Thursday, 23rd March 2023

ಪಟಿಯಾಲ ನ್ಯಾಯಾಲಯಕ್ಕೆ ನವಜೋತ್ ಸಿಂಗ್ ಸಿಧು ಶರಣು

ಪಟಿಯಾಲ: ಪಟಿಯಾಲ ನ್ಯಾಯಾಲಯಕ್ಕೆ ಶುಕ್ರವಾರ ಪಂಜಾಬ್‌ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಶರಣಾಗಿದ್ದಾರೆ. 34 ವರ್ಷಗಳ ಹಿಂದೆ ಗುರ್ನಾಮ್‌ ಸಿಂಗ್‌ ಎಂಬವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಕಠಿಣ ಸಜೆಯನ್ನು ಗುರುವಾರ ವಿಧಿಸಿತ್ತು. ಮೂರು ದಶಕಗಳ ಹಿಂದಿನ ಘಟನೆಯಲ್ಲಿ ಗುರ್ನಾಮ್‌ ಸಿಂಗ್‌ ಮೃತಪಟ್ಟಿದ್ದರು. ನವತೇಜ್ ಸಿಂಗ್ ಚೀಮಾ ಸೇರಿದಂತೆ ಪಕ್ಷದ ಕೆಲವು ನಾಯಕರೊಂದಿಗೆ ಸಿಧು ಪಟಿಯಾಲ ನ್ಯಾಯಾಲ ಯಕ್ಕೆ ತೆರಳಿದರು. ಶುಕ್ರವಾರ […]

ಮುಂದೆ ಓದಿ

Sidhu Moosewala

ವಿವಾದಾತ್ಮಕ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್‌ಗೆ ಸೇರ್ಪಡೆ

ನವದೆಹಲಿ: ಪಂಜಾಬಿನ ವಿವಾದಾತ್ಮಕ ಗಾಯಕ ಸಿಧು ಮೂಸೆವಾಲಾ ಅವರು ಪಂಜಾಬ್ ಚುನಾವಣೆಯ ಪೂರ್ವಭಾವಿಯಾಗಿ ಶುಕ್ರವಾರ ಕಾಂಗ್ರೆಸ್‌ಗೆ ಸೇರಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ರಾಜ್ಯ...

ಮುಂದೆ ಓದಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ

ನವದೆಹಲಿ: ಕ್ಯಾ.ಅಮರಿಂದರ್ ಸಿಂಗ್ ಜತೆ ಮುನಿಸಿಕೊಂಡು, ಸಿಂಗ್ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸುವಲ್ಲಿ ಯಶಸ್ಸು ಕಂಡಿದ್ದ ನವಜ್ಯೋತ್ ಸಿಂಗ್ ಸಿಧು ಮಂಗಳವಾರ ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ...

ಮುಂದೆ ಓದಿ

ಅವಮಾನ, ಅಸಮಾಧಾನ…ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರಾಜೀನಾಮೆಗೆ ಕ್ಷಣಗಣನೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ಸಂಜೆ ಚಂಡೀಗಢದಲ್ಲಿ ನಡೆಯಲಿರುವ ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ....

ಮುಂದೆ ಓದಿ

ಪಂಜಾಬ್‌’ನಲ್ಲಿ ಮಾಜಿ ಕ್ರಿಕೆಟಿಗ ಸಿದ್ದು ನೂತನ ’ಕೈ’ ಸಾರಥಿ

ನವದೆಹಲಿ: ಪಂಜಾಬ್​ನಲ್ಲಿ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು ಕೈಗೆ ಕಾಂಗ್ರೆಸ್ ಬ್ಯಾಟ್​ ಸಿಕ್ಕಿದೆ. ಪಂಜಾಬ್​ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್...

ಮುಂದೆ ಓದಿ

error: Content is protected !!