Monday, 20th May 2024

32 ರಾಜ್ಯಗಳಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ

ನವದೆಹಲಿ : ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಈ ಯೋಜನೆಯನ್ನು 32 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದರೂ, ಪಡಿತರ ಧಾನ್ಯಗಳನ್ನು ಪಡೆಯಬಹುದಾಗಿದೆ. ಬಜೆಟ್-2021 ಮಂಡಿಸುತ್ತಾ ತಿಳಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ದೇಶದ 32 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಿದರು.  

ಮುಂದೆ ಓದಿ

ಕೃಷಿ ಕಾಯ್ದೆಗಳ 18 ತಿಂಗಳು ಅಮಾನತು ಪ್ರಸ್ತಾವನೆಗೆ ಬದ್ದ: ಪ್ರಧಾನಿ ಮೋದಿ

ನವದೆಹಲಿ: ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷಗಳವರೆಗೂ ಅಮಾನತಿನಲ್ಲಿಡುವ ಪ್ರಸ್ತಾವನೆಗೆ ಸರ್ಕಾರ ಬದ್ಧ ಎಂದು ಶನಿವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ಕೇಂದ್ರ...

ಮುಂದೆ ಓದಿ

error: Content is protected !!