರ...

ಮುಂದೆ ಓದಿ

ವ್ಯಕ್ತಿ ನೋಡಿ, ಮಾನವೀಯತೆಯ ದೃಷ್ಟಿಯಿಂದ ಪ್ರಚಾರ: ನಟ ದರ್ಶನ್​

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಪ್ರಚಾರ ನಡೆಸಿ ದರು. ಅದಕ್ಕೂ ಮುನ್ನ ಮಾತನಾಡಿದ ಅವರು, ಪಕ್ಷ ಮತ್ತು ನಿರ್ಮಾಪಕರು...

ಮುಂದೆ ಓದಿ

ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಬಿರುಸಿನ ಪ್ರಚಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಚುನಾವಣೆಯ ಪ್ರಚಾರ ಬಿರುಸಿನಿಂದ ಸಾಗಿದ್ದು, ಚಿತ್ರ ನಿರ್ಮಾಪಕ, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಗುರುವಾರ ಪ್ರಚಾರ...

ಮುಂದೆ ಓದಿ

ಲಗ್ಗೆರೆಯಲ್ಲಿ ಮುನಿರತ್ನ ಪರ ’ಖುಷ್ಬು’ ಪ್ರಚಾರ

ಬೆಂಗಳೂರು : ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದ ನಟಿ ಖುಷ್ಬೂ, ರಾಜ್ಯದಲ್ಲಿನ ಉಪ ಚುನಾವಣೆಯ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಲಗ್ಗೆರೆಯಲ್ಲಿ...

ಮುಂದೆ ಓದಿ

ತೀರಿ ಹೋದ ನನ್ನ ತಾಯಿ ಬಗ್ಗೆ ಮಾತನಾಡಬೇಡಿ: ಮುನಿರತ್ನ ಕಣ್ಣೀರು

ಬೆಂಗಳೂರು: ಆರ್.ಆರ್ ನಗರ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತ ನಾಡಿದ ಬಿಜೆಪಿ ಅಭ್ಯರ್ಥಿ ಮುನಿರತ್ನ, ಆರ್ ಆರ್ ನಗರದಲ್ಲಿ ನಡೆದ ಗಲಾಟೆಯ ಬಗ್ಗೆ...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ’ಜಗ್ಗುದಾದಾ’ ನಾಳೆ ಪ್ರಚಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 3ರಂದು ಆರ್.ಆರ್.ನಗರ ಉಪ ಚುನಾವಣೆ...

ಮುಂದೆ ಓದಿ

error: Content is protected !!