Friday, 24th March 2023

ಮದ್ಯ ಕುಡಿದು ಸತ್ತವರ ಕುಟುಂಬಕ್ಕೆ ಪರಿಹಾರ ಇಲ್ಲ: ನಿತೀಶ್ ಕುಮಾರ್

ಪಾಟ್ನಾ: ಮದ್ಯ ಕುಡಿದು ಸತ್ತವರ ಕುಟುಂಬಕ್ಕೆ ಯಾವುದೇ ಪರಿಹಾರ ಕೊಡುವುದಿಲ್ಲ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳ ಬಟ್ಟಿ ಸೇವಿಸಿ 53 ಮಂದಿ ಸಾವನ್ನಪ್ಪಿದ ಘಟನೆಯನ್ನ ಉಲ್ಲೇಖಿಸಿ ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದರು. ನಾವು ಮನವಿ ಮಾಡುತ್ತಲೇ ಇದ್ದೇವೆ, ಕುಡಿತವು ನಿಮಗೆ ಒಳ್ಳೆಯದನ್ನ ತಂದುಕೊಡಲ್ಲ ಎಂದು ಹೇಳುತ್ತಲೇ ಇದ್ದೇವೆ. ಆದರೂ ಕುಡಿದು ಸಾಯುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದೇ ವೇಳೆ `ಜೊ ಪಿಯೇಗಾ ವೋ ಮರೇಗಾ (ಯಾರು ಕುಡಿಯು ತ್ತಾರೋ ಅವರು ಸಾಯುತ್ತಾರೆ)’ ಎಂಬ […]

ಮುಂದೆ ಓದಿ

ಅಪಹರಣ ಪ್ರಕರಣ: ರಾಜೀನಾಮೆ ನೀಡಿದ ನಿತೀಶ್‌ ಸಂಪುಟದ ಸಚಿವ

ಪಾಟ್ನಾ: ಅಪಹರಣ ಪ್ರಕರಣ(2014) ದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದ...

ಮುಂದೆ ಓದಿ

ನಿತೀಶ್ ಕುಮಾರ್ ಸಂಪುಟಕ್ಕೆ 31 ಶಾಸಕರ ಸೇರ್ಪಡೆ

ಪಾಟ್ನಾ: ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಒಂದು ವಾರದ ನಂತರ ಸಂಪುಟಕ್ಕೆ 31 ಶಾಸಕರು ಸಚಿವರಾಗಿ ಸೇರ್ಪಡೆಗೊಂಡಿದ್ದಾರೆ. ಮಂಗಳವಾರ ಸಂಪುಟ ವಿಸ್ತರಣೆಗೂ ಮುನ್ನ...

ಮುಂದೆ ಓದಿ

ಬಿಹಾರ ದ್ವಿಸದಸ್ಯ ಸಚಿವ ಸಂಪುಟ ಇಂದು ವಿಸ್ತರಣೆ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ದ್ವಿಸದಸ್ಯ ಸಚಿವ ಸಂಪುಟವನ್ನು ವಿಸ್ತರಿಸ ಲಿದ್ದು, ಮೈತ್ರಿಕೂಟದ ಪಾಲುದಾರ ರಾಷ್ಟ್ರೀಯ ಜನತಾ ದಳಕ್ಕೆ ಹೆಚ್ಚಿನ ಸ್ಥಾನಗಳು...

ಮುಂದೆ ಓದಿ

ಆ.24 ರಂದು ‘ಮಹಾಘಟಬಂಧನ್’ ಸರ್ಕಾರದ ವಿಶ್ವಾಸಮತ

ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ‘ಮಹಾಘಟಬಂಧನ್’ ಸರ್ಕಾರದ ವಿಶ್ವಾಸಮತ ಯಾಚನೆ ಆ.24 ರಂದು ನಡೆಯಲಿದೆ. ಜನತಾ ದಳ-ಯುನೈಟೆಡ್ (ಜೆಡಿ-ಯು) ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್...

ಮುಂದೆ ಓದಿ

8ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮೈತ್ರಿಯೊಂದಿಗೆ ದಾಖಲೆಯ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಿತೀಶ್ ಮಹಾಘಟಬಂಧನ್‌ ಸರ್ಕಾರದ ಸಿಎಂ...

ಮುಂದೆ ಓದಿ

ಬಿಹಾರ ಸಿಎಂ ಆಗಿ ನಿತೀಶ್​ಕುಮಾರ್​ ಅಧಿಕಾರ ಸ್ವೀಕಾರ ಇಂದು

ಪಟ್ನಾ: ಎನ್‌ಡಿಎ ಜತೆಗಿನ ಮೈತ್ರಿ ತೊರೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್​ಕುಮಾರ್​ ಅವರೇ ಪುನಃ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮೂಲಕ ನಿತೀಶ್​,...

ಮುಂದೆ ಓದಿ

ಮುರಿದು ಬಿದ್ದ ಮೈತ್ರಿ: ಬಿಹಾರದಲ್ಲಿ ಮಹಾಘಟಬಂಧನ್ 2.0…

ಪಾಟ್ನಾ: ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಬಳಿಕ ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟ ಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆನ್ನಲಾಗಿದೆ. ನಿತೀಶ್ ಕುಮಾರ್...

ಮುಂದೆ ಓದಿ

ನಿತೀಶ್ ಕುಮಾರ್’ಗೆ ಕರೋನಾ ಸೋಂಕು ದೃಢ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರ...

ಮುಂದೆ ಓದಿ

ತಾನು ರಾಷ್ಟ್ರಪತಿ ಸ್ಥಾನಕ್ಕೆ ರೇಸ್‌ನಲ್ಲಿ ಇಲ್ಲ: ನಿತೀಶ್ ಕುಮಾರ್

ಪಟ್ನಾ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಅವರನ್ನು ನಿಲ್ಲಿಸಲಾಗುತ್ತದೆ ಎಂಬ ಸುದ್ದಿ ಯನ್ನು ಬಿಹಾರ ಮುಖ್ಯಮಂತ್ರಿ ಅಲ್ಲಗಳೆದಿದ್ದು, ತಾನು ರಾಷ್ಟ್ರಪತಿ ಸ್ಥಾನಕ್ಕೆ ರೇಸ್‌ನಲ್ಲಿ ಇಲ್ಲ ಎಂದು...

ಮುಂದೆ ಓದಿ

error: Content is protected !!