Friday, 19th April 2024

ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ದೌಡು ಇಂದು

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ಪ್ರಯಾಣಿಸಲಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಬಳ್ಳಾರಿ ಮತ್ತು ಕಲಬುರಗಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸೋಮವಾರ ಚಿತ್ರದುರ್ಗದಲ್ಲಿ ಇದ್ದಾಗಲೇ ವರಿಷ್ಠರಿಂದ ಕರೆ ಬಂದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಿರಾಣಿ ಸಂಬಂಧ ಉತ್ತಮವಾಗಿದೆ. ತಕ್ಷಣವೇ ಬರುವಂತೆ ಸೂಚನೆ ಹಿನ್ನಲೆಯಲ್ಲಿ ನಿರಾಣಿ ದೆಹಲಿಗೆ ತೆರಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ […]

ಮುಂದೆ ಓದಿ

ರಾಜ್ಯದ ಐದು ಕಡೆ ‘ಗಣಿ ಅದಾಲತ್’: ಮುರುಗೇಶ ಆರ್. ನಿರಾಣಿ

ಕಲಬುರ್ಗಿ: ಗಣಿಗಾರಿಕೆ ಉದ್ಯಮಿಗಳ ಮತ್ತು ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ, ರಾಜ್ಯದ ಐದು ಕಡೆ ‘ಗಣಿ ಅದಾಲತ್’ ನಡೆಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ...

ಮುಂದೆ ಓದಿ

ಗಣಿ ಅಧಿಕಾರಿಗಳಿಗೂ ಖಾಕಿ ಸಮವಸ್ತ್ರ, ದರ್ಜೆಗೆ ತಕ್ಕ ಸ್ಟಾರ್: ಮುರುಗೇಶ್ ನಿರಾಣಿ

ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತರುವ ಸಲುವಾಗಿ ಗಣಿ ಅಧಿಕಾರಿಗಳಿಗೆ ಪೊಲೀಸ್ ಡ್ರೆಸ್ ನೀಡಲಾಗುವುದು. ಅವರ ದರ್ಜೆಗೆ ತಕ್ಕ ಸ್ಟಾರ್ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ...

ಮುಂದೆ ಓದಿ

ಸಂಕಷ್ಟಗಳ ಕಾಲದ ಸಮರ್ಪಕ ಯೋಧ ಯಡಿಯೂರಪ್ಪ

ಸಾಂದರ್ಭಿಕ ಮುರುಗೇಶ್‌ ಆರ್‌.ನಿರಾಣಿ, ಗಣಿ ಮತ್ತು ಭೂವಿಜ್ಞಾನ ಸಚಿವರು ಯಡಿಯೂರಪ್ಪ ನುಡಿದಂತೆ ನಡೆಯುವ ನಾಯಕ. ವಿಶ್ವಾಸದ್ರೋಹ ಎಂದೂ ಮಾಡುವುದಿಲ್ಲ. ತಮ್ಮನ್ನು ನಂಬಿ ಕಾಂಗ್ರೆಸ್, ಜೆಡಿಎಸ್ ತೊರೆದು ಬಂದವರಿಗೆ...

ಮುಂದೆ ಓದಿ

ಮೀಸಲಾತಿಗಾಗಿ 70 ವರ್ಷ ಕಾದಿದ್ದೇವೆ, ಸ್ವಲ್ಪ ದಿನ ಕಾಯಬೇಕು: ಸಚಿವ ನಿರಾಣಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಅಂತಿಮ ಘಟ್ಟ ತಲುಪಿದ್ದು, ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ್ ಆರಂಭವಾಗಿದೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...

ಮುಂದೆ ಓದಿ

ಸಚಿವರನ್ನು ಭೇಟಿಯಾದ ಕಲಬುರಗಿ ‌ನಿಯೋಗ; ಗಣಿಗಾರಿಕೆಯಲ್ಲಿ ಸರಳೀಕರಣ ಮಾಡಲು ಮನವಿ

ಹೊರರಾಜ್ಯದಿಂದ ಸರಬರಾಜಾಗುವ ಜಲ್ಲಿ ಕಂಕರವನ್ನು ತಕ್ಷಣದಿಂದಲೇ ತಡೆ ಹಿಡಿಯಲು ಒತ್ತಾಯ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಬೆಂಗಳೂರು: ಜಲ್ಲಿ-ಕ್ರಷರ್ ಮಿಷನ್ ಹಾಗೂ ಕಲ್ಲು ಗಣಿಗಾರಿಕೆಯಲ್ಲಿ ಸರಳೀಕರಣ ಸೇರಿದಂತೆ...

ಮುಂದೆ ಓದಿ

ಅಪಘಾತದಿಂದ ಆತಂಕ ಸೃಷ್ಟಿ: ಮಾನವೀಯತೆ ಮೆರೆದ ಸಚಿವ ನಿರಾಣಿ

ಬೆಳಗಾವಿ: ಕಾರು ಮತ್ತು ಬಸ್ ನಡುವೆ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಬಹಳ ಆತಂಕಗೊಂಡಿದ್ದ ಪ್ರಯಾಣಿಕರ ಯೋಗ ಕ್ಷೇಮ ವಿಚಾರಿಸುವ ಮೂಲಕ ಸಚಿವ ಮುರುಗೇಶ್ ಆರ್.ನಿರಾಣಿ ಮಾನವೀಯತೆ ಮೆರೆದಿದ್ದಾರೆ....

ಮುಂದೆ ಓದಿ

ಜಿಲೆಟಿನ್ ಕೊಂಡೊಯ್ಯುವಲ್ಲಿ ನಿಯಮ ಪಾಲನೆಯಾಗಿಲ್ಲ: ಸಚಿವ ನಿರಾಣಿ

ಬೆಂಗಳೂರು: ಕಲ್ಲು ಕ್ವಾರಿಗೆ ಜಿಲೆಟಿನ್ ಕೊಂಡೊಯ್ಯುವಾಗಿ ನಿಯಮ ಪಾಲನೆಯಾಗಿಲ್ಲವಾದ ಕಾರಣ ಶಿವಮೊಗ್ಗದಲ್ಲಿ ಸ್ಪೋಟ ಸಂಭವಿಸಿದೆ. ಇಂತಹ ಸ್ಪೋಟದಲ್ಲಿ ಈವರೆಗೆ 5 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆಯಿಂದ...

ಮುಂದೆ ಓದಿ

ರಾಜ್ಯದ ಜನರ ಸೇವೆಗೆ ಸದಾ ಸಿದ್ಧ: ಮುರುಗೇಶ್‌ ನಿರಾಣಿ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಸಂಭಾವ್ಯ ಸಚಿವ ಮುರುಗೇಶ್‌ ನಿರಾಣಿ ಬುಧವಾರ ಹೇಳಿದರು. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ....

ಮುಂದೆ ಓದಿ

error: Content is protected !!