Monday, 15th August 2022

ಕಾರು-ಲಾರಿ ನಡುವೆ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

ಚಿಕ್ಕೋಡಿ: ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ನಿಪ್ಪಾಣಿ ನಗರದವರು. ಅದಗೊಂಡ ಪಾಟೀಲ್​ ಮತ್ತು ಛಾಯಾ ಪಾಟೀಲ್ ದಂಪತಿ, ಇವರ ಮಗ ಮಹೇಶ್ ಪಾಟೀಲ್, ಅದಗೊಂಡ ಪಾಟೀಲ್​ರ ತಾಯಿ ಚಾಪ್ಪಾತಾಯಿ ಮೃತ ದುರ್ದೈವಿಗಳು. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು. 5 ದಿನದ ಹಿಂದೆ ಧಾರವಾಡದಲ್ಲಿ ಮದುವೆ ದಿಬ್ಬಣದ ವಾಹನ ಅಪಘಾತಕ್ಕೀಡಾಗಿ […]

ಮುಂದೆ ಓದಿ

ಗಡಿವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯ ಪ್ರವೇಶಿಸಲಿ: ಅಜಿತ್ ಪವಾರ್

ಮುಂಬೈ: ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ದೀರ್ಘಕಾಲದಿಂದ ಇರುವ ಗಡಿವಿವಾದವನ್ನು ಇತ್ಯರ್ಥಪಡಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು’ ಎಂದು ಎನ್‌ಸಿಪಿ ನಾಯಕ,...

ಮುಂದೆ ಓದಿ