Wednesday, 1st December 2021

ರಾಜೀನಾಮೆಗೆ ನಿರಾಕರಿಸಿದ ನೇಪಾಳ ಸುಪ್ರೀಂ ನ್ಯಾಯಮೂರ್ತಿ

ಕಠ್ಮಂಡು: ನೇಪಾಳ ಸು‍ಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶುಂಶೇರ್‌ ರಾಣಾ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಘಟನೆ ನಡೆದಿದೆ. ಶೇರ್‌ ಬಹದ್ದೂರ್‌ ದೇವುಬಾ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ನ್ಯಾಯ ಮೂರ್ತಿಗಳು ತಮ್ಮ ಸೋದರ ಮಾವ ಅವರಿಗೆ ಸಹಾಯ ಮಾಡಿದ ಆರೋಪದ ನಡುವೆಯೇ ಅವರ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ಒಂದು ವಿಭಾಗವು ರಾಣಾ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಕೆಲವು ವಕೀಲರು ನ್ಯಾಯಾಲಯವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಬೀದಿಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಧ್ವನಿ ಎತ್ತಿದ ಮಾತ್ರಕ್ಕೆ […]

ಮುಂದೆ ಓದಿ

ಬಸ್ ನದಿಗೆ ಬಿದ್ದು 32 ಜನರ ಸಾವು

ಕಾಠ್ಮಂಡು: ನೇಪಾಳದ ಮುಗು ಜಿಲ್ಲೆಯ ಗಮ್ಗಾಧಿಗೆ ಹೋಗುವ ಪ್ರಯಾಣಿಕರಿದ್ದ ಬಸ್ ರಸ್ತೆಯಿಂದ ಜಾರಿ 300 ಮೀಟರ್ ನದಿಗೆ ಬಿದ್ದು ಕನಿಷ್ಠ 32 ಜನರು ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ...

ಮುಂದೆ ಓದಿ

ಕಠ್ಮಂಡುವಿನಲ್ಲಿ ಭಾರೀ ಮಳೆ: 100 ಕ್ಕೂ ಹೆಚ್ಚು ಸ್ಥಳಗಳು ಜಲಾವೃತ, 138 ಜನರ ರಕ್ಷಣೆ

ಕಠ್ಮಂಡು: ಕಠ್ಮಂಡುವಿನಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹವು 380ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ್ದು, ವಸತಿ ಪ್ರದೇಶಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಠ್ಮಂಡುವಿನ 100 ಕ್ಕೂ...

ಮುಂದೆ ಓದಿ

ಐದನೇ ಬಾರಿ ಪ್ರಧಾನಿ ಹುದ್ದೆಗೇರಿದ ಶೇರ್ ಬಹದ್ದೂರ್ ಡಿಯುಬಾ

ಕಠ್ಮಂಡು: ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೇರ್ ಬಹದ್ದೂರ್ ಡಿಯುಬಾ ದೇಶದ ಪ್ರಧಾನಿ ಹುದ್ದೆಗೇರಿದರು. 74 ವರ್ಷದ ಡ್ಯೂಬಾ ನೇಪಾಳದ ಪ್ರಧಾನಿಯಾಗಿ ಅಧಿಕಾರಕ್ಕೆ ಮರಳುತ್ತಿರುವುದು ಇದು ಐದನೇ ಬಾರಿ....

ಮುಂದೆ ಓದಿ

ನೇಪಾಳದ ಉಸ್ತುವಾರಿ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

ಕಾಠ್ಮಂಡು: ನೇಪಾಳದ ಉಸ್ತುವಾರಿ ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷ ಸುಪ್ರೀಂಕೋರ್ಟ್‌ ಆದೇಶಕ್ಕೆ ಬದ್ಧವಾಗಿರುತ್ತೆ ಎಂದು ಎಂದಿದ್ದಾರೆ. ‘ನೇಪಾಳದ ಉಸ್ತುವಾರಿ ಪ್ರಧಾನಿ ಕೆಪಿ...

ಮುಂದೆ ಓದಿ

ನೇಪಾಳದಲ್ಲಿ ಭಾರಿ ಮಳೆ, ಮೇಘಸ್ಫೋಟ: ಏಳು ಮಂದಿ ಸಾವು

ಕಠ್ಮಂಡು: ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಮೇಘಸ್ಫೋಟ ದಿಂದ ದಿಢೀರ್ ಪ್ರವಾಹ ಉಂಟಾಗಿದ್ದು, ಈ  ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ನೇಪಾಳದ...

ಮುಂದೆ ಓದಿ

ನೇಪಾಳ ಸರ್ಕಾರ ವಿಸರ್ಜನೆ: ನವೆಂಬರ್‌’ನಲ್ಲಿ ಎಲೆಕ್ಷನ್‌

ಕಾಠ್ಮಂಡು: ಶನಿವಾರ ನೇಪಾಳದ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಅವರು ನೇಪಾಳ ಸರ್ಕಾರ ವಿಸರ್ಜಿಸಿದ್ದು, ನವೆಂಬರ್‌ ನಲ್ಲಿ ಸಾರ್ವತ್ರಿಕ ಚುನಾವಣೆ ನಿಗದಿ ಮಾಡಿದ್ದಾರೆ. ಉಸ್ತುವಾರಿ ಪ್ರಧಾನಿ ಕೆ.ಪಿ....

ಮುಂದೆ ಓದಿ