Saturday, 27th July 2024

ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸಾಂಸ್ಕೃತಿಕ ನೃತ್ಯದೊಂದಿಗೆ ಸ್ವಾಗತ

ಮಾಸ್ಕೋ : ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ, ಅವರನ್ನ ಭಾರತೀಯ ಮತ್ತು ರಷ್ಯಾದ ಸಮುದಾಯವು ಸಾಂಸ್ಕೃತಿಕ ನೃತ್ಯಗಳೊಂದಿಗೆ ಸ್ವಾಗತಿಸಿತು. ವೀಡಿಯೊದಲ್ಲಿ, ಹುಡುಗಿಯರ ಗುಂಪು “ರಂಗಿಲೋ ಮಾರೋ ಧೋಲ್ನಾ” ಎಂಬ ರಾಜಸ್ಥಾನಿ ಹಾಡನ್ನ ಪ್ರದರ್ಶಿಸುತ್ತಿರುವುದು ಕಂಡುಬಂದಿದೆ. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಕ್ಕೆ ಎರಡು ದಿನಗಳ ಅಧಿಕೃತ ಭೇಟಿಗಾಗಿ ಸೋಮವಾರ ಮಾಸ್ಕೋಗೆ ಆಗಮಿಸಿದರು. ಪ್ರಧಾನಿ ಮೋದಿ ಅವರನ್ನು ರಷ್ಯಾದ ಮೊದಲ […]

ಮುಂದೆ ಓದಿ

ಕ್ರಿಮಿನಲ್ ಕಾನೂನುಗಳ ಅನುಷ್ಠಾನ ಮುಂದೂಡುವಂತೆ ದೀದಿ ಒತ್ತಾಯ

ನವದೆಹಲಿ: ಮೂರು ಕ್ರಿಮಿನಲ್ ಕಾನೂನುಗಳ ಅನುಷ್ಠಾನ(ಜುಲೈ 1 ರಿಂದ) ಮುಂದೂಡುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಪ್ರಧಾನಿಗೆ ಬರೆದ ಪತ್ರದಲ್ಲಿ,...

ಮುಂದೆ ಓದಿ

ಭಾರತ ಬೆಳಗಲು ಮೋದಿ ಆಡಳಿತವೇ ಕಾರಣ

ಅಭಿಮತ ಆದರ್ಶ್ ಶೆಟ್ಟಿ ಉಪ್ಪಿನಂಗಡಿ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ಭಾರತವು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಉಲ್ಲೇಖನೀಯ. ಭಾರತ ಪ್ರಕಾಶಿಸುತ್ತಿದೆ ಎಂಬ ಶಬ್ದ ಭಾರತದಲ್ಲಿ ಮೊತ್ತಮೊದಲು ಮೊಳಗಿದ್ದೇ...

ಮುಂದೆ ಓದಿ

ಜೂ.18ರಂದು ರೈತರ ಸಮಾವೇಶಕ್ಕೆ ಪ್ರಧಾನಿ ಮೋದಿ ಭಾಗಿ

ವಾರಾಣಸಿ: ಜೂ.18ರಂದು ನಡೆಯಲಿರುವ ರೈತರ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಇದು ಮೋದಿಯವರ ಸಂಸದೀಯ ಕ್ಷೇತ್ರ ವಾಗಿದ್ದು, ಸಂದರ್ಭದಲ್ಲಿ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ....

ಮುಂದೆ ಓದಿ

ಮೋದಿ ಸರ್ಕಾರದಿಂದ ಜುಲೈ ತಿಂಗಳಿನಲ್ಲಿ ಬಜೆಟ್‌ ಮಂಡನೆ

ನವದೆಹಲಿ: ಕೇಂದ್ರದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರಮೋದಿ ಅವರ ಸರ್ಕಾರ ಮುಂದಿನ ಜುಲೈ ತಿಂಗಳಿನಲ್ಲಿ ಬಜೆಟ್‌ ಮಂಡನೆ ಮಾಡಲಿದ್ದು, ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ 8ನೇ...

ಮುಂದೆ ಓದಿ

ಇಂದಿನಿಂದ ನರೇಂದ್ರ ಮೋದಿ 3.0 ಆರಂಭ

ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಭಾನುವಾರ ಮೂರನೇ ಬಾರಿಗೆ ಪ್ರಮಾಣ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು....

ಮುಂದೆ ಓದಿ

ಜೂ.9ರಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಜೂ.9ರಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಮೊದಲು ಇದನ್ನು ಜೂನ್ 8 ಕ್ಕೆ...

ಮುಂದೆ ಓದಿ

ಪ್ರಧಾನಿ ಮೋದಿಯವರ 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪೂರ್ಣ ಗೊಳಿಸಿದರು. ಪ್ರಧಾನಿಯವರು ಆಧ್ಯಾತ್ಮಿಕ ಭೇಟಿಗಾಗಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪೂಜ್ಯ...

ಮುಂದೆ ಓದಿ

ಚುನಾವಣೆ ಗೆಲ್ಲಲಾಗದವರು ರಾಜ್ಯಸಭೆ ಮೂಲಕ ಸಂಸತ್‌ ಪ್ರವೇಶ: ಮೋದಿ ಲೇವಡಿ

ಜಾಲೋರ್​: ನೇರವಾಗಿ ಚುನಾವಣೆ ಗೆಲ್ಲಲಾಗದವರು ರಾಜಸ್ಥಾನಕ್ಕೆ ಬಂದು ರಾಜ್ಯಸಭೆ ಮೂಲಕ ಸಂಸತ್ತು ಪ್ರವೇಶಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ರಾಜಸ್ಥಾನದ ಜಾಲೋರ್​ನಲ್ಲಿ ಚುನಾವಣಾ ಪ್ರಚಾರ ಮಾಡುವ...

ಮುಂದೆ ಓದಿ

ಭಾರತೀಯರ ಭಾವನೆಗಳ ಬಗ್ಗೆ ವಿಪಕ್ಷ ಕಾಳಜಿ ವಹಿಸುವುದಿಲ್ಲ: ಪ್ರಧಾನಿ ಟೀಕೆ

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದಲ್ಲಿ ವ್ತಸ್ಥರಾಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳದ್ದು ಮೊಘಲ್ ಮನಸ್ಥಿತಿ ಎಂದು ವಿಪಕ್ಷಗಳ ಮೇಲೆ ಆರೋಪ ಗಳ ಸುರಿಮಳೆಗೈದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ...

ಮುಂದೆ ಓದಿ

error: Content is protected !!