Wednesday, 29th June 2022

ದೋಷಪೂರಿತ ವಾಹನ ಹಿಂಪಡೆಯಿರಿ: ಸಚಿವ ಗಡ್ಕರಿ ಎಚ್ಚರಿಕೆ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಹಾಗೂ ಬ್ಯಾಟರಿ ಸ್ಫೋಟ ಗೊಳ್ಳುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು,  ದೋಷಪೂರಿತ ವಾಹನಗಳನ್ನು ಹಿಂಪಡೆಯುವಂತೆ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದು, ದಂಡ ವಿಧಿಸುವುದಾಗಿ ಹೇಳಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿ ನೀಡಿದ್ದು, ‘ಸುರಕ್ಷತಾ ಮಾನದಂಡಗಳನ್ನು ಅಳವಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ಎಲೆಕ್ಟ್ರಿಕ್ ವಾಹನ ತಯಾರಕರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ. ಯಾವುದೇ ಕಂಪನಿಯು ತಮ್ಮ ಪ್ರಕ್ರಿಯೆಗಳಲ್ಲಿ ನಿರ್ಲಕ್ಷ್ಯ ತೋರಿದರೆ ಭಾರೀ ದಂಡ ವಿಧಿಸಲಾಗುತ್ತದೆ. ಪ್ರತಿಯೊಬ್ಬ […]

ಮುಂದೆ ಓದಿ

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಇಂದು ಚಾಲನೆ

ಧಾರವಾಡ: ಸಾವಿನ ರಸ್ತೆ ಖ್ಯಾತಿಯ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಸೋಮ ವಾರ ಚಾಲನೆ ಸಿಗಲಿದೆ. 1014.79 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆ ನಿರ್ಮಾಣವಾಗಲಿದೆ....

ಮುಂದೆ ಓದಿ

ಫೆ. 28ರಂದು ಗಡ್ಕರಿ ಮಂಗಳೂರು ಭೇಟಿ, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಮಂಗಳೂರು: ಫೆ. 28ರಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಫೆ. 28ರಂದು ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ...

ಮುಂದೆ ಓದಿ

ಫೆ.28 ರಂದು ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ

ಬೆಳಗಾವಿ: ಫೆ.28 ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ 238 ಕಿ.ಮೀ ದೂರದ 23,972...

ಮುಂದೆ ಓದಿ

ಮೂಲಸೌಕರ್ಯ ಯೋಜನೆಗಳ ನಿರ್ಮಾಣಕ್ಕೆ ಸಣ್ಣ ಹೂಡಿಕೆದಾರರಿಂದ ಹಣ ಸಂಗ್ರಹ: ನಿತಿನ್ ಗಡ್ಕರಿ

ಮುಂಬೈ: ರಸ್ತೆಗಳಂತಹ ಮೂಲಸೌಕರ್ಯ ಯೋಜನೆಗಳ ನಿರ್ಮಾಣಕ್ಕೆ ವಿದೇಶಿ ಹೂಡಿಕೆದಾರರಿಂದ ಹಣ ಪಡೆಯದೆ, ಸಣ್ಣ ಹೂಡಿಕೆದಾರರಿಂದ ಮಾತ್ರ ಹಣವನ್ನು ಸಂಗ್ರಹಿಸಲಿದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್...

ಮುಂದೆ ಓದಿ

1200 ಕೋಟಿ ರೂ.ಗಳ ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಲಿದೆ ಶಿರಾಡಿ ಘಾಟ್

ಬೆಂಗಳೂರು: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ...

ಮುಂದೆ ಓದಿ

ಸೈರನ್‍ ಕಿರಿಕಿರಿ ತಪ್ಪಿಸಲು ವಾಹನಗಳಲ್ಲಿ ಸಂಗೀತಮಯ ಹಾರನ್ : ಸಚಿವ ನಿತೀನ್ ಗಡ್ಕರಿ

ನವದೆಹಲಿ: ವಾಹನಗಳಲ್ಲಿ ಇನ್ನು ಮುಂದೆ ಸಂಗೀತಮಯ ಹಾರನ್ (ಶಬ್ದ) ಅಳವಡಿಸಲು ಅಗತ್ಯ ಕಾನೂನು ತಿದ್ದುಪಡಿ ತರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ. ಆಂಬ್ಯುಲೆನ್ಸ್ ಮತ್ತು...

ಮುಂದೆ ಓದಿ

ಭಾರೀ ವಾಹನ ಚಾಲಕರಿಗೂ ಚಾಲನೆ ಅವಧಿ ನಿಗದಿಯಾಗಲಿ: ಸಚಿವ ನಿತಿನ್ ಗಡ್ಕರಿ

ನವದೆಹಲಿ: ಪೈಲಟ್‌ಗಳ ಮಾದರಿಯಲ್ಲಿ ವಾಣಿಜ್ಯ ಟ್ರಕ್‌ಗಳ ಚಾಲಕರಿಗೂ ಚಾಲನಾ ಸಮಯ ವನ್ನು ನಿಗದಿಗೊಳಿಸಬೇಕು ಹಾಗೂ ಟ್ರಕ್‌ಗಳಲ್ಲಿ ನಿದ್ದೆ ಪತ್ತೆ ಹಚ್ಚುವ ಸಂವೇದಕಗಳನ್ನು ಅಳವಡಿಸ ಬೇಕು. ಇದು ರಸ್ತೆ...

ಮುಂದೆ ಓದಿ