Thursday, 25th April 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಯನತಾರಾ-ನಿರ್ದೇಶಕ ವಿಘ್ನೇಶ್​

ಚೆನ್ನೈ: ಹಿಂದು ಸಂಪ್ರದಾಯದಂತೆ ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್​ ಶಿವನ್ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮಹಾಬಲಿಪುರಂನ ರೆಸಾರ್ಟ್​ನಲ್ಲಿ ನಡೆದ ನಯನತಾರಾ ಮದುವೆಯಲ್ಲಿ ಶಾರುಖ್ ಖಾನ್, ರಜನಿಕಾಂತ್, ವಿಜಯ್ ಸೇತುಪತಿ, ತಲಾ ಅಜಿತ್, ಸೂರ್ಯ ಸೇರಿದಂತೆ ಅನೇಕ ಗಣ್ಯರು, ಕುಟುಂಬದ ಆಪ್ತರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು. ಮಾಧ್ಯಮದವರಿಗೆ ನಿರ್ಬಂಧ ಹೇರಲಾಗಿತ್ತು. ಈ ಮದುವೆಯ ದೃಶ್ಯ ಪ್ರಸಾರದ ಹಕ್ಕನ್ನ 10 ಕೋಟಿ ರೂ.ಗೆ ಈ ಜೋಡಿ ಸೇಲ್ ಮಾಡಿದೆ ಎನ್ನಲಾಗಿದೆ. ನವ ಜೋಡಿಯ […]

ಮುಂದೆ ಓದಿ

ಕಾನ್ ಚಲನಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ

ಅಂತರಾಷ್ಟ್ರೀಯ ಕಾನ್ ಚಲನಚಿತ್ರೋತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಫ್ರಾನ್ಸ್‌ನ ಕಾನ್ ನಗರದ ಫ್ರೆಂಚ್ ರಿವೇರಿಯಾದಲ್ಲಿ ಈ ಪ್ರತಿಷ್ಠಿತ ಚಿತ್ರೋತ್ಸವ ನಡೆಯುತ್ತಿದೆ. ಮೇ ೨೮ ರವರೆಗೂ ನಡೆಯಲಿರುವ ಈ...

ಮುಂದೆ ಓದಿ

error: Content is protected !!