Saturday, 11th May 2024

ಸುಳ್ಳು, ಮೋಸ ಕಾಂಗ್ರೆಸ್ ರಕ್ತದಲ್ಲೇ ಇದೆ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಕೊಪ್ಪಳ: ಸುಳ್ಳು ಮತ್ತು ಮೋಸ ಕಾಂಗ್ರೆಸ್ ನ ರಕ್ತದಲ್ಲೇ ಇದೆ. ಬಿಟ್ ಕಾಯಿನ್ ಬಗ್ಗೆ ಅವರು ಸುಳ್ಳು ಹೇಳುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಅಧಿವೇಶನದಲ್ಲಿ ಬಿಟ್ ಕಾಯಿನ್ ಬಗ್ಗೆ ಮಾತಾಡಿದ್ದಾರೆ. ಈಗ ಅವರು ಸುಳ್ಳು ಹೇಳುತ್ತಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ದೇಶದಲ್ಲಿ ಎಮರ್ಜೆನ್ಸಿ ತಂದಿತು. ಅಧಿಕಾರದಲ್ಲಿ ಇದ್ದ ಸಿಎಂರನ್ನು ಕಿತ್ತು ಹೊಗೆಯಿತು ಎಂದರು. ಬಿಟ್ ಕಾಯಿನ್ ಅನ್ನೋದು ಸುದ್ದ ಸುಳ್ಳು. […]

ಮುಂದೆ ಓದಿ

ನ.19 ರಿಂದ 21 ರವರೆಗೆ ಬಿಜೆಪಿ ಜನಸ್ವರಾಜ್ ಸಮಾವೇಶ

ಬೆಂಗಳೂರು : ಬಿಜೆಪಿಯ ಜನಸ್ವರಾಜ್ ಸಮಾವೇಶವು ನವೆಂಬರ್ 19 ರಿಂದ 21 ರವರೆಗೆ ನಡೆಯಲಿದೆ ಎಂದು ಎಂಎಲ್ ಸಿ ಎನ್. ರವಿಕುಮಾರ್ ಹೇಳಿದ್ದಾರೆ. ನವೆಂಬರ್ 19 ರಿಂದ...

ಮುಂದೆ ಓದಿ

ರಾಜ್ಯ ಬಿಜೆಪಿ ಉಪಾಧ್ಯಕ್ಷ ಹುದ್ದೆಗೆ ಅರವಿಂದ ಲಿಂಬಾವಳಿ ರಾಜೀನಾಮೆ

ಬೆಂಗಳೂರು : ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ...

ಮುಂದೆ ಓದಿ

ಕಳ್ಳರು ನಿರುದ್ಯೋಗಿಗಳಾಗಿದ್ದಾರೆ: ಡಿಕೆಶಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಟಾಂಗ್

ಕೊಪ್ಪಳ: ಬಿಜೆಪಿ ಸರ್ಕಾರ ರಾಜ್ಇ ಅಧಿಕಾರಕ್ಕೆ ಬಂದ ನಂತರ ಕಳ್ಳ, ಖದೀಮರೆಲ್ಲ ಕೆಲಸವಿದಲ್ಲದೆ ನಿರುದ್ಯೋಗಿಗಳಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಡಿಕೆಶಿಗೆ ಟಾಂಗ್ ನೀಡಿದ್ದಾರೆ....

ಮುಂದೆ ಓದಿ

ಕೇಂದ್ರ ಸಚಿವ ಶಾರಿಂದ ಆರ್ ಎ ಎಫ್ ಘಟಕದ ಶಿಲಾನ್ಯಾಸಕ್ಕೆ ಭೂಮಿ ಪೂಜೆ

ಶಿವಮೊಗ್ಗ : ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಹೆಲಿಕ್ಯಾಪ್ಟರ್ ಮೂಲಕ ಜಿಲ್ಲೆ ಭದ್ರಾವತಿ ಹೊರವಲಯದ ಬುಳ್ಳಾಪುರದ ಭದ್ರಾವತಿ...

ಮುಂದೆ ಓದಿ

ಚಾಣಕ್ಯನ ರಾಜ್ಯ ಪ್ರವಾಸ ಇಂದಿನಿಂದ ಆರಂಭ

ಬೆಂಗಳೂರು/ಶಿವಮೊಗ್ಗ: ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ತರಬೇತಿ ಕೇಂದ್ರಕ್ಕೆ ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ  ಭೇಟಿ ನೀಡಿ ಶಂಕುಸ್ಥಾಪನೆ...

ಮುಂದೆ ಓದಿ

ಜನಸೇವಕ ಸಮಾವೇಶದ ಎರಡನೇ ದಿನ: ಪುಷ್ಪಾರ್ಚನೆ ಮುಖೇನ ಚಾಲನೆ

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಜನಸೇವಕ ಸಮಾವೇಶ ಎರಡನೇ ದಿನದ ಮೂರನೇ ಕಾರ್ಯಕ್ರಮದಲ್ಲಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮುಖೇನ...

ಮುಂದೆ ಓದಿ

ಉದ್ಯಮಿ ಆರ್.ಎನ್.ಶೆಟ್ಟಿ ನಿಧನಕ್ಕೆ ನಳಿನ್‌ಕುಮಾರ್ ಕಟೀಲ್ ಸಂತಾಪ

ಬೆಂಗಳೂರು: ಉದ್ಯಮಿ ಶ್ರೀ ಆರ್.ಎನ್.ಶೆಟ್ಟಿ ಅವರ ನಿಧನಕ್ಕೆ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಮತ್ತು ಸಂಸದರೂ ಆದ ಶ್ರೀ ನಳಿನ್‌ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ....

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಪಕ್ಷದ ಅಭ್ಯರ್ಥಿ ಕೆ.ನಾರಾಯಣ್

ಬೆಂಗಳೂರು : ಇತ್ತೀಚಿಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ...

ಮುಂದೆ ಓದಿ

error: Content is protected !!