ಮೈಸೂರು: ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರುವ ಬಗ್ಗೆ ಬಂದ ಬೆದರಿಕೆ ಕರೆಗೆ ಗಾಬರಿಗೊಂಡು ಕಚೇರಿಯಿಂದ ಸಿಬ್ಬಂದಿಗಳು ಹೊರ ಬಂದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬುಧವಾರ ಕರೆ ಬಂದಿದೆ. ಸ್ಥಳಕ್ಕೆ ಸ್ಪೋಟಕ ಪತ್ತೆ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮ ಕಚೇರಿಗೆ ಬೆದರಿಕೆ ಕರೆ ಬಂದಿಲ್ಲ. ಪೊಲೀಸರಿಗೆ ನೇರವಾಗಿ ಬಾಂಬ್ ಇರಿಸಿರುವುದಾಗಿ ತಿಳಿಸಿದ್ದಾರೆ. ಕಾನ್ಸ್ಟೇಬಲ್ ಒಬ್ಬರು ನನಗೆ ಮೆಸೇಜ್ ತೋರಿಸಿದರು” […]
ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದಿದ್ದ ಸಿಇಟಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಮೈಸೂರಿನ ಮೇಘನ್ ಹೆಚ್ – ಮೊದಲ ಸ್ಥಾನ ಪಡೆದರೆ, ಬೆಂಗಳೂರಿನ ಪ್ರೇಮಂಕುರ್ ಎರಡನೇ ಸ್ಥಾನ, ಬಿಎಸ್...
ಕಾರವಾರ: ರಾಜ್ಯದಲ್ಲಿ ದೇವಾಲಯಗಳ ತೆರವು ವಿಚಾರ ಚಾಲ್ತಿಯಲ್ಲಿದ್ದು, ಮೈಸೂರಿನಲ್ಲಿ ನಡೆದ ದೇವಾಲಯ ತೆರವು ಪ್ರಕರಣದ ಬಳಿಕ ಈಗ ಉತ್ತರ ಕನ್ನಡ ದಲ್ಲೂ 459 ಧಾರ್ಮಿಕ ಕೇಂದ್ರಗಳು ಅನಧಿಕೃತವೆಂದು ಜಿಲ್ಲಾಡಳಿತ...
ಬೆಂಗಳೂರು: ‘ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ’ ಎಂದು ಗೃಹ ಸಚಿವ...
ಮೈಸೂರು: ಶ್ರಾವಣ ಮಾಸದ ಎರಡನೇ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬವನ್ನು ರಾಜ್ಯದೆಲ್ಲೆಡೆ ಬಹಳ ಸಡಗರ ಸಂಭ್ರಮದಿಂದ ಜನರು ಆಚರಿಸಲಾಗುತ್ತಿದೆ. ಹಬ್ಬದ ವಿಶೇಷ ದಿನ ಶುಕ್ರವಾರ ಮೈಸೂರು ಜಿಲ್ಲೆಯ ಚಾಮುಂಡಿ...
ಮೈಸೂರು: ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೇರಿರುವ ವಾರಾಂತ್ಯದ ಕರ್ಫ್ಯೂಗೆ ವಾರಾಂತ್ಯ ಶನಿವಾರ ಮೈಸೂರು ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಯಿತು. ವಾಣಿಜ್ಯ ವಹಿವಾಟು...
ಮೈಸೂರು: ಈ ಬಾರಿ ಕರೋನಾ ಸೋಂಕಿನ ಭೀತಿಯಿಂದ ಸರಳ ದಸರೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ತಿಳಿಸಿದರು. ದಸರೆಯ ರೂಪುರೇಷೆಗಳನ್ನು ಸಿದ್ದಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ....
ಮೈಸೂರು: ರಾಯಲ್ ಸಿಟಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮೈಸೂರು ನಗರವನ್ನು ಸೇರಿಸಲಾಗುವುದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಭಾನುವಾರ ಹೇಳಿದರು. ಸಂಸದರು, ಮೈಸೂರು ಸ್ಮಾರ್ಟ್ ಸಿಟಿ ಯೋಜನೆಯನ್ನು...
ಮೈಸೂರು: ಬಕ್ರೀದ್ ಹಿನ್ನೆಲೆಯಲ್ಲಿ ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬಕ್ರೀದ್ ಪ್ರಯುಕ್ತ ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ...
ಬೆಂಗಳೂರು : ಕರೋನಾ ಪಾಸಿಟಿವಿಟಿ ದರ ಇಳಿಕೆ ಕಂಡ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸೋಮವಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರ ಮೈಸೂರ ನಗರ,...