Tuesday, 9th August 2022

ದಾವೋಸ್ ಪ್ರವಾಸ ಯಶಸ್ವಿ: ಮರಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬೊಮ್ಮಾಯಿ ಅವರನ್ನು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹಾಗೂ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ಅವರು ಸ್ವಾಗತ ಮಾಡಿದರು. ಮೇ 22ರಂದು ಸಿಎಂ ಬೊಮ್ಮಾಯಿ ಸ್ವಿಟ್ಜರ್‌ಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು. ಕಳೆದ ಐದು ದಿನಗಳ ವಿಶ್ವ ಆರ್ಥಿಕ ಶೃಂಗಸಭೆ ಯಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆದಿದ್ದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿಬಿಟಿ […]

ಮುಂದೆ ಓದಿ

ಪೈಲೆಟ್‍ ಸಮಯ ಪ್ರಜ್ಞೆ: ಸಚಿವರು ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವರಿಬ್ಬರು ಪೈಲೆಟ್‍ನ ಸಮಯ ಪ್ರಜ್ಞೆಯಿಂದಾಗಿ ಪ್ರಾಣಾಪಾಯದಿಂದ ಪಾರಾದರು. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯ...

ಮುಂದೆ ಓದಿ

ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್‌ ಕಂಪನಿಗಳಿಗೆ ನಿರಾಣಿ ಆಹ್ವಾನ

-ಸಿಎಂ ಮತ್ತು ಕೈಗಾರಿಕಾ ಸಚಿವರನ್ನು ಭೇಟಿ ಮಾಡಿದ ತೈವಾನ್ ನಿಯೋಗ -ಬೆಂಗಳೂರಿನಲ್ಲಿ ಇಂಡಸ್ಟ್ರಿಯಲ್‌ ಪಾರ್ಕ್‌ ಅಭಿವೃದ್ಧಿ ಪಡಿಸುತ್ತಿರುವ ತೈವಾನ್‌ ಮೂಲದ ಸಿಡಿಸಿ ಕಂಪನಿ ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚಿನ...

ಮುಂದೆ ಓದಿ

ಉದ್ಯಮಿಗಳಿಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭೂ ಬ್ಯಾಂಕ್ ಸ್ಥಾಪನೆ

ಬೆಂಗಳೂರು: ಮುಂಬರುವ 2022-23ರ ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಉದ್ಯಮಿ ಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭೂ ಬ್ಯಾಂಕ್ ಸ್ಥಾಪಿಸಲು...

ಮುಂದೆ ಓದಿ

ಮೋದಿ ವರ್ಚಸ್ಸು: ರಾಜಕೀಯ ಪಕ್ಷಗಳಲ್ಲಿ ಹೆಚ್ಚಿದ ಜಿಜ್ಞಾಸೆ

ನಿರೂಪಣೆ, ಮುರುಗೇಶ್ ಆರ್‌.ನಿರಾಣಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ವರ್ಚಸ್ಸು ನಿರ್ವಹಣೆ ಮತ್ತು ಸಾರ್ವಜನಿಕ ಸಂಪರ್ಕ ವಿಷಯಕ್ಕೆ ಸಂಬಂಧಿಸಿದಂತೆ ಮೋದಿ ಅವರು ಅಮೆರಿಕದಲ್ಲಿ ಮೂರು ತಿಂಗಳ...

ಮುಂದೆ ಓದಿ

ಸಚಿವ ಮುರುಗೇಶ್ ಆರ್.ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್

ಬೆಂಗಳೂರು: ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ ಮುರುಗೇಶ್ ಆರ್.ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು(@NiraniMurugesh)  ಹ್ಯಾಕ್ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ...

ಮುಂದೆ ಓದಿ

ವಿಯೆಟ್ನಾಂ ರಾಯಭಾರಿ – ಮುಖ್ಯಮಂತ್ರಿ ಬೊಮ್ಮಾಯಿ ಸೌಹಾರ್ದಯುತ ಭೇಟಿ

ಭಾರತದಲ್ಲಿನ ವಿಯೆಟ್ನಾಂ ರಾಯಭಾರಿ ಫಾಮ್ ಸನ್ ಚಾವ್ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ...

ಮುಂದೆ ಓದಿ

ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ದೌಡು ಇಂದು

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ಪ್ರಯಾಣಿಸಲಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಬಳ್ಳಾರಿ ಮತ್ತು ಕಲಬುರಗಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ ಸಚಿವ ಮುರುಗೇಶ್ ನಿರಾಣಿ...

ಮುಂದೆ ಓದಿ

ರಾಜ್ಯದ ಐದು ಕಡೆ ‘ಗಣಿ ಅದಾಲತ್’: ಮುರುಗೇಶ ಆರ್. ನಿರಾಣಿ

ಕಲಬುರ್ಗಿ: ಗಣಿಗಾರಿಕೆ ಉದ್ಯಮಿಗಳ ಮತ್ತು ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ, ರಾಜ್ಯದ ಐದು ಕಡೆ ‘ಗಣಿ ಅದಾಲತ್’ ನಡೆಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ...

ಮುಂದೆ ಓದಿ

ಗಣಿ ಅಧಿಕಾರಿಗಳಿಗೂ ಖಾಕಿ ಸಮವಸ್ತ್ರ, ದರ್ಜೆಗೆ ತಕ್ಕ ಸ್ಟಾರ್: ಮುರುಗೇಶ್ ನಿರಾಣಿ

ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತರುವ ಸಲುವಾಗಿ ಗಣಿ ಅಧಿಕಾರಿಗಳಿಗೆ ಪೊಲೀಸ್ ಡ್ರೆಸ್ ನೀಡಲಾಗುವುದು. ಅವರ ದರ್ಜೆಗೆ ತಕ್ಕ ಸ್ಟಾರ್ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ...

ಮುಂದೆ ಓದಿ