ಮುಂಬೈ: ಮುಂಬೈ ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ ಸೆನ್ಸೆಕ್ಸ್ ಮತ್ತು ನಿಫ್ಟಿ ವಹಿವಾಟಿನಲ್ಲಿ ಭಾರಿ ಕುಸಿತ ಕ್ಕೀಡಾಯಿತು. ಸೆನ್ಸೆಕ್ಸ್ 634 ಅಂಕ ಕಳೆದುಕೊಂಡು 59,170ಕ್ಕೆ ಬೆಳಗ್ಗೆ 11.30ಕ್ಕೆ ಇಳಿಮುಖವಾಗಿದ್ದರೆ, ನಿಫ್ಟಿ 161 ಅಂಕ ನಷ್ಟದಲ್ಲಿ 17,428ರಲ್ಲಿತ್ತು. ಇದರ ಪರಿಣಾಮ ಹೂಡಿಕೆದಾರರು 3 ಲಕ್ಷ ಕೋಟಿ ರೂ. ಕಳೆದುಕೊಂಡರು. ಅಮೆರಿಕದ ಬ್ಯಾಂಕ್ ಎಸ್‌ವಿಬಿ ಫೈನಾನ್ಷಿಯಲ್ ಗ್ರೂಪ್ ಆರಂಭಿಕ ಹಂತದ ಸ್ಟಾರ್ಟಪ್‌ಗಳಲ್ಲಿ ಹೂಡಿಕೆ ಮಾಡುತ್ತದೆ. ಈ ಕಂಪನಿಯ ಷೇರುಗಳ ದರ ದಲ್ಲಿ 60% ಕುಸಿತ ಸಂಭವಿಸಿದೆ. 6.48 ಲಕ್ಷ ಕೋಟಿ ರೂ. […]
ಮುಂಬೈ: ಭಾರತೀಯ ಷೇರುಗಳ ಗುರುವಾರ ಆರಂಭಿಕ ವಹಿವಾಟಿನಲ್ಲೇ ತೀವ್ರವಾಗಿ ಕುಸಿತ ಕಂಡಿದೆ. ಜಾಗತಿಕ ಹಣದುಬ್ಬರ, ಚೀನಾದಲ್ಲಿ ಲಾಕ್‌ಡೌನ್ ಹಾಗೂ ಉಕ್ರೇನ್ ಯುದ್ಧದ ನಡುವೆ ಷೇರು ಮಾರುಕಟ್ಟೆಯು ಪಾತಾ ಳಕ್ಕೆ...
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 4ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದು, ಫೆ.02ರಂದು ಆರಂಭಿಕ ವಹಿವಾಟಿನಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ. ಫೆ.1ರಂದು ಸೆನ್ಸೆಕ್ಸ್ 848 ಅಂಕ...
ಮುಂಬೈ: ಭಾರತದ ಷೇರುಪೇಟೆ ಶುಕ್ರವಾರ ಹೊಸ ದಾಖಲೆಗೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ 59,500 ಪಾಯಿಂಟ್ಸ್ ಗಡಿದಾಟಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಕೂಡ ಮತ್ತಷ್ಟು ಎತ್ತರಕ್ಕೆ ಜಿಗಿದಿದ್ದು 110 ಪಾಯಿಂಟ್ಸ್ ಹೆಚ್ಚಳಗೊಂಡಿದೆ....
ಮುಂಬೈ: ಸೆನ್ಸೆಕ್ಸ್ ಸೋಮವಾರ 162.8 ಪಾಯಿಂಟ್‌ಗಳಲ್ಲಿ 58,142.27 ವಹಿವಾಟು ನಡೆಸಿದ್ದು, ಬಿಎಸ್‌ಇ ಸೆನ್ಸೆಕ್ಸ್ 58,050ರ ಆಸುಪಾಸಿನಲ್ಲಿದೆ. ನಿಫ್ಟಿ 50, 30 ಪಾಯಿಂಟ್‌ಗಳಲ್ಲಿ 0.17%ನಷ್ಟು ಕುಸಿತದೊಂದಿಗೆ 17,339 ವಹಿವಾಟನ್ನು ದಾಖಲಿಸಿದೆ...
ಮುಂಬೈ: ಮುಂಬೈ ಷೇರುಪೇಟೆಯ ವಹಿವಾಟು ಬುಧವಾರ ಏರಿಳಿತದಲ್ಲಿ ಅಂತ್ಯಗೊಂಡಿದೆ. ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 28.73 ಅಂಕ ಇಳಿಕೆ ಹಾಗೂ ನಿಫ್ಟಿಯಲ್ಲಿ ಕೇವಲ 2.20ರಷ್ಟು ಏರಿಕೆ ಕಂಡಿದೆ. ಷೇರುಪೇಟೆ...
ಮುಂಬೈ: ಮುಂಬೈ ಷೇರುಪೇಟೆಯ ವಹಿವಾಟು ಸತತ ಎರಡನೇ ದಿನವಾದ ಗುರುವಾರ 123.07 ಅಂಕಗಳಷ್ಟು ಏರಿಕೆಯೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಷೇರುಪೇಟೆ ಸಂವೇದಿ ಸೂಚ್ಯಂಕ 123.07 ಅಂಕಗಳ...
ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಬುಧವಾರ ಭರ್ಜರಿ ಏರಿಕೆ ಕಂಡಿದೆ. ಷೇರುಪೇಟೆ ಸೆನ್ಸೆಕ್ಸ್ ಮೊಟ್ಟ ಮೊದಲ ಬಾರಿಗೆ 54,000 ಗಡಿ ದಾಟಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಕೂಡ ಈಗಾಗಲೇ 16,000 ಪಾಯಿಂಟ್ಸ್‌ಗಿಂತ...
ಮುಂಬೈ/ನವದೆಹಲಿ: ಭಾರತೀಯ ಷೇರುಪೇಟೆ ಸೋಮವಾರ ಭರ್ಜರಿ ಆರಂಭ ಪಡೆದಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 333 ಪಾಯಿಂಟ್ಸ್ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 106 ಪಾಯಿಂಟ್ಸ್ ಹೆಚ್ಚಳಗೊಂಡಿದೆ. ಬಿಎಸ್‌ಇ ಸೂಚ್ಯಂಕ...
ಮುಂಬೈ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 209 ಪಾಯಿಂಟ್ಸ್ ಏರಿಕೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 69 ಪಾಯಿಂಟ್ಸ್ ಹೆಚ್ಚಳಗೊಂಡಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 209.36 ಪಾಯಿಂಟ್ಸ್ ಹೆಚ್ಚಳಗೊಂಡು 52,653.07...