Saturday, 27th July 2024

ಹಾವಕ್ಕಿ Indian Dartar ಕೊಕ್ಕಿಗೆ ಸಿಲುಕಿದ ಪಕ್ಷಿ

ಮೈಸೂರು: ಹೆಚ್ ಡಿ‌ ಕೋಟೆ ತಾಲ್ಲೂಕು ಕಬನಿ‌ ಹಿನ್ನೀರಿನಲ್ಲಿ ಅಪರೂಪದ ಹಾವಕ್ಕಿ Indian Dartar ಕೊಕ್ಕಿಗೆ ಸಿಲುಕಿ ಪಕ್ಷಿ ಪರದಾಡಿದ ಘಟನೆ ನಡೆದಿದೆ. ಬಲೆ‌ ಬಿಡಿಸಿಕೊಳ್ಳಲಾಗದೆ ಪರದಾಟ ನಡೆಸಿದ ಪಕ್ಷಿ ಅಂತಿಮವಾಗಿ ಮೃತಪಟ್ಟಿದೆ. ಹಿರಿಯ ಛಾಯಾಗ್ರಾಹಕ ಎಂ ಎಂ ರವಿಶಂಕರ್ ಅವರು ಕ್ಯಾಮೆರಾ ದಲ್ಲಿ ಈ ದೃಶ್ಯ ಸೆರೆಯಾಗಿದೆ.      

ಮುಂದೆ ಓದಿ

ಮೈಸೂರಿನಲ್ಲಿ ಯೋಗಾಭ್ಯಾಸ: 12 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಮೈಸೂರು: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶುಕ್ರವಾರ ಬೆಳಗ್ಗೆ ಅರಮನೆ ಆವರಣದ ಮುಂಭಾಗ ಸುಮಾರು 12 ಸಾವಿರಕ್ಕೂ ಹೆಚ್ಚು ಮಂದಿ ಯೋಗಾಭ್ಯಾಸ ಮಾಡಿ...

ಮುಂದೆ ಓದಿ

ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಕೊಲೆ

ಮೈಸೂರು: ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆರೋಪಿ ರವಿ (60)...

ಮುಂದೆ ಓದಿ

ಮೈಸೂರಿನಲ್ಲಿ ಮಾಗಿ ಉತ್ಸವ: ಡಿ.22-31ರವರೆಗೆ ಫಲಪುಷ್ಪ ಪ್ರದರ್ಶ‌ನ

ಮೈಸೂರು:‌ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಗಿ ಉತ್ಸವ ಅದ್ಧೂರಿಯಾಗಿ ನಡೆಯಲಿದೆ. ಅರಮನೆಯ ಆವರಣದಲ್ಲಿ ಹತ್ತು ದಿನ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದ್ದು, 4 ಲಕ್ಷ ಹೂಗಳು...

ಮುಂದೆ ಓದಿ

ಡಿ.23ರಂದು ರೈತರ ಮಹಾಧಿವೇಶನ: ಭಿತ್ತಿಪತ್ರ ಮೈಸೂರಿನಲ್ಲಿ ಬಿಡುಗಡೆ

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯಿಂದ ಡಿ.23ರಂದು ನಡೆಯುವ ರೈತರ ಮಹಾಧಿವೇಶನದ ಭಿತ್ತಿಪತ್ರವನ್ನು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು. ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು...

ಮುಂದೆ ಓದಿ

ಬಸ್ ಸಂಚಾರ ಬಂದ್‌ ಮಾಡಿ ಗ್ರಾಮಸ್ಥರ ಪ್ರತಿಭಟನೆ

ಮೈಸೂರು: ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯದಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಮೈಸೂರು – ಚಾಮರಾಜನಗರ ಬಳಿ ಬಸ್ ಸಂಚಾರ ಬಂದ್‌ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ....

ಮುಂದೆ ಓದಿ

ಪೇಪರ್ ಮಿಲ್​ಗೆ ಬೆಂಕಿ: ಲಕ್ಷಾಂತರ ಮೌಲ್ಯದ ಪೇಪರ್​ ಬೆಂಕಿಗಾಹುತಿ

ಮೈಸೂರು: ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ...

ಮುಂದೆ ಓದಿ

ಉಪನಿರ್ದೇಶಕಿ ಕೊಲೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ: ಸಿದ್ದರಾಮಯ್ಯ

ಮೈಸೂರು: ಬೆಂಗಳೂರಿನಲ್ಲಿ ಅಧಿಕಾರಿ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗಣಿ ಮತ್ತು...

ಮುಂದೆ ಓದಿ

ಮೈಸೂರಿನಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ…!

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ...

ಮುಂದೆ ಓದಿ

ಚಂದ್ರ ಗ್ರಹಣ: ಸಂಜೆ ದೇವರ ದರ್ಶನಕ್ಕೆ ಅವಕಾಶವಿಲ್ಲ

ಮೈಸೂರು: ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆಯಲ್ಲಿ, ಸಂಜೆ 6 ಗಂಟೆ ನಂತರ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಪೂಜಾ ಕಾರ್ಯ ಜರುಗಲಿದ್ದು, ನಂತರ ಭಾನುವಾರ...

ಮುಂದೆ ಓದಿ

error: Content is protected !!